Tuesday, 17th October 2017

Recent News

4 days ago

ಐತಿಹಾಸಿಕ ಹಾಸನಾಂಬೆ ದೇವಾಲಯದ ಬಾಗಿಲು ಓಪನ್: ಫೋಟೋಗಳಲ್ಲಿ ನೋಡಿ

ಹಾಸನ: ಒಂದು ವರ್ಷಕೊಮ್ಮೆ ಬಾಗಿಲು ತೆಗೆಯುವ ಮತ್ತು ಪವಾಡ ಮಹಿಮೆಗಳಿಂದ ಮನೆಮಾತಾಗಿರುವ ಹಾಸನಾಂಬೆಯ ಗರ್ಭಗುಡಿಯ ಬಾಗಿಲನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ಮಧ್ಯಾಹ್ನ ತೆರೆಯಲಾಗಿದೆ. ನಗರದ ಹೃದಯ ಭಾಗದಲ್ಲಿರುವ ದೇವಾಲಯದ ಬಾಗಿಲನ್ನು ಇಂದು ಮಧ್ಯಾಹ್ನ ಶಾಸ್ತ್ರೋಕ್ತವಾಗಿ ತೆರೆಯಲಾಗಿದ್ದು, ಸಿದ್ದೇಶ್ವರ ಜಾತ್ರೆ ಹಾಗೂ ಹಾಸನಾಂಬೆಯ ದರ್ಶನೋತ್ಸವದಿಂದ ಹಾಸನದಲ್ಲಿ ಈಗ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಹಾಸನಾಂಬೆ, ಹಾಸನಮ್ಮ, ಹಾಸನದಮ್ಮ, ಹಸನ್‍ಬಿ ಎಂಬ ಹಲವಾರು ಹೆಸರುಗಳಿಂದ ಕರೆಯಲ್ಪಡುವ ದೇವಾಲಯವನ್ನು ಹಿಂದೂ ಪಂಚಾಗದ ಆಶ್ವೀಜ ಮಾಸದ ಹುಣ್ಣಿಮೆಯ ನಂತರದ ಮೊದಲ ಗುರುವಾರದಂದು ಗರ್ಭಗುಡಿಯ […]

6 days ago

ಹಾಸನ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಭಾಪತಿಗೆ ದೂರು

ಹಾಸನ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿಯವರು ಸಭಾಪತಿ ಶಂಕರಮೂರ್ತಿ ಅವರಿಗೆ ದೂರು ನೀಡಿದ್ದಾರೆ. ಹಾಸನಾಂಬ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ರೋಹಿಣಿ ಸಿಂಧೂರಿ ಅವರು ನನ್ನನ್ನು ಆಹ್ವಾನಿಸದೆ, ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಗೋಪಾಲಸ್ವಾಮಿಯವರು ದೂರಿನಲ್ಲಿ ಆರೋಪಿಸಿದ್ದಾರೆ. ಸೆಪ್ಟೆಂಬರ್ 27 ಡಿಸಿ ಕಚೇರಿಯಲ್ಲಿ ಹಾಸನಾಂಬ ಜಾತ್ರೆ ಪೂರ್ವಭಾವಿ ಸಭೆಗೆ ಇತರೆ ಜನಪ್ರತಿನಿಧಿಗಳನ್ನು...