Thursday, 24th May 2018

Recent News

2 months ago

ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

ಬೆಂಗಳೂರು: ಹೊಸ ಜಾಗ ಖರೀದಿ ಮಾಡಲು ನೀವು ಪ್ರಯತ್ನ ಮಾಡುತ್ತಿದ್ದೀರಾ? ನೀವು ಖರೀದಿ ಮಾಡಿದ ಜಾಗದಲ್ಲಿ ರಾಜಕಾಲುವೆ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳಬೇಕೇ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಸಂಶಯ, ಗೊಂದಲಗಳನ್ನು ಪರಿಹಾರ ಮಾಡುತ್ತೆ `ದಿಶಾಂಕ್’ ಆ್ಯಪ್. ಹೇಗೆ ಈ ಅಪ್ಲಿಕೇಶನ್ ಪರಿಹಾರ ಮಾಡುತ್ತೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಏನಿದು ಆ್ಯಪ್, ಯಾವ ಮಾಹಿತಿ ಸಿಗುತ್ತೆ? ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್‍ನಲ್ಲಿರುವ […]

1 year ago

ಶ್ರವಣಬೆಳಗೋಳದ ಮಹಾಮಸ್ತಾಕಾಭೀಷೆಕ ಉತ್ಸವಕ್ಕೆ 175 ಕೋಟಿ ರೂ.: ಕಂದಾಯ ಇಲಾಖೆಗೆ ಸಿದ್ದು ಬಜೆಟ್‍ನಲ್ಲಿ ಸಿಕ್ಕಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ 5ನೇ ಬಜೆಟ್ ಇಂದು ಮಂಡನೆಯಾಗಿದೆ. ಬಜೆಟ್‍ನಲ್ಲಿ ಕಂದಾಯ ಇಲಾಖೆಗೆ ಸಿಕ್ಕಿದ್ದೇನು? ಇಲ್ಲಿದೆ ವಿವರ ಒಟ್ಟು ಅನುದಾನ- 5900 ಕೋಟಿ ರೂ. – ಬನವಾಸಿ ಅಭಿವೃದ್ಧಿ ಪ್ರಾಧಿಕಾರ, ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರಗಳಿಗೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನ ಕೈಗೊಳ್ಳಲು- 5 ಕೋಟಿ – ಶಬರಿಮಲೆಗೆ ಭೇಟಿ ಕೊಡುವ ಕರ್ನಾಟಕದ 50 ಲಕ್ಷಕ್ಕೂ ಹೆಚ್ಚು...