Tuesday, 19th September 2017

Recent News

3 weeks ago

ರಜನಿ-ಅಕ್ಷಯ್ ಶಾಕಿಂಗ್ ಗೆಟಪ್‍ಗೆ ನೀವಾಗ್ತೀರಿ ಸುಸ್ತು!

ಬೆಂಗಳೂರು: `ನೀವು ಏನೇ ಹೇಳ್ರಿ.. ಹಾಲಿವುಡ್ ರೇಂಜ್‍ಗೆ ನಮ್ ಇಂಡಿಯನ್ ಸಿನಿಮಾ ಕಾಂಪಿಟ್ ಮಾಡೋಕೆ ಸಾಧ್ಯಾನೇ ಇಲ್ಲ….’ ಹೀಗಂತ ಹೇಳುವ ಕಾಲ ಕೆಲವು ವರ್ಷಗಳ ಹಿಂದೆ ಇತ್ತು. ಆದರೆ ಕಳೆದ ಒಂದು ದಶಕದಿಂದ ದಕ್ಷಿಣ ಭಾರತದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗಳನ್ನು ನೋಡುತ್ತಿದ್ದರೆ ಹಾಲಿವುಡ್‍ಗೆ ಹಾಲಿವುಡ್ಡೇ ಬೆಚ್ಚಿ ಬಿದ್ದಿದೆ. ಅದಕ್ಕೆ 2.0 ಸಿನಿಮಾ ಮೇಕಿಂಗ್ ಸಾಕ್ಷಿ. ಶಂಕರ್ ನಿರ್ದೇಶನದ 2.0 ಹೇಗಿದೆ ಅಂತ ನೋಡಿದ್ರೆ ನೀವು ಕುಂತಲ್ಲೇ ಕಳೆದು ಹೋಗ್ತೀರಿ. ಹೌದು. ಯಪ್ಪಾ ಯಪ್ಪಾ ಯಪ್ಪಾ….ಇದೇನ್ರಿ ಇದು. ಇವರೆಲ್ಲಾ ಸೇರಿಕೊಂಡು […]

3 months ago

ಡಿಸೆಂಬರ್ 12ಕ್ಕೆ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ?

ಚೆನ್ನೈ: ಸೂಪರ್‍ಸ್ಟಾರ್ ರಜನಿಕಾಂತ್ ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಆಗುವುದು ಪಕ್ಕಾ ಎಂದು ಹಿಂದೂ ಮಕ್ಕಳ ಕಚ್ಚಿ(ಎಚ್‍ಎಂಕೆ) ಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಅರ್ಜುನ್ ಸಂಪತ್ ಹೇಳಿದ್ದಾರೆ. ಸೋಮವಾರ ಬೆಳಗ್ಗೆ ಅರ್ಜುನ್ ಸಂಪತ್ ರಜನಿಕಾಂತ್ ಅವರನ್ನು ಪೋಯಸ್ ಗಾರ್ಡನ್ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿಯಾದ ಬಳಿಕ ಮಾತನಾಡಿದ ಅವರು, ದ್ರಾವಿಡ ಪಕ್ಷಗಳಿಂದ ಮುಕ್ತವಾಗಲು ರಜನಿಕಾಂತ್ ರಾಜಕೀಯಕ್ಕೆ ಪ್ರವೇಶ...

ರಾಜಕೀಯಕ್ಕೆ ಎಂಟ್ರಿ ಕೊಡ್ತೀರಾ? ಅಭಿಮಾನಿಗಳ ಪ್ರಶ್ನೆಗೆ ರಜನೀಕಾಂತ್ ಉತ್ತರಿಸಿದ್ದು ಹೀಗೆ

4 months ago

ಚೆನ್ನೈ:ಜಯಲಲಿತಾ ನಿಧನರಾದ ಬಳಿಕ ತಮಿಳುನಾಡಿನ ರಾಜಕೀಯ ಹೈಡ್ರಾಮದ ವೇಳೆ ರಜನೀಕಾಂತ್ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಈಗ ರಾಜಕೀಯಕ್ಕೆ ಸೇರುವ ಬಗ್ಗೆ ನನ್ನ ನಿಲುವು ಏನು ಎನ್ನುವುದನ್ನು ಅಭಿಮಾನಿಗಳಿಗೆ ಸೂಪರ್ ಸ್ಟಾರ್ ತಿಳಿಸಿದ್ದಾರೆ. 9 ವರ್ಷಗಳ ಬಳಿಕ...

ರಾಜಮೌಳಿ ದೇವರು ಕೊಟ್ಟ ಮಗು: ಬಾಹುಬಲಿಗೆ ಗಣ್ಯರ ವಿಮರ್ಶೆ ಹೀಗಿದೆ ನೋಡಿ

5 months ago

ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ದಾಖಲೆಗಳನ್ನು ಧ್ವಂಸಗೊಳಿಸಿ ಮುನ್ನುಗ್ಗುತ್ತಿರುವ ಬಾಹುಬಲಿಗೆ ಸಿನಿ ತಾರೆಯರು ಮೆಚ್ಚುಗೆ ಸೂಚಿಸಿದ್ದಾರೆ. ಕಿಚ್ಚ ಸುದೀಪ್, ರಜನೀಕಾಂತ್, ಪ್ರಿಯಾಂಕ ಚೋಪ್ರಾ, ಧನುಶ್, ಮಹೇಶ್ ಬಾಬು, ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ರಾಜಮೌಳಿ ಅವರನ್ನು ಅಭಿನಂದಿಸಿದ್ದಾರೆ. ರಾಜಮೌಳಿ ದೇವರು ಕೊಟ್ಟ...

ರಜನಿಯ ಎಂದಿರನ್ 2.0 ಚಿತ್ರಕ್ಕೆ ದಾಖಲೆ ಮೊತ್ತದ ಇನ್ಶುರೆನ್ಸ್- ವಿಮೆಯ ಮೊತ್ತ ಎಷ್ಟು ಗೊತ್ತಾ?

7 months ago

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಎಂದಿರನ್ 2.0 ಚಿತ್ರಕ್ಕೆ 350 ಕೋಟಿ ರೂ. ವಿಮೆ ಮಾಡಿಸಲಾಗಿದ್ದು ಹೊಸ ದಾಖಲೆ ಬರೆದಿದೆ. 2010ರಲ್ಲಿ ಬಿಡುಗಡೆಗೊಂಡಿದ್ದ ಎಂದಿರನ್ ಸಿನಿಮಾದ ಮುಂದುವರೆದ ಭಾಗ ಇದಾಗಿದ್ದು, ಭಾರೀ ಮೊತ್ತದ ವಿಮೆ ಹೊಂದಿದ ಭಾರತೀಯ ಚಿತ್ರ ಎನಿಸಿಕೊಂಡಿದೆ....

ರಜನಿಕಾಂತ್ ಬಿಜೆಪಿಗೆ ಸೇರುತ್ತಾರಾ? ಹೊಸ ಪಕ್ಷ ಕಟ್ಟುತ್ತಾರಾ?

7 months ago

ಚೆನ್ನೈ: ಶಶಿಕಲಾ ಹಾಗೂ ಪನ್ನೀರ್ ಸೆಲ್ವಂ ನಡುವಿನ ರಾಜಕೀಯ ಗುದ್ದಾಟವನ್ನು ಬಿಜೆಪಿ ಎನ್‍ಕ್ಯಾಶ್ ಮಾಡಿಕೊಳ್ಳಲು ಮುಂದಾದಂತೆ ಕಾಣುತ್ತಿದ್ದು, ಸೂಪರ್‍ಸ್ಟಾರ್ ರಜನಿಕಾಂತ್‍ಗೆ ಗಾಳ ಹಾಕಿದೆ. ಪಕ್ಷಕ್ಕೆ ಸೇರ್ಪಡೆಯಾದರೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ನಿಮ್ಮನ್ನು ಬಿಂಬಿಸುತ್ತೇವೆ ಎಂದು ಬಿಜೆಪಿ ನಾಯಕರು ರಜನಿಕಾಂತ್ ಅವರಲ್ಲಿ ಹೇಳಿದ್ದಾರೆ ಎಂದು...