Wednesday, 20th September 2017

2 months ago

ಮಾರಕ ಕಾಯಿಲೆ ಬದುಕು ಕಸಿದರೂ ಕಾರವಾರದ ರಮೇಶ್ ಗೆ ಜೀವನೋತ್ಸಾಹ ತುಂಬ್ತು ಸಾಹಿತ್ಯ ಕೃಷಿ!

ಕಾರವಾರ: ಜೀವನ ಉತ್ಸಾಹವೇ ಹಾಗೆ. ನಮ್ಮನ್ನ ನಾವು ಪ್ರೀತಿಸಿದ್ರೆ ಯಾವುದೂ ಭಾರವಾಗಲ್ಲ. ಇದಕ್ಕೆ ಇವತ್ತಿನ ನಮ್ಮ ಪಬ್ಲಿಕ್ ಹೀರೋನೇ ಸಾಕ್ಷಿ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ವಿನಾಯಕ ಕಾಲೋನಿ ನಿವಾಸಿ ರಮೇಶ್ 17 ವರ್ಷಗಳಿಂದ ನಾಲ್ಕು ಗೋಡೆಯ ಮಧ್ಯೆ ಬದುಕು ಸಾಗಿಸುತ್ತಿದ್ದಾರೆ. 8 ವರ್ಷದ ಹುಡುಗನಾಗಿದ್ದಾಗ ಮೂಳೆ ಸಂಬಂಧಿ ಕಾಯಿಲೆಗೆ ತುತ್ತಾಗಿ ದೇಹದ ಸ್ಥಿಮಿತವನ್ನ ಕಳೆದುಕೊಂಡು ಕುಬ್ಜನಂತಾಗಿದ್ದಾರೆ. ದೈಹಿಕ ಸಮಸ್ಯೆಯಿಂದ 4ನೇ ತರಗತಿಗೆ ವಿದ್ಯಾಭ್ಯಾಸವನ್ನ ಮೊಟಕುಗೊಳಿಸಿದ್ರೂ ಸಹೋದರಿಯ ಪುಸ್ತಕ ಓದಿ ಅಕ್ಷರಮಾಲೆ ಕಲಿತಿದ್ದಾರೆ. ಓದುವ ಹವ್ಯಾಸ […]

2 months ago

ಹಸಿರಿನ ಮಹತ್ವ ಸಾರುತ್ತಿದೆ ಸರ್ಕಾರಿ ಶಾಲೆ- ಶಾಲೆಯನ್ನ ಸಸ್ಯಕಾಶಿ ಮಾಡಿದ ಕೋಲಾರದ ಹೆಡ್‍ಮೇಷ್ಟ್ರು ರಮೇಶ್

ಕೋಲಾರ: ಸರ್ಕಾರಿ ಶಾಲೆಗಳಿಗೆ ಒಂದ್ಕಡೆ ಖಾಸಗಿ ಶಾಲೆಗಳ ಪೈಪೋಟಿ, ಮತ್ತೊಂದು ಕಡೆ ಸರ್ಕಾರದಿಂದಲೇ ಉದಾಸೀನ. ಇದರ ನಡುವೆಯೂ ಕೋಲಾರದ ಮಾಲೂರು ತಾಲೂಕಿನ ಪುರ ಅನ್ನೋ ಗ್ರಾಮದ ಸರ್ಕಾರಿ ಶಾಲೆ ರಾಜ್ಯದ ಗಮನ ಸೆಳೆದಿದೆ. ಜಿಲ್ಲಾಮಟ್ಟದಲ್ಲಿ ಪರಿಸರ ಮಿತ್ರ ಶಾಲೆ ಅಂತ ಹ್ಯಾಟ್ರಿಕ್ ಪ್ರಶಸ್ತಿ ಪಡೆದಿದೆ. ಇದಕ್ಕೆ ಕಾರಣ ಹೆಡ್‍ಮೇಷ್ಟ್ರು ರಮೇಶ್. ಹೌದು. ಕೋಲಾರ ಜಿಲ್ಲೆ ಮಾಲೂರು...