Friday, 27th April 2018

Recent News

2 days ago

ಭಾರತವನ್ನು ಪ್ರತಿನಿಧಿಸುವ ಮೊದಲೇ ಪಾಕ್ ಪರ ಆಡಿದ್ದ ಸಚಿನ್!

ಮುಂಬೈ: ನಿನ್ನೆಯಷ್ಟೇ 45ನೇ ವಸಂತಕ್ಕೆ ಕಾಲಿಟ್ಟ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ವಿಶ್ವಾದ್ಯಂತ ಹಲವು ಅಭಿಮಾನಿಗಳು ಶುಭಕೋರಿದ್ದರು. ಇದೇ ವೇಳೆ ತಮ್ಮ ಕ್ರಿಕೆಟ್ ಜೀವನದ ಕುರಿತು ಸಚಿನ್ ಆಸಕ್ತಿದಾಯಕ ಅಂಶವೊಂದನ್ನು ತಿಳಿಸಿದ್ದಾರೆ. ಅಂದಹಾಗೇ 1989 ರಲ್ಲಿ ಪಾಕಿಸ್ತಾನದ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಸಚಿನ್ ಆಡಿದ್ದರು. ಆದರೆ ಈ ಪಂದ್ಯಕ್ಕೂ ಮೊದಲೇ ಸಚಿನ್ ತೆಂಡೂಲ್ಕರ್ ಪಾಕಿಸ್ತಾನದ ತಂಡದ ಪರವಾಗಿ ಆಡಿದ್ದರು. ಸಚಿನ್ ತಮ್ಮ ಆತ್ಮಕಥೆ `ಪ್ಲೇಯಿಂಗ್ ವಿಥ್ ಮೈ ವೇ’ ಪುಸ್ತಕದಲ್ಲಿ ಪಾಕ್ ಪರ ಆಡಿದ […]

3 days ago

ಹುಟ್ಟುಹಬ್ಬದ ದಿನದಂದೇ ಆಸ್ಟ್ರೇಲಿಯಾ ಕ್ರಿಕೆಟ್‍ನಿಂದ ಸಚಿನ್‍ಗೆ ಅವಮಾನ!

ಬೆಂಗಳೂರು: ಇಂದು 45ನೇ ಜನ್ಮ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಆಸ್ಟ್ರೇಲಿಯಾ ಕ್ರಿಕೆಟ್ ಅವಮಾನ ಮಾಡಿದೆ ಎಂದು ಆರೋಪಿಸಿ ಸಚಿನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡುತ್ತಿದ್ದಾರೆ. ಏಪ್ರಿಲ್ 24 ಸಚಿನ್ ಮತ್ತು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಡೇಮಿಯನ್ ಫ್ಲೆಮಿಂಗ್ ಹುಟ್ಟುಹಬ್ಬ. ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ 2000 ಇಸ್ವಿಯಲ್ಲಿ ಪರ್ಥ್...

ದಿನೇಶ್ ಕಾರ್ತಿಕ್ ಗೆ ಕ್ಷಮೆ ಕೋರಿದ ಅಮಿತಾಬ್ ಬಚ್ಚನ್!

1 month ago

ಮುಂಬೈ: ನಿದಾಸ್ ತ್ರಿಕೋನ ಟಿ20 ಸರಣಿಯ ಬಾಂಗ್ಲಾ ವಿರುದ್ಧದ ಫೈನಲ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಭರ್ಜರಿ ಪ್ರದರ್ಶನಕ್ಕೆ ಹಲವು ಸ್ಟಾರ್ ಗಳು ಶುಭಕೋರಿ ಟ್ವೀಟ್ ಮಾಡಿದ್ದಾರೆ. ದಿನೇಶ್ ಅವರ ಆಟವನ್ನ ಮೆಚ್ಚಿದ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಟ್ವೀಟ್ ಮಾಡಿ ಶುಭ...

ಸಚಿನ್ ದಾಖಲೆ ಮುರಿದ ಕನ್ನಡಿಗ ಮಯಂಕ್ ಅಗರ್ ವಾಲ್

2 months ago

ನವದೆಹಲಿ: ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸುವ ಮೂಲಕ ಕನ್ನಡಿಗ ಮಯಂಕ್ ಅಗರ್ ವಾಲ್ ಬ್ಯಾಟಿಂಗ್ ದಿಗ್ಗಜ ಸಚಿನ್ ದಾಖಲೆ ಮುರಿದಿದ್ದಾರೆ. ಸೌರಾಷ್ಟ್ರ ವಿರುದ್ಧದ ಫೈನಲ್ ನಲ್ಲಿ 90 ರನ್ ಹೊಡೆಯುವ ಮೂಲಕ ಈ ಟೂರ್ನಿಯಲ್ಲಿ ಒಟ್ಟು 723 ರನ್...

ರೋ`ಹಿಟ್’ ಸಿಕ್ಸರ್ ಗೆ ಸಚಿನ್ ಸಾಧನೆ ಬ್ರೇಕ್!

2 months ago

ಪೋರ್ಟ್ ಎಲಿಜಬೆತ್: ದಕ್ಷಿಣ ಆಫ್ರಿಕಾ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ, ಸಚಿನ್ ತೆಂಡೂಲ್ಕರ್ ಸಿಕ್ಸ್ ಸಾಧನೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಭಾರತ ಪರ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ....

ಸಚಿನ್ ಪುತ್ರಿ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದಿದ್ದ ಟೆಕ್ಕಿ ಅರೆಸ್ಟ್

3 months ago

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡ್ಯೂಲ್ಕರ್ ಅವರ ಪುತ್ರಿ ಸಾರಾ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತರೆದಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿತಿನ್ ಆತ್ಮರಾಮ್ ಸೈಸೋದ್ (39) ಸಾರಾ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದ ಟೆಕ್ಕಿ. ನಿತಿನ್ ಹಣ ಮಾಡುವ...

ಕೊಹ್ಲಿ 17ರನ್ ಹೊಡೆದಿದ್ರೆ ಸಚಿನ್ ದಾಖಲೆಯೂ ಬ್ರೇಕ್ ಆಗ್ತಿತ್ತು!

3 months ago

ಸೆಂಚೂರಿಯನ್: ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಶತಕ ಸಿಡಿಸಿದ ಎರಡನೇ ಟೀಂ ಇಂಡಿಯಾ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಒಂದು ವೇಳೆ 17 ರನ್ ಗಳಿಸಿದ್ದರೆ ಭಾರತದ ಪರ ಆಫ್ರಿಕಾದಲ್ಲಿ ಅತಿ...

ಸಾರಾಳನ್ನು ಮದ್ವೆ ಆಗ್ತೀನಿ – ತೆಂಡೂಲ್ಕರ್ ಪುತ್ರಿಗೆ ಬ್ಲಾಕ್ ಮೇಲ್ ಎಸಗಿದಾತ ಅರೆಸ್ಟ್!

4 months ago

ಮುಂಬೈ: ಭಾರತೀಯ ಕ್ರಿಕೆಟ್ ನ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಿರಿಯ ಪುತ್ರಿ ಸಾರಾಗೆ ನನ್ನನ್ನು ಮದುವೆಯಾಗು ಇಲ್ಲದಿದ್ದರೆ ಅಪಹರಿಸುತ್ತೇನೆ ಎಂದು ಬೆದರಿಕ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ದೇವ್ ಕುಮಾರ್ ಮೈಟಿ ಎಂದು...