Thursday, 20th July 2017

Recent News

4 days ago

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ. ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ ವಾರ್ಷಿಕವಾಗಿ ಸಂಬಳವನ್ನು ಪಡೆಯಲಿದ್ದಾರೆ ಎಂದು ತಿಳಿಸಿದೆ. ಅನಿಲ್ ಕುಂಬ್ಳೆ ಮೇ ತಿಂಗಳಿನಲ್ಲಿ ಬಿಸಿಸಿಐ ಸಭೆಯಲ್ಲಿ ಎಷ್ಟು ಬೇಡಿಕೆ ಇಟ್ಟಿದ್ದರೋ ಅಷ್ಟು ಸಂಬಳವನ್ನು ರವಿಶಾಸ್ತ್ರಿ ಅವರು ಪಡೆಯಲಿದ್ದಾರೆ. ಆದರೆ ಈ ಸಂಬಳ 7.5 ಕೋಟಿ ರೂ. […]

1 week ago

ಹಿಂದೆ ಡೈರೆಕ್ಟರ್ ಆಗಿದ್ದ ರವಿಶಾಸ್ತ್ರಿ ಇನ್ನು ಮುಂದೆ ಟೀಂ ಇಂಡಿಯಾ ಕೋಚ್

ಮುಂಬೈ: ಕೊನೆಗೂ ನಾಯಕ ವಿರಾಟ್ ಕೊಹ್ಲಿ ಆಸೆ ನೇರವೇರಿದ್ದು, ರವಿಶಾಸ್ತ್ರಿ ಅವರು ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಆಗಿದ್ದಾರೆ. 2019ರವರೆಗೆ ಟೀಂ ಇಂಡಿಯಾದ ಕೋಚ್ ಆಗಿ ರವಿಶಾಸ್ತ್ರಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ. ಬಿಸಿಸಿಐ ಆಡಳಿತ ಮಂಡಳಿಯ ಮುಖ್ಯಸ್ಥ ವಿನೋದ್ ರೈ ಅವರು ಮಂಗಳವಾರ ಸಂಜೆ ಒಳಗಡೆ ಕೋಚ್ ಆಯ್ಕೆಯನ್ನು ಅಂತಿಮಗೊಳಿಸಬೇಕೆಂದು ಕ್ರಿಕೆಟ್ ಸಲಹಾ...