ಕ್ವಾರಂಟೈನ್ ಕೇಂದ್ರದಲ್ಲೇ ಕೊರೊನಾ ಸೋಂಕಿತ 14ರ ಬಾಲಕಿ ಮೇಲೆ ಅತ್ಯಾಚಾರ
ನವದೆಹಲಿ: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಆರಂಭಿಸಿರುವ ಕ್ವಾರಂಟೈನ್ ಕೇಂದ್ರದಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿ…
ಮೈಸೂರಿನಲ್ಲಿ ಬಂಧಿಸಿದ್ದ ಅತ್ಯಾಚಾರ ಆರೋಪಿಗೆ ಕೊರೊನಾ- 60 ಪೊಲೀಸರಿಗೆ ಕ್ವಾರಂಟೈನ್
ರಾಯ್ಪುರ: ಕರ್ನಾಟಕದ ಮೈಸೂರಿನಲ್ಲಿದ್ದ ಅತ್ಯಾಚಾರ ಆರೋಪಿಯನ್ನು ಬಂಧಿಸಿ ಕರೆತಂದ ಹಿನ್ನೆಲೆಯಲ್ಲಿ 60 ಮಂದಿ ಪೊಲೀಸರನ್ನು ಕ್ವಾರಂಟೈನ್…
ಟಿಕ್ಟಾಕ್ ನಿಷೇಧಿಸಲು ಕೇಂದ್ರಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಪತ್ರ
ನವದೆಹಲಿ: ಯುವ ಜನತೆಯನ್ನು ಟಿಕ್ಟಾಕ್ ತಪ್ಪು ದಾರಿಗೆ ಎಳೆಯುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ…
ಬಾಲಕಿಯ ಮಾನಭಂಗಕ್ಕೆ ಯತ್ನ – ಯುವಕನ ಬಂಧನ
ಮಡಿಕೇರಿ: ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ಹಿಡಿದು ಎಳೆದಾಡಿ ಮಾನಭಂಗಕ್ಕೆ ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ…
ಅತ್ಯಾಚಾರಗೈದು 19 ವರ್ಷದ ಯುವತಿಯ ಗುಪ್ತಾಂಗಕ್ಕೆ ರಾಡ್ ಹಾಕಿ ವಿಕೃತಿ
- ವಿರೋಧ ವ್ಯಕ್ತಪಡಿಸಿದಾಗ ಬಾಯಿಗೆ ಬಟ್ಟೆ ತುರುಕಿದ - ಅಣ್ಣನಲ್ಲಿ ಘಟನೆ ವಿವರಿಸಿದ ಬಳಿಕ ದೂರು…
190 ಪುರುಷರನ್ನು ರೇಪ್ಗೈದಿದ್ದ ಸಲಿಂಗಕಾಮಿಗೆ ಶಿಕ್ಷೆ ಪ್ರಕಟ
- ಕುಡಿದು ತೂರಾಡುವವರೇ ಇವನ ಟಾರ್ಗೆಟ್ - ಶಿಕ್ಷಣಕ್ಕಾಗಿ ಬಂದವನ ಬಣ್ಣ ಬಯಲು ಲಂಡನ್: ಪುರುಷರನ್ನು…
ತಕ್ಷಣಕ್ಕೆ ನಿರ್ಭಯಾ ರೇಪಿಸ್ಟ್ಗಳಿಗೆ ಗಲ್ಲು ಶಿಕ್ಷೆ ಆಗಲ್ಲ – ಹೊಸ ಪೀಠ ರಚನೆ
ನವದೆಹಲಿ: 8 ವರ್ಷದ ಹಿಂದೆ ದೇಶಾದ್ಯಂತ ಕಿಚ್ಚು ಹೊತ್ತಿಸಿದ್ದ ನಿರ್ಭಯ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ತಕ್ಷಣಕ್ಕೆ…
ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಕೊಪ್ಪಳ ನಂಟು
ಕೊಪ್ಪಳ: ಪಶುವೈದ್ಯೆ ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಪ್ರಮುಖ ಆರೋಪಿ (ಎ1) ಮಹಮ್ಮದ್ ಪಾಷಾನಿಗೆ ಕೊಪ್ಪಳದ…
ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಿ: ಪ್ರಿಯಾಂಕಾ ಗಾಂಧಿ
ಲಕ್ನೋ: ಅಪರಾಧಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಜನಸಂಖ್ಯೆಗೆ ಅನುಗುಣವಾಗಿ ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಿ ಎಂದು ಕಾಂಗ್ರೆಸ್…
ಎನ್ಕೌಂಟರ್ ಸಮಾಧಾನ ತಂದಿದೆ- ಪೊಲೀಸರ ಬೆಂಬಲಕ್ಕೆ ನಿಂತ ಯದುವೀರ್
ಮೈಸೂರು: ಅತ್ಯಾಚಾರಿಗಳ ಮೇಲೆ ಎನ್ಕೌಂಟರ್ ನಡೆಸಿದ ಪೊಲೀಸರನ್ನು ಟೀಕಿಸುವುದು ಸರಿಯಲ್ಲ ಎಂದು ಯದುವಂಶದ ಯದುವೀರ್ ಕೃಷ್ಣದತ್ತ…