Friday, 15th December 2017

Recent News

4 months ago

ಕೈ ನಾಯಕರ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಕೌಂಟರ್ ನೀಡಲು ಈ ವಿಚಾರ ಮುಂದಿಟ್ಟು ಪ್ರತಿಭಟಿಸಲಿದೆ ಕಾಂಗ್ರೆಸ್

ಬೆಂಗಳೂರು: ಐಟಿ ದಾಳಿಗೆ ಒಳಗಾದ ಕೈ ನಾಯಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ನಗರದಲ್ಲಿ ಐಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಮಾತನಾಡಿ, ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿಯವರೇ ದಾರಿ ಮಾಡಿ ಕೊಡುತ್ತಿದ್ದಾರೆ. ಗುಜರಾತ್ ನಲ್ಲಿ ನಮ್ಮ ಶಾಸಕರನ್ನು ಖರಿದೀಸಲು ಮುಂದಾದ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಶಾಸಕರನ್ನು ಬಿಜೆಪಿಯವರು ಖರೀದಿಸಲು ಹೋಗಿದ್ದು, ಪ್ರಜಾಪ್ರಭುತ್ವದ ವಿರೋಧಿ […]

4 months ago

ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ವಜಾ

  ನವದೆಹಲಿ: ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೃತ್ರಿ ಮಾಡಿಕೊಳ್ಳುವ ಪಕ್ಷದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಶರದ್ ಯಾದವ್‍ರನ್ನು ಜೆಡಿಯು ರಾಜಸಭ್ಯಾ ನಾಯಕ ಸ್ಥಾನದಿಂದ ವಜಾ ಮಾಡಿ, ಅವರ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡ ಆರ್‍ಸಿಪಿ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನ ಸಂಸದರು ಭೇಟಿ ಮಾಡಿ ಮೇಲ್ಮನೆಯಲ್ಲಿ ಜೆಡಿಯು ನಾಯಕರಾಗಿ ಸಿಂಗ್...

ನಮ್ಮ ಸಂಸದರಿಗೆ ಈಗ ಎಷ್ಟು ಸಂಬಳ? ಭತ್ಯೆ ಎಷ್ಟು ಸಿಗುತ್ತೆ?

8 months ago

ಕಂಪೆನಿಗಳಲ್ಲಿ ಹೇಗೆ ಸಿಬ್ಬಂದಿಗೆ ಸಂಬಳವನ್ನು ಹೆಚ್ಚಳ ಮಾಡಲಾಗುತ್ತದೋ ಅದೇ ರೀತಿಯಾಗಿ ಸಂಸದರ ವೇತನವೂ ಕೂಡ ಕಾಲ ಕಾಲಕ್ಕೆ ಪರಿಷ್ಕರಣೆ ಆಗುತ್ತದೆ. ರಾಜ್ಯಸಭೆ ಮತ್ತು ಲೋಕಸಭೆ ಸದಸ್ಯರ ಇರುವ ಜಂಟಿ ಸಮಿತಿ ಅಧ್ಯಯನ ನಡೆಸಿ ಸಂಸದರ ಸಂಬಳವನ್ನು ಪರಿಷ್ಕರಿಸುತ್ತದೆ. ಹೀಗಾಗಿ ಇಲ್ಲಿ 2010ರಲ್ಲಿ...