Wednesday, 25th April 2018

Recent News

7 hours ago

ಮತ್ತೊಮ್ಮೆ ಪ್ರಧಾನಿ ಮೋದಿಯನ್ನು ಲೇವಡಿ ಮಾಡಿದ ರಮ್ಯಾ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿ ಜೊತೆ ಚರ್ಚೆಯಲ್ಲಿ ಪಾಲ್ಗೊಳ್ಳಲು ಧೈರ್ಯವಿಲ್ಲ ಅಂತ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಲೇವಡಿ ಮಾಡಿದ್ದಾರೆ. ದೇಶದ ಪ್ರಧಾನಿ ಬಗ್ಗೆ ಟ್ವೀಟ್ ಮಾಡುವ ಮೂಲಕ ರಮ್ಯಾ ಮತ್ತೆ ಮೋದಿ ಕಾಲೆಳೆದಿದ್ದಾರೆ. ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರಿಗೆ ರಾಹುಲ್ ಜೊತೆ 15 ನಿಮಿಷದ ಚರ್ಚೆಯಲ್ಲಿ ಪಾಲ್ಗೊಳಲು ಧೈರ್ಯವಿದೆಯಾ ಅನ್ನೋ ಪ್ರಶ್ನೋತ್ತರವನ್ನು ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಮ್ಯಾ, ಪ್ರಧಾನಿ ಮೋದಿ ಅವರು ಹೇಳುವಂತೆ […]

6 days ago

ಕಾಂಗ್ರೆಸ್‍ನಿಂದ ಯಾರೇ ಸ್ಪರ್ಧಿಸಿದ್ರು ಅವರ ಪರ ಪ್ರಚಾರ ಮಾಡ್ತೇನೆ- ರಮ್ಯಾ ತಾಯಿ!

ಮಂಡ್ಯ: ಕಾಂಗ್ರೆಸ್‍ನಿಂದ ಯಾರೇ ಸ್ಪರ್ಧಿಸಿದರು ಅವರ ಪರ ಮಂಡ್ಯಕ್ಕೆ ಬಂದು ಪ್ರಚಾರ ಮಾಡುತ್ತೇನೆ ಎಂದು ಮಾಜಿ ಸಂಸದೆ ರಮ್ಯಾ ತಾಯಿ ರಂಜಿತಾ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಸರಿಯಾಗಿ ಗುರುತಿಸುತ್ತಿಲ್ಲ ಎಂದು ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದಿದ್ದ ರಂಜಿತ ತಮ್ಮ ನಿರ್ಧಾರದಿಂದ ಹಿಂದೆ ಸರಿದು ಬುಧವಾರ ಮಂಡ್ಯಕ್ಕೆ ಆಗಮಿಸಿ ಅಧಿಕೃತವಾಗಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದಾಗಿ...

ಪೌರಕಾರ್ಮಿಕರ ಮನೆಗೆ ಭೇಟಿ, ಮೆಟ್ರೋ ಪ್ರಯಾಣ – ರಾಹುಲ್ ಬೆಂಗಳೂರು ರೌಂಡ್ಸ್

2 weeks ago

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು. ಬೆಳಗ್ಗೆ 8.30ಕ್ಕೆ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಿಂದ ಶುರು ಮಾಡಿದ ರಾಹುಲ್ ದಿನವಿಡಿ ಸಾಲು ಸಾಲು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಅಶೋಕ...

ಮಹಿಳಾ ಸಾಧಕರ ಜೊತೆ ರಾಹುಲ್ ಸಂವಾದ ವೇಳೆ ರಮ್ಯಾ ದರ್ಪ!

2 weeks ago

ಬೆಂಗಳೂರು: ನಗರದಲ್ಲಿ ಇಂದು ಆಯೋಜಿಸಲಾಗಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಿದ್ದ ಸಂವಾದ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಪ್ರವೇಶ ನಿರಾಕರಿಸುವ ಮೂಲಕ ಎಐಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ದರ್ಪ ಮೆರೆದಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಮಹಿಳಾ ಸಾಧಕರ ಜೊತೆ ರಾಹುಲ್...

ಚುನಾವಣೆ ಹತ್ತಿರ ಬಂದ್ರೂ ಮಂಡ್ಯದಲ್ಲಿ ಅಂಬಿ, ರಮ್ಯಾ ನಾಪತ್ತೆ!

3 weeks ago

ಮಂಡ್ಯ: ಚುನಾವಣೆ ದಿನಾಂಕ ಘೋಷಣೆಯಾದರೂ ಮಾಜಿ ಸಂಸದೆ ರಮ್ಯಾ ಹಾಗೂ ಮಾಜಿ ಸಚಿವ ಅಂಬರೀಶ್ ನಡೆ ಏನು ಅಂತ ಗೊತ್ತಾಗುತ್ತಿಲ್ಲ. ಇತ್ತ ಮಂಡ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗದ ಹೊರತು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಅಭ್ಯರ್ಥಿ ಘೋಷಣೆ ಮಾಡದಿರಲು ತೀರ್ಮಾನಿಸಿವೆ...

ಚುನಾವಣಾ ಸಮಯದಲ್ಲಿ ಕರ್ನಾಟಕದ ಪ್ರತಿಭೆಯ ಬಗ್ಗೆ ರಮ್ಯಾ ಮೆಚ್ಚುಗೆ

3 weeks ago

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೂರದಿಂದಲೇ ಗುರಿಯಿಟ್ಟು ಕೊರಳಿಗೆ ಹೂವಿನ ಹಾರ ಎಸೆದ ಅಭಿಮಾನಿಯನ್ನು ಮೆಚ್ಚಿ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಟ್ವೀಟ್ ಮಾಡಿದ್ದಾರೆ. ಹಾರ ಎಸೆದ ಅಭಿಮಾನಿಯನ್ನು ರಮ್ಯಾ”Karnataka’s got talent!”  ಎಂದು ಬರೆದು...

ಸ್ಯಾಂಡಲ್ ವುಡ್ ನಟಿಗೆ ಫಿದಾ ಆದ ಕಾಲಿವುಡ್ ನಟ

3 weeks ago

ಬೆಂಗಳೂರು: ಕಾಲಿವುಡ್ ನಟ ಆರ್ಯ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ. ‘ರಾಜ ರಾಣಿ’ ಸಿನಿಮಾ ಮಾಡಿರುವ ಈ ನಟ ಅನೇಕ ಹುಡುಗಿಯರ ಪಾಲಿಗೆ ಕನಸಿನ ರಾಜ ಆಗಿದ್ದಾರೆ. ಹೀಗಿರುವಾಗ ಕನ್ನಡದ ಒಬ್ಬ ನಟಿ ನೋಡಿ ಆರ್ಯ ಫಿದಾ ಆಗಿದ್ದಾರೆ. ಕಾಲಿವುಡ್ ಇಂಡಸ್ಟ್ರಿಯ...

ಸೋಶಿಯಲ್ ಮೀಡಿಯಾದಲ್ಲಿ ಭಾರೀ ಕುಸ್ತಿ- ಆದ್ರೆ ಹೊರಗೆ ಮಾತ್ರ ಒಳ್ಳೆ ದೋಸ್ತಿ!

3 weeks ago

– ಕುತೂಹಲ ಮೂಡಿಸಿದೆ ರಮ್ಯಾ-ಅಮಿತ್ ನಡೆ ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರಾಗಿರುವ ರಮ್ಯಾ ಹಾಗು ಅಮಿತ್ ಮಾಳವೀಯ ಚುನಾವಣಾ ರಾಜಕೀಯದ ರಣರಂಗದಲ್ಲಿ ಯಾವಾಗಲೂ ಕಾದಾಡುತ್ತಿರುತ್ತಾರೆ. ಪ್ರತಿದಿನ ಸಹ ಇಬ್ಬರು ಟ್ವಿಟ್ಟರ್ ನಲ್ಲಿ ಒಬ್ಬರಿಗೊಬ್ಬರು ಟಾಂಗ್ ಕೊಡುತ್ತಿರುತ್ತಾರೆ. ಸೋಶಿಯಲ್...