2 months ago

ದುರ್ಗದ ಕೋಟೆಯಲ್ಲಿ ‘ವೀರ ಮದಕರಿ ನಾಯಕ’ನಾಗಿ ಸಾರಥಿಯ ಪಯಣ

ಚಿತ್ರದುರ್ಗ: ಗಂಡುಗಲಿ ಮದಕರಿ ನಾಯಕ ಸಿನಿಮಾಗೆ ಸಿದ್ಧತೆ ನಡೆದಿದೆ. ಸಿನಿಮಾ ಅಂದ್ರೆ ಇವತ್ತು ಮೇಕಪ್ ಹಾಕಿಕೊಂಡು ನಾಳೆ ನಟನೆಗೆ ಹೋಗುವುದಲ್ಲ. ಅದಕ್ಕೆ ಬೇಕಾಗಿರುವ ತಯಾರಿ ಅಂತ ಇರುತ್ತದೆ. ಅದನ್ನು ಈಗ ಮಾಡಿಕೊಳ್ಳುತ್ತಿದ್ದೇವೆ ಎಂದು ನಟ ದರ್ಶನ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಹಾಗೂ ವೀರ ಮದಕರಿ ನಾಯಕ ಪಾತ್ರಗಳು ಬೇರೆ ಭಿನ್ನವಾಗಿವೆ. ಆಯಾ ಪಾತ್ರಕ್ಕೆ ತಕ್ಕಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ […]

8 months ago

ವಿಚಾರಣೆಗೆ ಹಾಜರಾಗಿ – ನಿರ್ಮಾಪಕ ರಾಜೇಂದ್ರ ಸಿಂಗ್ ಬಾಬುಗೆ ಪೊಲೀಸ್ ನೋಟಿಸ್

ಬೆಂಗಳೂರು: ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರೂ ಕ್ಯಾರೆ ಅನ್ನದ ನಿರ್ಮಾಪಕ ರಾಜೇಂದ್ರ ಸಿಂಗ್ ಬಾಬು ಕುಟುಂಬದ ಸದಸ್ಯರು ವಿಚಾರಣೆಗೆ ಹಾಜರಾಗುವಂತೆ ಸದಾಶಿವನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬಾಡಿಗೆ ಕಟ್ಟದೇ ಮನೆಯ ಮಾಲೀಕ ಜಿ.ಆರ್.ಪ್ರಸನ್ನ ಜೊತೆ ಜಗಳ ಮಾಡಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಆರೋಪ ರಾಜೇಂದ್ರ ಸಿಂಗ್ ಬಾಬು ಮೇಲಿದೆ. ಪ್ರಕರಣ ದಾಖಲಾದ...