ಬಿಜೆಪಿಯಿಂದ ಕಾಂಗ್ರೆಸ್ಗೆ ಬರುತ್ತಿರುವ 26 ಜನರ ಅರ್ಜಿ ನನ್ನ ಬಳಿಯಿದೆ: ಆರ್.ವಿ ದೇಶಪಾಂಡೆ
ಕಾರವಾರ: ಬಿಜೆಪಿಯಿಂದ ಕಾಂಗ್ರೆಸ್ಗೆ (Congress, BJP) ಬರಲು ಸಜ್ಜಾಗಿ 26 ಜನ ಅರ್ಜಿ ಹಾಕಿದ್ದಾರೆ. ಆ…
ಇಂದಿನಿಂದ 3 ದಿನ ವಿಧಾನಸಭೆ ಅಧಿವೇಶನ
ಬೆಂಗಳೂರು: 16ನೇ ವಿಧಾನಸಭೆಯ (Vidhan Sabha) ಮೊದಲ ಅಧಿವೇಶನ (Session) ಇಂದಿನಿಂದ ಮೂರು ದಿನಗಳ ಕಾಲ…
ನನಗೆ ಪಕ್ಷ ಮುಖ್ಯ, ಸಣ್ಣ ವಿಚಾರ ದೊಡ್ಡದು ಮಾಡೋದು ಬೇಡ: ಆರ್.ವಿ.ದೇಶಪಾಂಡೆ
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಅಂತ ಮತ್ತೊಮ್ಮೆ ಸಾಬೀತಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.…
ಕಸ್ತೂರಿ ರಂಗನ್ ವರದಿ ಸ್ಥಳಕ್ಕೆ ಭೇಟಿ ನೀಡಿ ಮಾಡಿದ ವರದಿಯಲ್ಲ, ಸಂಪೂರ್ಣ ಅವೈಜ್ಞಾನಿಕ: ಆರ್.ವಿ ದೇಶಪಾಂಡೆ
ಕಾರವಾರ: ಕಸ್ತೂರಿ ರಂಗನ್ ವರದಿ ಸ್ಥಳಕ್ಕೆ ಭೇಟಿ ನೀಡಿ ಮಾಡಿದ ವರದಿಯಲ್ಲ, ಬದಲಿಗೆ ಈ ವರದಿ…
ಬಿಎಸ್ವೈಗೆ ಸುಪ್ರೀಂ ಕೋರ್ಟ್ನಿಂದ ಬಿಗ್ ರಿಲೀಫ್
ನವದೆಹಲಿ: ಐಟಿ ಕಾರಿಡಾರ್ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ…
ಸರ್ಕಾರದಲ್ಲಿ ಹಣವಿಲ್ಲವೆಂದು ಕಾರ್ಮಿಕ ಇಲಾಖೆ ನಿಧಿ ದುರುಪಯೋಗ ಸರಿಯಲ್ಲ: ದೇಶಪಾಂಡೆ
ಕಾರವಾರ: ಸರ್ಕಾರದಲ್ಲಿ ಹಣವಿಲ್ಲ ಎಂದು ಕಾರ್ಮಿಕ ಇಲಾಖೆ ನಿಧಿಯನ್ನು ದುರುಪಯೋಗಪಡಿಸಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಚಿವ…
ಕಾರ್ಮಿಕ ಸಚಿವರ ಕ್ಷೇತ್ರದಲ್ಲಿ ಕಾರ್ಮಿಕರಿಗಿಲ್ಲ ಒಂದು ವರ್ಷದಿಂದ ಸಂಬಳ
- ವೇತನವಿಲ್ಲದೇ ದುಡಿಯುತ್ತಿರುವ ಗಾಂಧಿ ಮ್ಯೂಸಿಯಮ್ ಸಿಬ್ಬಂದಿ - ಹಾಳು ಕೊಂಪೆಯಾದ ಗಾಂಧಿ ಸ್ವಾತಂತ್ರ್ಯ ಸ್ಮಾರಕ…
ಮಹಿಳೆಯರಿಗೆ ಗನ್ ಕೊಡಬೇಕು ಎನ್ನುವುದಾದರೆ ಗೃಹ ಇಲಾಖೆ ಕೆಲಸ ಮಾಡುತ್ತಿಲ್ಲ ಎಂದರ್ಥ: ದೇಶಪಾಂಡೆ
- ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆನಂದಸಿಂಗ್ ಒಪ್ಪಿಕೊಂಡಂತಾಯ್ತು ಧಾರವಾಡ: ಮಹಿಳೆಯರಿಗೆ ಗನ್ ಕೊಡಬೇಕು ಎನ್ನುವುದಾದರೆ…
ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿ ಮುಂದುವರಿಯಲಿ: ಆರ್.ವಿ ದೇಶಪಾಂಡೆ
- ಡಿಕೆ ಶಿವಕುಮಾರ್ಗೆ ಅಧ್ಯಕ್ಷ ಸ್ಥಾನ ಕೇಳುವ ಹಕ್ಕಿದೆ ಕಾರವಾರ: ಸಿದ್ದರಾಮಯ್ಯನವರು ಶಾಸಕಾಂಗ ಪಕ್ಷದ ನಾಯಕರಾಗಿಯೇ ಮುಂದುವರಿಯಲಿ,…
ಯತ್ನಾಳ್ ಹೇಳಿಕೆ ಸರ್ಕಾರದ ಅಸ್ಥಿರತೆಗೆ ಕಾರಣವಾಗುತ್ತೆ- ದೇಶಪಾಂಡೆ
ಬೆಳಗಾವಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರ್ಕಾರದ ಅಸ್ಥಿರತೆಗೆ ಕಾರಣವಾಗುತ್ತದೆ ಎಂದು ಮಾಜಿ ಸಚಿವ…