Friday, 22nd June 2018

Recent News

4 months ago

ಜನರ ರಕ್ಷಣೆ ಜೊತೆಗೆ ಉರಗಗಳ ಸಂರಕ್ಷಣೆ ಮಾಡ್ತಿದ್ದಾರೆ ಹಾವೇರಿಯ ಪೇದೆ ರಮೇಶ್

ಹಾವೇರಿ: ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುವುದರ ಜೊತೆಯಲ್ಲೇ ಸುಮಾರು 3 ಸಾವಿರಕ್ಕೂ ಹೆಚ್ಚು ಹಾವುಗಳನ್ನು ರಕ್ಷಿಸಿರೋ ಹಾವೇರಿಯ ವ್ಯಕ್ತಿ ಇಂದಿನ ನಮ್ಮ ಪಬ್ಲಿಕ್ ಹೀರೋ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಡಮ್ಮಳ್ಳಿ ಗ್ರಾಮದ ನಿವಾಸಿ ರಮೇಶ್, 1999ರಲ್ಲಿ ಡಿಆರ್ ಪೊಲೀಸ್ ಪೇದೆಯಾಗಿದ್ದಾರೆ. ಬಾಲ್ಯದಲ್ಲಿ ಮೀನು ಹಿಡಿಯಲು ಹೋಗ್ತಿದ್ದ ರಮೇಶ್, ಕೆರೆಯಲ್ಲಿ ಕಾಣಿಸ್ತಿದ್ದ ಹಾವುಗಳನ್ನ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡ್ತಿದ್ದರಂತೆ. ಹೀಗೇ ಇದು ಅಭ್ಯಾಸ ಆಗಿತ್ತು. ಹಾವೇರಿ ಸಶಸ್ತ್ರ ಮೀಸಲು ಪೊಲೀಸ್ ಪಡೆಗೆ ಸೇರಿದಾಗ ಕೆರಿಮತ್ತಿಹಳ್ಳಿಯ ಕೆರೆ ಬಳಿಯೇ ಇರೋ […]

5 months ago

ಕಾರು ಅಪಘಾತದಲ್ಲಿ ನಟ ಮಂಡ್ಯ ರಮೇಶ್ ಕೂದಲೆಳೆ ಅಂತರದಲ್ಲಿ ಪಾರು

ಮಂಡ್ಯ: ಚಿತ್ರ ನಟ ಮಂಡ್ಯ ರಮೇಶ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆಯ ಅಂತರದಲ್ಲಿ ಹಾಸ್ಯ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಲೋಕಪಾವನಿ ಸೇತುವೆ ಬಳಿ ನಡೆದಿದೆ. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ 7.10ರಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಜಾ ಟಾಕೀಸ್ ಶೂಟಿಂಗ್ ಮುಗಿಸಿಕೊಂಡು ಮಂಡ್ಯ ರಮೇಶ್ ತಾವೊಬ್ಬರೇ...

ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಚಿತ್ರರಂಗದ ಕಂಬನಿ

1 year ago

ಬೆಂಗಳೂರು: ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಚಿತ್ರರಂಗದವರು ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ಪಾರ್ವತಮ್ಮ ಅವರು ನಿಧನರಾದರು. ಚಿತ್ರರಂಗಕ್ಕೆ ಅಮ್ಮನವರ ಕೊಡುಗೆ ಅಪಾರ. ಜೀವನವೆಂಬ ಸಂಸಾರವನ್ನು ಅಷ್ಟೇ ಚೆನ್ನಾಗಿ...