Sunday, 19th November 2017

Recent News

6 months ago

ಡಾ. ಪಾರ್ವತಮ್ಮ ರಾಜ್ ಕುಮಾರ್ ವಿಧಿವಶ: ಭಾವುಕರಾದ ರಾಮಯ್ಯ ಆಸ್ಪತ್ರೆ ವೈದ್ಯರು

ಬೆಂಗಳೂರು: ಪಾರ್ವತಮ್ಮ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಅವರು ಬದುಕಿ ಬರ್ತಾರೆ ಅನ್ನೋ ನಂಬಿಕೆ ಇತ್ತು ಅಂತಾ ರಾಮಯ್ಯ ಆಸ್ಪತ್ರೆ ವೈದ್ಯರು ಗದ್ಗದಿತರಾದ್ರು. ನಿನ್ನೆಯವರೆಗೂ ಅವರು ಚೇತರಿಕೆಯಾಗ್ತಾರೆ ಅಂತಾ ಅಂದುಕೊಂಡಿದ್ವಿ. ಯಾಕಂದ್ರೆ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿತ್ತು. ಅಂತೆಯೇ ಅವರು ಮಾತನಾಡಲು ಪ್ರಯತ್ನಿಸುತ್ತಿದ್ದರು. ಆದ್ರೆ ನಿನ್ನೆ ರಾತ್ರಿ ದಿಢೀರ್ ಬ್ಲಡ್ ಪ್ರೆಷರ್ ಜಾಸ್ತಿ ಆಗಿದ್ದು, ಕಂಟ್ರೋಲ್ ಗೆ ಸಿಕ್ಕಿಲ್ಲ. ಹೀಗಾಗಿ ರಾತ್ರಿ 10 ಗಂಟೆ ಸುಮಾರಿಗೆ ಕಂಪ್ಲೀಟ್ ಆಗಿ ನಮ್ಗೆ ಹೋಪ್ಸ್ ಹೋಯ್ತು ಅಂತಾ ಭಾವುಕರಾದ್ರು. ಪಾರ್ವತಮ್ಮ […]

6 months ago

ಅಮ್ಮನ ಆರೋಗ್ಯದ ಬಗ್ಗೆ ಮುಚ್ಚಿಡೋ ಅಗತ್ಯ ನಮಗಿಲ್ಲ: ಶಿವರಾಜ್ ಕುಮಾರ್

– ಆಸ್ಪತ್ರೆಗೆ ಬಿಎಸ್ ಯಡಿಯೂರಪ್ಪ ಭೇಟಿ ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರ ಆರೋಗ್ಯದ ಬಗ್ಗೆ ಮುಚ್ಚಿಡುವ ಅಗತ್ಯ ನಮಗಿಲ್ಲ. ಆದ್ರೆ ದಯವಿಟ್ಟು ಸುಳ್ಳು ಸುದ್ದಿ ಹರಡಿಸಬೇಡಿ ಅಂತಾ ನಟ ಶಿವರಾಜ್ ಕುಮಾರ್ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊನ್ನೇ ತಾನೇ ಉಸಿರಾಟದ ತೊಂದರೆಯಿಂದ...