Friday, 25th May 2018

Recent News

1 month ago

ಕಾಮನ್‍ವೆಲ್ತ್ 2018: ಪಿವಿ ಸಿಂಧು ಮಣಿಸಿ ಚಿನ್ನ ಗೆದ್ದ ಸೈನಾ – ಭಾರತದ ಪರ ವಿಶೇಷ ದಾಖಲೆ

ಗೋಲ್ಡ್ ಕೋಸ್ಟ್ : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2018 ರ ಕಾಮನ್ ವೆಲ್ತ್ ಗೆಮ್ಸ್ ನ ಬ್ಯಾಡ್ಮಿಂಟನ್ ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ವಿಶ್ವ ಮೂರನೇ ಶ್ರೇಯಾಂಕಿತ ಆಟಗಾರ್ತಿ ಸೈನಾ ನೆಹ್ವಾಲ್, ಪಿವಿ ಸಿಂಧು ವಿರುದ್ಧ ಮೇಲುಗೈ ಸಾಧಿಸಿದ್ದಾರೆ. ಭಾರತದ ಸ್ಟಾರ್ ಆಟಗಾರರಾದ ಸಿಂಧು ಹಾಗೂ ಸೈನಾ ನಡುವೆ ನಡೆದ ರೋಚಕ ಹಣಾಹಣಿಯಲ್ಲಿ ಸೈನಾ ಚಿನ್ನಕ್ಕೆ ಮುತ್ತಿಟ್ಟರು. ಈ ಮೂಲಕ ಭಾರತಕ್ಕೆ ಚಿನ್ನ ಪದಕ ತಂದುಕೊಟ್ಟರು. ಅಲ್ಲದೇ ವಯಕ್ತಿಕವಾಗಿ ಕಾಮನ್ ವೆಲ್ತ್ ಗೇಮ್ಸ್ ಬ್ಯಾಡ್ಮಿಂಟನ್ ನಲ್ಲಿ ಎರಡನೇ ಚಿನ್ನ […]

9 months ago

ಸೈನಾ, ಕಶ್ಯಪ್ ಜೋಡಿ ಸೂಪರ್, ಈಗ ಮದ್ವೆಯಾಗಬೇಕಂತೆ!

ಹೈದರಾಬಾದ್: ಅಂತಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಮದುವೆಯಾಗಬೇಕು ಎನ್ನುವ ಬೇಡಿಕೆ ಈಗ ಅಭಿಮಾನಿಗಳ ಕಡೆಯಿಂದ ಬಂದಿದೆ. ಸಪ್ಟೆಂಬರ್ 8ರಂದು ಪರುಪಳ್ಳಿ ಕಶ್ಯಪ್ 31 ನೇ ವಸಂತಕ್ಕೆ ಕಾಲಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸೈನಾ ಕಶ್ಯಪ್ ಜೊತೆಗೆ ಇರುವ ಫೋಟೋವನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್...