Wednesday, 20th September 2017

1 month ago

ಮತ್ತೊಮ್ಮೆ ಈ ಫೋಟೋದಿಂದಾಗಿ ವಿವಾದಕ್ಕೀಡಾದ ಕ್ರಿಕೆಟಿಗ ಇರ್ಫಾನ್ ಪಠಾಣ್

ನವದೆಹಲಿ: ರಕ್ಷಾಬಂಧನದ ಪ್ರಯುಕ್ತ ಭಾರತೀಯ ಕ್ರಿಕೆಟಿಗ ಇರ್ಫಾನ್ ಪಠಾಣ್ ರಾಖಿ ಕಟ್ಟಿಸಿಕೊಂಡಿರುವ ಚಿತ್ರವನ್ನು ತಮ್ಮ ಇನ್ ಸ್ಟಾಗ್ರಾಮ್‍ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದು, ಆ ಫೋಟೋಗೆ ಸಂಬಂಧಪಟ್ಟಂತೆ ಪರ ಮತ್ತು ವಿರೋಧದ ಕಮೆಂಟ್‍ಗಳು ಹರಿದು ಬರುವ ಮೂಲಕ ಇರ್ಫಾನ್ ಸುದ್ದಿಯಲ್ಲಿದ್ದಾರೆ. ರಕ್ಷಾ ಬಂಧನ ದಿನದಂದು ಇರ್ಫಾನ್ ರಾಖಿ ಕಟ್ಟಿಕೊಂಡಿರುವ ಫೋಟೋ ಅಪ್ಲೋಡ್ ಮಾಡಿಕೊಂಡು, ಎಲ್ಲರಿಗೂ ರಕ್ಷಾ ಬಂಧನದ ಶುಭಾಶಯಗಳು ಎಂದು ತಿಳಿಸಿದ್ದರು. ಫೋಟೋ ಅಪ್ಲೋಡ್ ಆದ ತಕ್ಷಣವೇ ಸಾಮಾಜಿಕ ಜಾಲತಾಣಗಳಲ್ಲೊ ಭಾರೀ ಚರ್ಚೆಗೆ ಒಳಗಾಗಿದೆ. ಕೆಲವರು ಮುಸ್ಲಿಮರಾಗಿ ಹಿಂದೂ ಹಬ್ಬವನ್ನು […]

1 month ago

ರಾಖಿ ಕಟ್ಟಿದ್ದಕ್ಕೆ ಸಹೋದರಿಯರಿಗೆ ಸಹೋದರರಿಂದ ಶೌಚಾಲಯ ಗಿಫ್ಟ್!

ಬೆಳಗಾವಿ: ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಶೌಚಾಲಯವನ್ನು ಗಿಫ್ಟ್ ನೀಡುವ ಮೂಲಕ ವಿಶಿಷ್ಟವಾಗಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದ್ದಾರೆ. ಬೆಳಗಾವಿ ತಾಲೂಕಿನ ಹುಲ್ಯಾನೂರು ಗ್ರಾಮಸ್ಥರು ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಸಹೋದರಿಯರಿಗೆ ಸ್ವಾಭಿಮಾನ-ರಕ್ಷಣೆಯ ಸಂಕೇತವಾಗಿ ಶೌಚಾಲಯವನ್ನು ಗಿಫ್ಟ್ ನೀಡಿದ್ದಾರೆ. ಈ ಹುಲ್ಯಾನೂರು ಗ್ರಾಮದಲ್ಲಿ 35 ಶೌಚಾಲಯ ಏಕಕಾಲಕ್ಕೆ ಉಡುಗರೆ ರೂಪದಲ್ಲಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ...