Monday, 19th February 2018

Recent News

18 hours ago

ಕೊಹ್ಲಿ 35ನೇ ಶತಕದೊಂದಿಗೆ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆ!

ಸೆಂಚೂರಿಯನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಇಲ್ಲಿನ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 82 ಎಸೆತಗಳಲ್ಲಿ 17 ಬೌಂಡರಿಗಳೊಂದಿಗೆ ಶತಕ ಸಿಡಿಸಿ ಅಂತರಾಷ್ಟ್ರಿಯ ಏಕದಿನ ಪಂದ್ಯದಲ್ಲಿ 35 ಶತಕ ಸಿಡಿಸಿದ ಸಾಧನೆ ಮಾಡಿದರು. ಈ ಮೂಲಕ ಅತ್ಯಂತ ವೇಗವಾಗಿ 35 ಶತಕಗಳನ್ನು ಸಿಡಿಸಿದ ಅಟಗಾರ ಎಂಬ ಹೆಗ್ಗಳಿಕೆ ಪಡೆದರು. ಶರವೇಗದ 35 ಶತಕಗಳು: ವಿರಾಟ್ ಕೊಹ್ಲಿ ಕೇವಲ […]

1 week ago

ಕ್ರಿಸ್ ಗೇಲ್, ಅಜರುದ್ದೀನ್ ಸಾಧನೆಯನ್ನು ಹಿಂದಿಕ್ಕಿದ ಕೊಹ್ಲಿ

ಜೋಹನ್ಸ್ ಬರ್ಗ್: ಇಲ್ಲಿನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 75 ರನ್ ಸಿಡಿಸಿ ಏಕದಿನದಲ್ಲಿ 9,423 ರನ್ ಪೂರ್ಣಗೊಳಿಸಿದರು. ಈ ಮೂಲಕ ವಿಂಡಿಸ್ ಆಟಗಾರರ ಕ್ರಿಸ್ ಗೇಲ್ ಹಾಗೂ ಟೀಂ ಇಂಡಿಯಾ ಮಾಜಿ ನಾಯಕ ಅಜರುದ್ದೀನ್ ರನ್ನು ಹಿಂದಿಕ್ಕಿದ್ದಾರೆ. ವಿಶ್ವ ಕ್ರಿಕೆಟ್ ನಲ್ಲಿ...

ಸಚಿನ್ ದಾಖಲೆ ಮುರಿದ ಶಿಖರ್ ಧವನ್

8 months ago

ಲಂಡನ್: ಆಂಗ್ಲರ ನಾಡಿನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ. ಹೌದು. ಐಸಿಸಿಯ ಆಯೋಜಿಸಿದ್ದ ಏಕದಿನ ಟೂರ್ನಿಗಳಲ್ಲಿ ಕೇವಲ 16 ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್‍ಗಳನ್ನು ಪೂರ್ಣಗೊಳಿಸಿದ...

ಒಂದೇ ದಿನದಲ್ಲಿ 80 ಲಕ್ಷಕ್ಕೂ ಹೆಚ್ಚು ವ್ಯೂವ್ಸ್ ಪಡೆದ ಸಚಿನ್-ಎ ಬಿಲಿಯನ್ ಡ್ರೀಮ್ಸ್ ಟ್ರೇಲರ್

10 months ago

ಮುಂಬೈ: ಕ್ರಿಕೆಟ್ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಜೀವನಾಧಾರಿತ ಚಿತ್ರವಾದ ಸಚಿನ್ ಎ ಬಿಲಿಯನ್ ಡ್ರೀಮ್ಸ್‍ನ ಟ್ರೇಲರ್ ಗುರುವಾರದಂದು ಬಿಡುಗಡೆಯಾಗಿದ್ದು, ಒಂದೇ ದಿನದಲ್ಲಿ 80 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದೆ. ಟ್ರೇಲರ್ ಬಿಡುಗಡೆಯಾದ ಬಗ್ಗೆ ಸಚಿನ್ ಕೂಡ ಟ್ವೀಟ್ ಮಾಡಿದ್ದಾರೆ....

ಸಚಿನ್‍ರಂತೆ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದ ದೆಹಲಿಯ ರಿಷಭ್ ಪಂತ್!

11 months ago

ಬೆಂಗಳೂರು: ಐಪಿಎಲ್‍ನ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ಆರ್‍ಸಿಬಿಗೆ ಶರಣಾಗಿದೆ. ಆದರೆ ಡೆಲ್ಲಿ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ರಿಷಭ್ ಪಂತ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ರಂತೆ ಕ್ರೀಡಾಭಿಮಾನಿಗಳ ಮನ ಗೆದ್ದಿದ್ದಾರೆ. ಮೂರು ದಿನಗಳ ಹಿಂದಷ್ಟೇ ರಿಷಭ್ ತಂದೆ ರಾಜೇಂದ್ರ...