Friday, 22nd June 2018

Recent News

4 days ago

ವಿಶ್ವ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಂಬಳ ಪಡೆಯೋ ಕೋಚ್ ರವಿಶಾಸ್ತ್ರಿ!

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಕೋಚ್ ಗಳಿಗೆ ನೀಡುವ ಸಂಭಾವನೆ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರು ಮಾಸಿಕ 36 ಲಕ್ಷ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಈ ಮೂಲಕ ಮೂಲಕ ವಿಶ್ವದಲ್ಲಿ ಅತಿ ಹೆಚ್ಚು ಸಂಬಳ ಪಡೆಯುವ ಕೋಚ್ ರವಿಶಾಸ್ತ್ರಿ ಆಗಿದ್ದಾರೆ. ಬಿಸಿಸಿಐ ಬಿಡುಗಡೆಗೊಳಿಸಿದ ಪಟ್ಟಿಯ ಅನ್ವಯ ರವಿಶಾಸ್ತ್ರಿ ಅವರು 2018 ಏಪ್ರಿಲ್ ನಿಂದ ಜುಲೈ 2018 ಅವಧಿಯಲ್ಲಿ ತಿಂಗಳಿಗೆ 36 ಲಕ್ಷ ರೂ. ನಂತೆ 1,89,37,500 ಕೋಟಿ ರೂ. […]

1 month ago

ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿಯಿಂದ ಉಡುಪಿಯಲ್ಲಿ ನಾಗಾರಾಧನೆ

ಉಡುಪಿ: ಕಾರ್ಕಳ ಸಮೀಪದ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿಭೇಟಿ ನೀಡಿದರು. ದೇವಸ್ಥಾನಕ್ಕೆ ಆಗಮಿಸಿದ ಅವರು ದೇವರಿಗೆ ವಿಶೇಷ ಸೇವೆ ನೀಡಿದರು. ನಾಗಬನದಲ್ಲಿ ತನು ತಂಬಿಲ ಸೇವೆ ನೀಡಿದರು. ಟೀಂ ಇಂಡಿಯಾ ಬಗ್ಗೆ ಕೂಡಾ ಮಾತನಾಡಿದ್ರು. ಕ್ರಿಕೆಟಿಗೂ ನಾಗಬ್ರಹ್ಮನಿಗೂ ಏನಾದ್ರೂ ಸಂಬಂಧ ಇದ್ಯಾ? ಇಲ್ಲ ಅಂತ ಹೇಳ್ಬೇಡಿ. ವಿಶ್ವದ ನಂಬರ್ ಒನ್ ಟೀಂನ ಕೋಚ್...

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

11 months ago

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ. ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ...

ಹಿಂದೆ ಡೈರೆಕ್ಟರ್ ಆಗಿದ್ದ ರವಿಶಾಸ್ತ್ರಿ ಇನ್ನು ಮುಂದೆ ಟೀಂ ಇಂಡಿಯಾ ಕೋಚ್

12 months ago

ಮುಂಬೈ: ಕೊನೆಗೂ ನಾಯಕ ವಿರಾಟ್ ಕೊಹ್ಲಿ ಆಸೆ ನೇರವೇರಿದ್ದು, ರವಿಶಾಸ್ತ್ರಿ ಅವರು ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಆಗಿದ್ದಾರೆ. 2019ರವರೆಗೆ ಟೀಂ ಇಂಡಿಯಾದ ಕೋಚ್ ಆಗಿ ರವಿಶಾಸ್ತ್ರಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ. ಬಿಸಿಸಿಐ ಆಡಳಿತ ಮಂಡಳಿಯ ಮುಖ್ಯಸ್ಥ ವಿನೋದ್...