Saturday, 24th February 2018

Recent News

4 days ago

7 ವರ್ಷದ ಬಾಲಕಿಯನ್ನ ರೇಪ್ ಮಾಡಿ ಕೊಂದಿದ್ದ ಎಂಜಿನಿಯರ್‍ ಗೆ ಗಲ್ಲು ಶಿಕ್ಷೆ

ಚೆನ್ನೈ: ಸುಮಾರು 1 ವರ್ಷದ ಹಿಂದೆ 7ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನ ಕೊಲೆ ಮಾಡಿದ್ದ ಎಂಜಿನಿಯರ್‍ಗೆ ತಮಿಳುನಾಡಿನ ಕಂಚೀಪುರಂನ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಜೊತೆಗೆ ಆತನಿಗೆ 46 ವರ್ಷಗಳ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ. ಚೆನ್ನೈನ ಅಪಾರ್ಟ್‍ಮೆಂಟ್ ಕಾಂಪ್ಲೆಕ್ಸ್ ಬಳಿ ತನ್ನ ನಾಯಿಮರಿಯೊಂದಿಗೆ ಆಟವಾಡಲು ಬರುತ್ತಿದ್ದ ಬಾಲಕಿ ಮೇಲೆ ಮೆಕ್ಯಾನಿಕಲ್ ಎಂಜಿನಿಯರ್ ಆಗಿದ್ದ ಎಸ್. ದಶ್‍ವಂತ್(23) ಅತ್ಯಾಚಾರವೆಸಗಿದ್ದ. ನಂತರ ಮೃತದೇಹವನ್ನ ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದ. ಕಳೆದ ವರ್ಷ ಈತ ತಂದೆಯಿಂದ ಜಾಮೀನು ಪಡೆದು […]

5 days ago

ಕೂಲ್ ಡ್ರಿಂಕ್ ಗೆ ಮತ್ತು ಬರುವ ಔಷಧಿ ಹಾಕಿ ಪದವೀಧರೆಯನ್ನ ರೇಪ್ ಮಾಡ್ದ-ಇನ್ನೊಬ್ಬ ವಿಡಿಯೋ ಮಾಡ್ದ

ಲಕ್ನೋ: ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಬ್ಬಳನ್ನು ಅತ್ಯಾಚಾರವೆಸಗಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಗಾಝಿಯಾಬಾದ್‍ನಲ್ಲಿ ನಡೆದಿದೆ. ಸಂತ್ರಸ್ತೆ ಶುಕ್ರವಾರ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ ಮೆಹತಾಬ್ ನನ್ನು ಭಾನುವಾರ ಬಂಧಿಸಲಾಗಿದೆ. ಸಂತ್ರಸ್ತೆ ದೂರಿನಲ್ಲಿ ಮೂರು ವ್ಯಕ್ತಿಗಳನ್ನು ಹೆಸರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ನಡೆದಿದ್ದೇನು?: ಫೆಬ್ರವರಿ 7 ರಂದು...

ಪ್ರೀತಿಸಿ ಮದ್ವೆಯಾಗಿ ಪತಿ ಮನೆಗೆ ತೆರಳ್ತಿದ್ದಾಗ ಕಾರಿನಿಂದ ಜಿಗಿದು ಪೊಲೀಸ್ ಠಾಣೆಗೆ ಓಡಿದ ವಧು!

2 weeks ago

ಪಾಟ್ನಾ: ಪ್ರೀತಿಸಿದ ಹುಡುಗನ ಜೊತೆ ಮದುವೆಯಾಗಿ ಆತನ ಮನೆಗೆ ಹೋಗುವಾಗ ವಧು ಕಾರಿನಿಂದ ಜಿಗಿದು ವರನ ವಿರುದ್ಧ ಅತ್ಯಾಚಾರದ ದೂರನ್ನು ದಾಖಲಿಸಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ವರದಿಗಳ ಪ್ರಕಾರ ವಧು-ವರ ಇಬ್ಬರೂ ಬಾಲ್ಯ ಸ್ನೇಹಿತರಾಗಿದ್ದು, 2012ರಿಂದ ಲಿವಿಂಗ್ ರಿಲೇಶನ್‍ಶಿಪ್‍ನಲ್ಲಿದ್ದರು. ನಂತರ...

ಆಟವಾಡುತ್ತಿದ್ದ 11ರ ಬಾಲಕಿಯನ್ನ ಹೊತ್ತೊಯ್ದು ಅತ್ಯಾಚಾರವೆಸಗಿದ ಕಾಮುಕ

2 weeks ago

ವಿಜಯಪುರ: 11 ವರ್ಷದ ಬಾಲಕಿಯನ್ನ ಹೊತ್ತೊಯ್ದು ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವಿಜಯಪುರ ತಾಲೂಕಿನ ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ 42 ವರ್ಷದ ಅಶೋಕ ಭಾವಿಕಟ್ಟಿ ಈ ಪೈಶಾಚಿಕ ಕೃತ್ಯ ಎಸಗಿದ್ದಾನೆ. ಶುಕ್ರವಾರ ಬಾಲಕಿ ಮನೆ ಮುಂದೆ ಆಡವಾಡುತ್ತಿದ್ದಳು....

ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ, ಆಕೆ ಆತ್ಮಹತ್ಯೆಗೆ ಶರಣಾದ ನಂತರ ತಂಗಿಗೂ ಲೈಂಗಿಕ ಕಿರುಕುಳ

2 weeks ago

ರಾಮನಗರ: ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯ ಸಾವಿಗೆ ಕಾರಣನಾದ ವ್ಯಕ್ತಿಯೊಬ್ಬ ಈಗ ಮೃತ ಯುವತಿಯ ತಂಗಿಗೂ ಸಹ ಲೈಂಗಿಕ ಕಿರುಕುಳ ನೀಡುತ್ತಿರೋ ಘಟನೆ ಚನ್ನಪಟ್ಟಣ ತಾಲೂಕಿನ ಬಿ.ವಿ ಹಳ್ಳಿಯಲ್ಲಿ ನಡೆದಿದೆ. ಮಹಾಂತೇಶ್ ಲೈಂಗಿಕ ಕಿರುಕುಳ ನೀಡುತ್ತಿರುವ ವ್ಯಕ್ತಿ. ಈತ ಗ್ರಾಮದ...

ಶುದ್ಧೀಕರಣದ ಹೆಸರಲ್ಲಿ ಪೋಷಕರ ಮುಂದೆಯೇ 11 ವರ್ಷಗಳ ಕಾಲ ಯುವತಿ ಮೇಲೆ ನಿರಂತರ ಅತ್ಯಾಚಾರ ಮಾಡ್ದ ಸನ್ಯಾಸಿ!

2 weeks ago

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂಢನಂಬಿಕೆಗೆ ಸಂಬಂಧಿಸಿದ ದುಷ್ಕೃತ್ಯವೊಂದು ನಡೆದಿದೆ. ಶುದ್ಧೀಕರಣದ ಹೆಸರಲ್ಲಿ ಪೋಷಕರ ಮುಂದೆಯೇ ಅನೇಕ ವರ್ಷಗಳ ಕಾಲ ನಿರಂತರವಾಗಿ ಡೋಂಗಿ ಸನ್ಯಾಸಿಯೊಬ್ಬ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ನೇತಾಜಿ ಸುಭಾಷ್ ಪ್ಲೇಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,...

ಗನ್ ತೋರಿಸಿ ಮಹಿಳಾ ಪೇದೆಯ ಮೇಲೆ ಅತ್ಯಾಚಾರಗೈದ ಪೊಲೀಸ್ ಇನ್ಸ್ ಪೆಕ್ಟರ್

2 weeks ago

ಲಕ್ನೋ: ಪೊಲೀಸ್ ಇನ್ಸ್ ಪೆಕ್ಟರ್ ಮಹಿಳಾ ಪೇದೆಗೆ ಗನ್ ತೋರಿಸಿ ಅತ್ಯಾಚಾರಗೈದು ವಿಡಿಯೋ ಮಾಡಿ ಸತತವಾಗಿ 8 ವರ್ಷಗಳ ಕಾಲ ನಿರಂತರವಾಗಿ ದೌರ್ಜನ್ಯ ಎಸೆಗಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ. ಲೋಕೇಂದ್ರಪಾಲ್ ಸಿಂಗ್ ಅತ್ಯಾಚಾರಗೈದ ಕಾಮುಕ ಪೊಲೀಸ್ ಇನ್ಸ್...

ದೂರು ನೀಡಲು ಬಂದ ಗ್ಯಾಂಗ್ ರೇಪ್ ಸಂತ್ರಸ್ತೆ ಮೇಲೆ ಠಾಣೆಯಲ್ಲಿ ಪೇದೆಯಿಂದಲೇ ಅತ್ಯಾಚಾರ

2 weeks ago

ರಾಂಚಿ: ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಮೇಲೆ ಪೇದೆಯೇ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಜಾರ್ಖಂಡ್‍ನ ಜಮ್ಶೆಡ್ಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಮಾಂಗೋ ಪೊಲೀಸ್ ಠಾಣೆಯಲ್ಲಿ ಪೇದೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾಗಿ 17 ವರ್ಷದ ಸಂತ್ರಸ್ತೆ...