Friday, 27th April 2018

Recent News

4 months ago

ಕಾಂಗ್ರೆಸ್‍ನತ್ತ ಮಾಲಾಶ್ರೀ, ಸಾಧು ಕೋಕಿಲ ಚಿತ್ತ?

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಮತ್ತಷ್ಟು ಜೋರಾಗಿದ್ದು ಸ್ಯಾಂಡಲ್‍ವುಡ್ ತಾರೆಯರಾದ ಮಾಲಾಶ್ರೀ ಮತ್ತು ಸಾಧು ಕೋಕಿಲ ಕಾಂಗ್ರೆಸ್ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ. ಹೌದು. ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮಾಲಾಶ್ರೀ ಮತ್ತು ಸಾಧುಕೋಕಿಲ ಭೇಟಿ ಮಾಡಿ ಪಕ್ಷ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನುವ ಸುದ್ದಿ ಕೈ ಪಾಳೆಯದಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರನ್ನು ಬುಧವಾರ ಭೇಟಿ ಮಾಡಿ ಮಾಲಾಶ್ರೀ ಈ ವಿಚಾರದ ಬಗ್ಗೆ […]

4 months ago

ಸ್ಟಾರ್ ಮಸಾಜ್ : ಮಂಡ್ಯ ರಮೇಶ್, ಸಾಧು ವಿರುದ್ಧ ಯುವತಿಯಿಂದ ದೂರು

ಮೈಸೂರು: ಮಸಾಜ್ ಸೆಂಟರ್ ನಲ್ಲಿ  ಲೈಂಗಿಕ ದೌರ್ಜನ್ಯ ಕೇಸ್‍ಗೆ ಟ್ವಿಸ್ಟ್ ಸಿಕ್ಕಿದ್ದು ದೌರ್ಜನ್ಯಕ್ಕೆ ಒಳಗಾದ ಯುವತಿ ಕನ್ನಡದ ಹಾಸ್ಯ ನಟರಾದ ಸಾಧುಕೋಕಿಲ ಮತ್ತು ಮಂಡ್ಯ ರಮೇಶ್ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾಳೆ. ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿರುವ ಸ್ಪಾ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ...