Friday, 20th April 2018

Recent News

9 months ago

ಐಪಿಎಸ್ ಅಧಿಕಾರಿ ರೂಪಾ ಬಗ್ಗೆ ಸಿನಿಮಾ ಮಾಡಲು ಮುಂದಾದ ನಿರ್ದೇಶಕ ರಮೇಶ್

ಬೆಂಗಳೂರು: ಅಟ್ಟಹಾಸ, ಸೈನೈಡ್ ಹೀಗೆ ನೈಜಕಥೆಗಳ ಆಧಾರಿತ ಸಿನಿಮಾ ಮಾಡಿರುವ ನಿರ್ದೇಶಕ ಎಎಂಆರ್ ರಮೇಶ್ ಇದೀಗ ಡಿ. ರೂಪ ಅವರ ಜೀವನಾಧರಿತ ಸಿನಿಮಾ ಮಾಡಲು ಸಿದ್ಧತೆ ನಡೆಸಿದ್ದಾರೆ. ಇತ್ತಿಚೆಗಷ್ಟೇ ಐಪಿಎಸ್ ಅಧಿಕಾರಿ ಡಿ. ರೂಪಾ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜಯಲಲಿತಾ ಆಪ್ತೆ ಶಶಿಕಲಾಗೆ ಸಿಗ್ತಿದ್ದ ಐಷಾರಾಮಿ ಸೌಲಭ್ಯಗಳು ಸೇರಿದಂತೆ ಹಲವು ಭ್ರಷ್ಟಾಚಾರವನ್ನು ಬಯಲು ಮಾಡಿದ್ರು. ನಂತರ ರೂಪಾ ವರ್ಗಾವಣೆಯಾದ್ರು. ರೂಪಾ ಈಗ ದೇಶಾದ್ಯಂತ ಸುದ್ದಿಯಾಗಿ ಒಂದು ರೀತಿ ಸೆಲೆಬ್ರಿಟಿ ಆಗಿದ್ದಾರೆ. ಹೀಗಾಗಿ ರೂಪಾ ಜೀವನ ಕಥೆ ಆಧಾರಿತ […]

9 months ago

ಶಶಿಕಲಾಗೆ ಸೆಂಟ್ರಲ್ ಜೈಲಲ್ಲಿ ಹೈಫೈ ಸೌಲಭ್ಯ: ರೂಪಾ ಆರೋಪಕ್ಕೆ ಇಲ್ಲಿದೆ ದೃಶ್ಯ `ರೂಪ’ಕ

ಬೆಂಗಳೂರು: ಛಾಪಾಕಾಗದ ಹಗರಣದ ರೂವಾರಿ ತೆಲಗಿಯ ಹೈ-ಫೈ ಲೈಫ್ ಬಗ್ಗೆ ನಿಮ್ಮ ಪಬ್ಲಿಕ್ ಟಿವಿಯ ವರದಿ ರಾಷ್ಟ್ರಮಟ್ಟದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಈಗ ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿಯಾಗಿರುವ ಶಶಿಕಲಾಗೆ ಫೈವ್ ಸ್ಟಾರ್ ಹೊಟೇಲ್‍ನಂಥ ಫೆಸಿಲಿಟಿ ಕೊಟ್ಟಿರೋದು ಸೋಮವಾರ ಜಗಜ್ಜಾಹೀರಾಗಿದೆ. ಹೌದು. ಚಿನ್ನಮ್ಮ ಶಶಿಕಲಾಗೆ ಜೈಲಿನಲ್ಲಿ ಅಧಿಕಾರಿಗಳು 5 ಬಿಹೆಚ್‍ಕೆ ಪ್ಯಾಸೇಜ್ ನೀಡಿದ್ದರು. 5 ಬಿಹೆಚ್‍ಕೆ ಪ್ಯಾಸೇಜ್‍ಗಾಗಿಯೇ...

ಜೈಲು ರಹಸ್ಯ ಬೇಧಿಸಿದ ರೂಪಾಗೆ ಎತ್ತಂಗಡಿ ಭಾಗ್ಯ

9 months ago

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣವನ್ನು ಬಯಲಿಗೆ ಎಳೆದ ಡಿಐಜಿ ರೂಪಾ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದೆ. ಹೌದು, ಡಿಐಜಿ ರೂಪಾ ಮತ್ತು ಗುಪ್ತಚರ ಇಲಾಖೆಯ ಡಿಜಿಪಿ ಎಂಎನ್ ರೆಡ್ಡಿ ಅವರನ್ನು ವರ್ಗಾವಣೆ ಗೊಳಿಸಿ ಆದೇಶಿಸಿದೆ. ರೂಪಾ ಅವರನ್ನ ಸಂಚಾರ...

ನನಗೆ ಮಾತ್ರ ನೋಟಿಸ್ ನೀಡಿ ಟಾರ್ಗೆಟ್ ಮಾಡಿದ್ದು ಯಾಕೆ: ಸಿಎಂಗೆ ರೂಪಾ ಪ್ರಶ್ನೆ

9 months ago

ಬೆಂಗಳೂರು: ಪರಪ್ಪನ ಅಗ್ರಹಾರದ ಅವ್ಯವಹಾರವನ್ನು ಬಯಲು ಮಾಡಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿರುವ ಡಿಐಜಿ ರೂಪಾ ಅವರು ನನಗೆ ಮಾತ್ರ ನೋಟಿಸ್ ನೀಡಿದ್ದು ಯಾಕೆ ಎಲ್ಲರ ಬಗ್ಗೆಯೂ ತನಿಖೆ ನಡೆಯಲಿ ಎಂದು ಆಗ್ರಹಿಸಿದ್ದಾರೆ. ಈ ಹಿಂದೆ ಐಪಿಎಸ್ ಅಧಿಕಾರಿಯಾಗಿದ್ದ ಸೋನಿಯಾ ನಾರಂಗ್ ಮೇಲೆ...