Tuesday, 21st November 2017

Recent News

1 month ago

ದೀಪಾವಳಿಗೆ ಕೇಂದ್ರದಿಂದ ಉಪನ್ಯಾಸಕರಿಗೆ ಬಂಪರ್ ಗಿಫ್ಟ್

ನವದೆಹಲಿ: ಕೇಂದ್ರ ಸರ್ಕಾರ ಉಪನ್ಯಾಸಕರಿಗೆ ದೀಪಾವಳಿ ಬಂಪರ್ ಗಿಫ್ಟ್ ನೀಡಿದೆ. 7ನೇ ವೇತನ ಆಯೋಗದ ಶಿಫಾರಸಿನಂತೆ ದೇಶದ ಎಲ್ಲ ಕೇಂದ್ರ, ರಾಜ್ಯ ಹಾಗೂ ಯುಜಿ ಕಾಲೇಜುಗಳ ಉಪನ್ಯಾಸಕರ ವೇತನ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಸುದ್ದಿಗೋಷ್ಠಿ ನಡೆಸಿ, 2016ರ ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ಶೇ.22 ರಿಂದ ಶೇ.28 ರಷ್ಟು ವೇತನ ಹೆಚ್ಚಳವಾಗಲಿದೆ ಎಂದು ತಿಳಿಸಿದರು. ಕೇಂದ್ರ ಸಚಿವ ಸಂಪುಟ ಈಗಾಗಲೇ ಇದಕ್ಕೆ ಒಪ್ಪಿಗೆ ನೀಡಿದ್ದು, […]

3 months ago

ಸಚಿವಾಲಯದ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಬಂಪರ್ ಕೊಡುಗೆ

ಬೆಂಗಳೂರು: ಕರ್ನಾಟಕ ಸರ್ಕಾರ ಸಚಿವಾಲಯ ನೌಕರರಿಗೆ ಬಂಪರ್ ಕೊಡುಗೆ ಎಂಬಂತೆ ಅಧಿವೇಶನದ ಸಮಯದಲ್ಲಿ ಪ್ರತಿನಿತ್ಯ 500 ರೂ ವಿಶೇಷ ಭತ್ಯೆ (ಗೌರವ ಧನ) ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಅಧಿವೇಶನದ ಸಮಯದಲ್ಲಿ ವಿಧಾನಸಭೆ, ಪರಿಷತ್ ಸಿಬ್ಬಂದಿ, ಮುಖ್ಯಮಂತ್ರಿಗಳ ಕಚೇರಿ ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ನೌಕರರಿಗೆ ಮಾತ್ರ ದಿನ ಭತ್ಯೆ ಕೊಡುತ್ತಿದ್ದರು....

ವಿದ್ಯಾರ್ಥಿಗೆ 1.44 ಕೋಟಿ ರೂ. ಸಂಬಳದ ಗೂಗಲ್ ಜಾಬ್ ಸುತ್ತ ಅನುಮಾನದ ಹುತ್ತ!

4 months ago

ಚಂಡೀಘಡ್: ವಿಶ್ವದ ದೊಡ್ಡ ಐಟಿ ಕಂಪನಿ ಗೂಗಲ್ ಹರ್ಯಾಣದ 16 ವರ್ಷದ ಬಾಲಕನಿಗೆ ವಾರ್ಷಿಕ 1.44 ಕೋಟಿ ರೂ.ಗೆ ಸಂಬಳದಂತೆ ಉದ್ಯೋಗ ನೀಡಿದೆ ಎಂದು ಪ್ರಕಟವಾಗುತ್ತಿರುವ ಸುದ್ದಿಯ ಸುತ್ತ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ. ಹರ್ಷಿತ್ ಶರ್ಮಾ ಎಂಬಾತನಿಗೆ ಉದ್ಯೋಗ ದೊರೆತಿದೆ ಎಂದು...

ಬರ ಇದ್ರೂ ಡಬಲ್ ಆಯ್ತು ತಮಿಳುನಾಡು ಶಾಸಕರ ಸಂಬಳ

4 months ago

ಚೆನ್ನೈ: ತಮಿಳುನಾಡಿನಲ್ಲಿ ಬರವಿದ್ದರೂ ಅಲ್ಲಿನ ಸರ್ಕಾರ ಶಾಸಕರಿಗೆ ಮಾತ್ರ ಭರಪೂರ ವೇತನವನ್ನು ಪ್ರಕಟಿಸಿದೆ. ಶಾಸಕರ ವೇತನವನ್ನು 1,05,000 ರೂಪಾಯಿಗೆ ಏರಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಪ್ರಕಟಿಸಿದ್ದಾರೆ. ಶಾಸಕರ ಮಾಸಿಕ ಸಂಬಳವನ್ನು 55 ಸಾವಿರ ರೂ. ನಿಂದ 1.05 ಲಕ್ಷ...

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

4 months ago

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ. ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ...

ಉತ್ತರಪ್ರದೇಶದಲ್ಲಿ ಶಿಕ್ಷಕರಿಗೆ ಆಧಾರ್ ಇಲ್ಲದೇ ಇದ್ರೆ ಸಂಬಳ ಜಮೆ ಆಗಲ್ಲ!

5 months ago

ಲಕ್ನೋ: ಉತ್ತರಪ್ರದೇಶದದಲ್ಲಿ ಸರ್ಕಾರಿ ಶಿಕ್ಷಕರು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದದೇ ಇದ್ದರೆ ಮುಂದೆ ಅವರ ಖಾತೆಗೆ ಸಂಬಳ ಜಮೆ ಮಾಡದೇ ಇರಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ. ಆಧಾರ್ ಕಡ್ಡಾಯಗೊಳಿಸುವ ಸಂಬಂಧ ಪ್ರಾಥಮಿಕ ಶಿಕ್ಷಣ ಸಚಿವ ಅನುಪಮ್ ಜೈಸ್ವಾಲ್ ಭಾನುವಾರ...

ಐಟಿ ಕಂಪೆನಿಗಳ ಹೊಸ ಜಾಬ್ ಆಫರ್‍ಗೆ ಟೆಕ್ಕಿಗಳು ಶಾಕ್!

6 months ago

ಬೆಂಗಳೂರು: “ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ” ಇದು ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್. ಐಟಿ ಕಂಪೆನಿಗಳು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ...

ಟೆಕ್ಕಿಗಳನ್ನು ಮನೆಗೆ ಕಳುಹಿಸಬೇಡಿ, ಸಮಸ್ಯೆಗೆ ಪರಿಹಾರವಿದೆ: ಕಂಪೆನಿಗಳಿಗೆ ಇನ್ಫಿ ಮೂರ್ತಿ ಸಲಹೆ

6 months ago

ಬೆಂಗಳೂರು: ಲಕ್ಷಾಂತರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಐಟಿ ಕಂಪೆನಿಗಳು ಮುಂದಾಗುತ್ತಿದ್ದಂತೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಹಿರಿಯ ಅಧಿಕಾರಿಗಳ ಸಂಬಳವನ್ನು ಕಡಿತಗೊಳಿಸಿ ಈ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಹೊಸದಾಗಿ ಸೇರ್ಪಡೆಯಾಗಿರುವ ಯುವ ಉದ್ಯೋಗಿಗಳನ್ನು ಮನೆಗೆ...