Monday, 18th June 2018

Recent News

3 days ago

ಪೊಳಲಿ ಕೊಡಿಮರ ವಿಚಾರದಲ್ಲಿ ನನ್ನ ವಿರುದ್ಧ ಅಪಪ್ರಚಾರ -ರಮಾನಾಥ ರೈ

ಮಂಗಳೂರು: ತಾಲೂಕಿನ ಪೊಳಲಿ ದೇವಸ್ಥಾನ ಕೊಡಿ ಮರ ಕಡಿದ ವಿಚಾರದಲ್ಲಿ ತಮ್ಮ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಕಣ್ಣೀರಿಟ್ಟಿದ್ದಾರೆ. ದೇವಸ್ಥಾನದ ಧ್ವಜ ಸ್ಥಂಭ ನಿರ್ಮಾಣಕ್ಕಾಗಿ ಮರವೊಂದನ್ನು ಕೊಡಗಿನ ಸಂಪಾಜೆ ಅರಣ್ಯ ಪ್ರದೇಶದಿಂದ ಕಡಿದು ತರಲಾಗಿತ್ತು. ಅಷ್ಟಕ್ಕೂ ಈ ಮರವನ್ನು ಬಂಟ್ವಾಳದ ಬಿಲ್ಲವ ಜನಾಂಗದವರು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ್ದರು. ಆ ಮರವನ್ನು ಕಡಿದಿದ್ದಕ್ಕೆ ಅರಣ್ಯ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಗೆ 21 ಲಕ್ಷ ರೂಪಾಯಿ ಮರದ ಮೊತ್ತವಾಗಿ ಪಾವತಿಸುವಂತೆ ಹೇಳಿತ್ತು. ಸರಕಾರ ಕೊನೆಗೆ […]

4 days ago

ಬಿಸಿಯೂಟ, ಶರತ್ ಮಡಿವಾಳ ಹತ್ಯೆ ಕುರಿತ ಆರೋಪಕ್ಕೆ ರಮಾನಾಥ ರೈ ಬೇಸರ

ಮಂಗಳೂರು: ಸರಕಾರಿ ಶಾಲೆಗಳಿಗೆ ಮಾತ್ರ ಬಿಸಿಯೂಟ ನೀಡುವುದು ನಿಯಮ ಎನ್ನುವ ಕಾರಣಕ್ಕೆ ಮಧ್ಯಾಹ್ನದ ಊಟವನ್ನು ನಿಲ್ಲಿಸಲಾಗಿತ್ತು. ಆದರೆ ಶಾಲೆಯ ಮಕ್ಕಳ ಅನ್ನ ಕಸಿದುಕೊಂಡ್ರು ಅಂತ ನನ್ನ ಮೇಲೆ ಗೂಬೆ ಕೂರಿಸಿದ್ರು ಅಂತ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶಾಲೆಗೆ ಮಧ್ಯಾಹ್ನದ ಬಿಸಿಯೂಟ, ಕೊಲ್ಲೂರು...

ಸ್ವಕ್ಷೇತ್ರದಲ್ಲೇ ಸಚಿವ ರೈಗೆ ವಿರೋಧ- ಕಾರ್ಯಕ್ರಮಕ್ಕೆ ತೆರಳಿದ್ದಾಗ ಮೋದಿ ಮೋದಿ ಅಂತ ಘೋಷಣೆ ಕೂಗಿದ ಜನ

1 month ago

ಮಂಗಳೂರು: ಅರಣ್ಯ ಸಚಿವ ರಮಾನಾಥ ರೈಗೆ ಸ್ವಕ್ಷೇತ್ರದಲ್ಲಿಯೇ ವಿರೋಧ ಎದುರಾಗಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರೋಪಾಡಿಯಲ್ಲಿ ಕಾರ್ಯಕ್ರಮವೊಂದಕ್ಕೆ ರಮಾನಾಥ ರೈ ತೆರಳಿದ್ದಾಗ ಮೋದಿ, ಮೋದಿ ಘೋಷಣೆ ಮೊಳಗಿದೆ. ರೈ ಅವರನ್ನು ಅಡ್ಡಗಟ್ಟಿ ನೂರಾರು ಮಂದಿ ಘೋಷಣೆ ಕೂಗಿದ್ದಾರೆ. ಇದರಿಂದ ತೀವ್ರ...

ಜನಾರ್ದನ ಪೂಜಾರಿಯವರ ಕಾಲು ಮುಟ್ಟಿ ಆಶೀರ್ವಾದ ಕೋರಿದ ರಮಾನಾಥ ರೈ

2 months ago

ಮಂಗಳೂರು: ಬಂಟ್ವಾಳ ಕ್ಷೇತ್ರದ ಶಾಸಕರು ಹಾಗೂ ಈ ಬಾರಿ ಅಭ್ಯರ್ಥಿಯೂ ಆಗಿರುವ ಸಚಿವ ರಮಾನಾಥ ರೈ ಅವರು ಇಂದು ಹಿರಿಯ ಕಾಂಗ್ರೆಸಿಗ ಜನಾರ್ದನ ಪೂಜಾರಿ ಅವರ ಮನೆಗೆ ಭೇಟಿ ನೀಡಿದ್ದರು. ನಾಳೆ ನಾಮಪತ್ರ ಸಲ್ಲಿಸಲಿರುವ ಸಚಿವರು ಅದಕ್ಕೂ ಮುನ್ನ ಜನಾರ್ದನ ಪೂಜಾರಿ...

ರಾಹುಲ್ ಗಾಂಧಿಯದ್ದು ನೆಹರೂ ರಕ್ತ, ಟೀಕೆ ಮಾಡುವ ಬಿಜೆಪಿ ಬ್ರಿಟಿಷರ ಜೊತೆ ಕೈ ಜೋಡಿಸಿತ್ತು: ರಮಾನಾಥ ರೈ ಗರಂ

4 months ago

ಉಡುಪಿ: ದೇಶದಲ್ಲಿ ಅಭಿಪ್ರಾಯ ಬೇಧವಿದೆ. ತಮ್ಮ ಸ್ವಂತ ಅಭಿಪ್ರಾಯ ಮಂಡಿಸಿದವರಿಗೆ ಸಸ್ಪೆಂಡ್ ಶಿಕ್ಷೆ ಎಂದು ಅರಣ್ಯ ಸಚಿವ ರಮಾನಾಥ ರೈ ತಿರುಗೇಟು ನೀಡಿದ್ದಾರೆ. ಅರಣ್ಯ ಇಲಾಖೆಯ ವತಿಯಿಂದ ನಿರ್ಮಾಣವಾದ ಸಾಲುಮರದ ತಿಮ್ಮಕ್ಕ ಪಾರ್ಕ್ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್...

ಅರಣ್ಯ ಸಚಿವರಿಂದ ಮರ ಕಡಿಯಲು ಅಸ್ತ್ರ- ಯಾರ ಅನುಮತಿಯೂ ಇಲ್ಲದೇ ಕಡಿಯಬಹುದಂತೆ ವೃಕ್ಷ!

4 months ago

– ರೈ ವಿರುದ್ಧ ರಾಹುಲ್‍ಗೆ ದೂರು ಬೆಂಗಳೂರು: ಕಾಡಿನ ರಕ್ಷಣೆ ಮಾಡಬೇಕಾದ ಅರಣ್ಯ ಸಚಿವ ರಮಾನಾಥ್ ರೈ ಟಿಂಬರ್ ಮಾಫಿಯಾಗೆ ತೆರೆಮರೆಯಲ್ಲಿ ಬೆಂಬಲ ನೀಡ್ತಿದ್ದಾರೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ. ಈ ಹಿಂದೆ ನಗರದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಕೈ ಹಾಕಿದ್ದ...

ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮತ್ತೆ ಕಣ್ಣೀರು!

6 months ago

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮತ್ತೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ತೀರಾ ಗದ್ಗದಿತರಾಗಿ ಕಣ್ಣೀರಿಟ್ಟಿದ್ದಾರೆ. ಅರಣ್ಯ ಸಚಿವ ರಮಾನಾಥ ರೈ ಆಡಿದ ಅಶ್ಲೀಲ ಮಾತುಗಳನ್ನು ನೆನೆದು ಭಾಷಣದ ಆರಂಭದಲ್ಲೇ ಗಳಗಳನೇ ಅತ್ತಿದ್ದು, ತನ್ನ ವಿರುದ್ಧ ಅವಾಚ್ಯ ಶಬ್ಧ ಬಳಸಿ ನಿಂದಿಸಿದರೆಂಬ...