Thursday, 14th December 2017

Recent News

2 months ago

ಕಲ್ಲಡ್ಕ ಪ್ರಭಾಕರ್‍ ಭಟ್‍ಗೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರಲಿದೆ: ರಮಾನಾಥ ರೈ

ಮಂಗಳೂರು: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರಿಗೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರಲಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ಅವರು ವಾಗ್ದಾಳಿ ನಡೆಸಿದ್ದಾರೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್‍ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಭಾಕರ್ ಭಟ್ ಅವರು ಜನರಲ್ಲಿ ಭಿಕ್ಷೆ ಕೇಳುತ್ತಿದ್ದಾರೆ. ಮಕ್ಕಳ ಕೈಯಲ್ಲಿ ತಟ್ಟೆ ಹಿಡಿದು ರಸ್ತೆಯಲ್ಲಿ ನಿಲ್ಲಿಸಿದ್ದಕ್ಕೆ ಇನ್ನು ಮುಂದೆ ಇವರೇ ತಟ್ಟೆ ಹಿಡಿದು ನಿಲ್ಲುವ ಪರಿಸ್ಥಿತಿ ಬರಲಿದೆ. ಭಿಕ್ಷೆ ಬೇಡುವಂಥ ಸ್ಥಿತಿ ಇವರಿಗೆ ಬರಲಿದೆ ಅಂತಾ ನೇರವಾಗಿ ವಾಗ್ದಾಳಿ […]

3 months ago

ನೆಹರು ಕುಟುಂಬದ ಬಗ್ಗೆ ಅಪಹಾಸ್ಯ ಮಾಡೋರು ದೇಶ ದ್ರೋಹಿಗಳು: ರಮಾನಾಥ್ ರೈ

ಬಾಗಲಕೋಟೆ: ರಾಷ್ಟ್ರಭಕ್ತರು ಸ್ವಾತಂತ್ರ್ಯ ಹೋರಾಟಗಾರರನ್ನು ನಾನು ಹಿಯಾಳಿಸೋದಿಲ್ಲ. ಮೋತಿಲಾಲ್ ನೆಹರು ಒಬ್ಬ ಸ್ವಾತಂತ್ರ್ಯ ಹೋರಾಟಗಾರರು. ಹತ್ತು ವರ್ಷಗಳ ಕಾಲ ಅವರು ಜೈಲು ವಾಸ ಅನುಭವಿಸಿದ್ದಾರೆ. ನೆಹರು ಕುಟುಂಬದ ಬಗ್ಗೆ ಅಪಹಾಸ್ಯ ಮಾಡೋರು ದೇಶ ದ್ರೋಹಿಗಳು ಎಂದು ಅರಣ್ಯ ಖಾತೆ ಸಚಿವ ರಮಾನಾಥ್ ರೈ ಹೇಳಿದ್ದಾರೆ. ಜಮಖಂಡಿ ಪಟ್ಟಣಕ್ಕೆ ಭೇಟಿ ನೀಡಿದ್ದ ರಮಾನಾಥ್ ರೈ, ನಾನು ಕಾಂಗ್ರೆಸ್...

ಬಿಜೆಪಿಯ ‘ಸ್ಟಾರ್’ಗಳು ಇವರಂತೆ: ದರ್ಶನ್ ಕೈ ಸೇರ್ಪಡೆಗೆ ಸಿಟಿ ರವಿ ಹೇಳಿದ್ದು ಹೀಗೆ

4 months ago

ಬಾಗಲಕೋಟೆ: ದರ್ಶನ್ ಬುದ್ಧಿವಂತರಾಗಿದ್ದು ಮುಳುಗುವ ಹಡಗನ್ನು ಏರುವ ಮೂರ್ಖತನ ಮಾಡಲಿಕ್ಕಿಲ್ಲ ಎನ್ನುವ ವಿಶ್ವಾಸವಿದೆ ಎಂದು ಬಿಜೆಪಿ ಶಾಸಕ ಸಿಟಿ ರವಿ ಹೇಳಿದ್ದಾರೆ. ದರ್ಶನ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆದರೆ ಮುಳುಗುವ ಹಡಗನ್ನು ಏರುವ ಮೂರ್ಖತನದ ದರ್ಶನನವನ್ನು ಅವರು ಮಾಡಲಿಕ್ಕಿಲ್ಲ...

ಮತೀಯವಾದ ಸೃಷ್ಟಿಸುವ ಕಾರ್ಖಾನೆಗಳಾಗಿವೆ ಶಾಲೆಗಳು: ಕಲ್ಲಡ್ಕ ಭಟ್ ವಿರುದ್ಧ ರೈ ಹೊಸ ಬಾಂಬ್!

4 months ago

ಮಂಗಳೂರು: ಕೊಲ್ಲೂರು ದೇಗುಲದಿಂದ ಪಡೆದ ಹಣ ಅವ್ಯವಹಾರವಾಗಿದೆ. ದೇಣಿಗೆ ಹಣದಲ್ಲಿ ಪ್ರಭಾಕರ್ ಭಟ್ಟರು ರಿಯಲ್ ಎಸ್ಟೇಟ್ ಮಾಡುತ್ತಾರೆ ಅಂತ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಕಲ್ಲಡ್ಕ ವಿದ್ಯಾಕೇಂದ್ರಗಳ...

ರಮಾನಾಥ್ ರೈ ಗೆ ಗೃಹ ಖಾತೆ ನೀಡಲು ಸಿಎಂ ಚಿಂತನೆ

5 months ago

ಬೆಂಗಳೂರು: ಗೃಹ ಖಾತೆ ವಹಿಸಿಕೊಳ್ಳಲು ಹಿರಿಯ ಸಚಿವರು ನಿರಾಕರಿಸಿದ ಬೆನ್ನಲ್ಲೆ ಅರಣ್ಯ ಸಚಿವ ರಮಾನಾಥ್ ರೈ ಅವರಿಗೆ ಗೃಹ ಖಾತೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಮಂಗಳವಾರದಂದು ರಮಾನಾಥ್ ರೈ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿರುವ ಸಿಎಂ,...

ಕಾಂಗ್ರೆಸ್ ನಾಯಕರ ಜೊತೆಗೆ ನಾನು ಕುಳಿತದ್ದು ಯಾಕೆ: ನಳಿನ್ ಕುಮಾರ್ ಹೇಳಿದ್ದು ಇಷ್ಟು

5 months ago

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಜೆ.ಆರ್.ಲೋಬೋ, ಐವನ್ ಡಿಸೋಜಾ ಅವರು ಒಂದೇ ಕಾರಿನಲ್ಲಿ ಪ್ರಯಾಣಿಸಿದ ಫೋಟೋ ಮತ್ತು ಸಚಿವ ಬಿ.ರಮಾನಾಥ ರೈಯವರೊಂದಿಗೆ ಸರ್ಕೂಟ್ ಹೌಸಿನಲ್ಲಿ ಕುಳಿತು ಮಾತನಾಡುತ್ತಿರುವ ಫೋಟೋ ಹರಿದಾಡುತ್ತಿರುವ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲು ಸ್ಪಷ್ಟನೆ ನೀಡಿದ್ದಾರೆ. ಫೇಸ್...

ಕೋಮು ಗಲಭೆ: ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು ರಮಾನಾಥ್ ರೈ ನೇತೃತ್ವದಲ್ಲಿ ಶಾಂತಿ ಸಭೆ

5 months ago

– ನಿಷೇಧಾಜ್ಞೆ ಉಲ್ಲಂಘಿಸಿ ಬಿಜೆಪಿ ಪ್ರತಿಭಟನೆಗೆ ನಿರ್ಧಾರ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋಮು ಗಲಭೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರ ಶಾಂತಿ ಸಭೆ ಕರೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಜಿಲ್ಲೆಯ ಸಂಸದರು, ಶಾಸಕರು,...

ಡಿವಿಎಸ್, ಕರಂದ್ಲಾಜೆಯಿಂದ ಕೋಮು ಗಲಭೆ: ರಮಾನಾಥ ರೈ

5 months ago

ಮಂಗಳೂರು: ಕರಾವಳಿ ಭಾಗದಲ್ಲಿ ಕೋಮುಗಲಭೆ ಸೃಷ್ಟಿಯಾಗುವುದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರ ಸಚಿವ ಸದಾನಂದಗೌಡ ಕಾರಣ ಅಂತ ಅರಣ್ಯ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ. ಕರಾವಳಿಯಲ್ಲಿ ಕೋಮು ಗಲಭೆ ವಿಚಾರವಾಗಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕರಾವಳಿ ಭಾಗದಲ್ಲಿ ಕೋಮುಗಲಭೆ...