Thursday, 20th July 2017

3 weeks ago

ಸಲ್ಮಾನ್ ಖಾನ್ ತನ್ನ 20 ಬಾಡಿಗಾರ್ಡ್‍ಗಳನ್ನ ಒಮ್ಮೆಲೆ ಕೆಲಸದಿಂದ ತೆಗೆದಿದ್ದರ ಹಿಂದಿನ ಕಾರಣ ಇಲ್ಲಿದೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ತನ್ನ ಕೆಲವು ಬಾಡಿಗಾರ್ಡ್‍ಗಳನ್ನ ಕೆಲಸದಿಂದ ಕಿತ್ತು ಹಾಕಿದ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ನಟ ಸಲ್ಮಾನ್ ಎಲ್ಲಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿದ್ದ ಕಾರಣ ಅವರನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಹೇಳಲಾಗಿತ್ತು. ಆದ್ರೆ ಇದರ ಹಿಂದಿನ ನಿಜವಾದ ಕಾರಣ ಈಗ ಬಯಲಾಗಿದೆ. ಕೆಲಸದಿಂದ ತೆಗೆಯಲಾದ ಸೆಕ್ಯೂರಿಟಿ ಗಾರ್ಡ್‍ವೊಬ್ಬರು ಪತ್ರಿಕೆಯೊಂದಿಗೆ ಮಾತನಾಡಿ ಸತ್ಯಾಂಶವನ್ನ ಬಿಚ್ಚಿಟ್ಟಿದ್ದಾರೆ. ಸಲ್ಮಾನ್ ಖಾನ್ ತುಂಬಾ ಮೂಡಿ. ಇತ್ತೀಚೆಗೆ ಅವರು ಕೋಪದಲ್ಲಿ ಒಬ್ಬರಲ್ಲ, 20 ಗಾರ್ಡ್‍ಗಳನ್ನು ಕಾರಣವಿಲ್ಲದೆ ಕೆಲಸದಿಂದ […]

1 month ago

ಬಿಡುಗಡೆಗೆ ಮುನ್ನವೇ ಬಾಹುಬಲಿ-2 ದಾಖಲೆ ಮುರಿದ ಟ್ಯೂಬ್‍ಲೈಟ್!

ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸ್ಕ್ರೀನ್ ಗಳಲ್ಲಿ ತೆರೆ ಕಾಣುವ ಮೂಲಕ ರಾಜಮೌಳಿ ನಿರ್ದೇಶನದ ಬಾಹುಬಲಿ ಹೊಸ ದಾಖಲೆ ಬರೆದಿತ್ತು. ಆದರೆ ಸಲ್ಮಾನ್ ಅಭಿನಯದ ಟ್ಯೂಬ್‍ಲೈಟ್ ಈ ದಾಖಲೆಯನ್ನು ಬ್ರೇಕ್ ಮಾಡಿದೆ. ಏಪ್ರಿಲ್ 28ಕ್ಕೆ ರಿಲೀಸ್ ಆಗಿದ್ದ ಬಾಹುಬಲಿ-2 ಒಟ್ಟು 9 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಿತ್ತು. ಆದರೆ ಟ್ಯೂಬ್‍ಲೈಟ್ 10 ಸಾವಿರಕ್ಕೂ...

ಸಲ್ಮಾನ್ ಖಾನ್ ನಟನೆಯ `ಟ್ಯೂಬ್‍ಲೈಟ್’ ಚಿತ್ರದ ಟೀಸರ್ ಬಿಡುಗಡೆ

3 months ago

ಮುಂಬೈ: ಬಾಲಿವುಡ್‍ನ ಬಹುನಿರೀಕ್ಷಿತ ಸಲ್ಮಾನ್ ಖಾನ್ ನಟನೆಯ `ಟ್ಯೂಬ್‍ಲೈಟ್’ ಚಿತ್ರದ ಫಸ್ಟ್ ಟೀಸರ್ ಲಾಂಚ್ ಆಗಿದೆ. 1962ರಲ್ಲಿ ಭಾರತ-ಚೀನಾ ನಡುವೆ ನಡೆದ ಯುದ್ಧದ ಸಂದರ್ಭದ ಕಥೆ ಇದಾಗಿದ್ದು ನಿರ್ದೇಶಕ ಕಬೀರ್ ಖಾನ್ ಕಲ್ಪನೆಯಲ್ಲಿ ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಸಲ್ಮಾನ್ ಖಾನ್ ಒಬ್ಬ...

ಮುಗ್ದ ಮುಖದ ಸಲ್ಮಾನ್ ಖಾನ್ `ಟ್ಯೂಬ್‍ಲೈಟ್’ ಚಿತ್ರದ ಹೊಸ ಪೊಸ್ಟರ್ ರಿಲೀಸ್

3 months ago

ಮುಂಬೈ: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ತಮ್ಮ ಮುಂದಿನ ಚಿತ್ರ ಟ್ಯೂಬ್ ಲೈಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರದ ಪೋಸ್ಟರ್‍ನಲ್ಲಿ ಹಾಫ್ ಸ್ವೆಟರ್ ಜೊತೆ ನೀಲಿ ಬಣ್ಣದ ಚೆಕ್ಸ್ ಶರ್ಟ್ ಹಾಕಿ, ಕೊರಳಿಗೆ ಎರಡು ಶೂಗಳನ್ನು ಹಾಕಿಕೊಂಡು ನಮಸ್ತೆ ಮಾಡುವುದನ್ನು...

ಗೆಳತಿ ಲೂಲಿಯಾ, ಕುಟುಂಬಸ್ಥರ ಜೊತೆ ಸೋದರಳಿಯನ ಹುಟ್ಟುಹಬ್ಬ ಆಚರಿಸಿದ ಸಲ್ಮಾನ್ ಖಾನ್ -ಫೋಟೋಗಳಲ್ಲಿ ನೋಡಿ

4 months ago

ಮಾಲ್ಡೀವ್ಸ್: ಬಾಲಿವುಡ್‍ನ ಭಾಯಿಜಾನ್ ಸಲ್ಮಾನ್ ಖಾನ್ ತಮ್ಮ ಗೆಳತಿ ಲೂಲಿಯಾ ವಂಟೂರು ಜೊತೆ ಸೋದರಿ ಅರ್ಪಿತಾ ಮಗನ ಮೊದಲ ಹುಟ್ಟುಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದಾರೆ. ಸಲ್ಮಾನ್ ಸಹೋದರಿ ಅರ್ಪಿತಾ ಖಾನ್ ಶರ್ಮಾ ಪುತ್ರ ಆಹಿಲ್‍ನ ಮೊದಲ ಹುಟ್ಟುಹಬ್ಬವನ್ನು ಖಾನ್ ಕುಟುಂಬಸ್ಥರೆಲ್ಲರೂ ಮಾಲ್ಡೀವ್ಸ್ ನಲ್ಲಿ...

`ಟೈಗರ್ ಜಿಂದಾ ಹೈ’ ಸಿನಿಮಾಗಾಗಿ ತೂಕ ಇಳಿಸಿದ ಸಲ್ಮಾನ್ ಖಾನ್

4 months ago

ಮುಂಬೈ: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ತಮ್ಮ ಮುಂದಿನ “ಟೈಗರ್ ಜಿಂದಾ ಹೈ” ಸಿನಿಮಾಗಾಗಿ 18 ರಿಂದ 20 ಕೆ.ಜಿ. ತೂಕ ಇಳಿಸಿಕೊಂಡಿದ್ದೇನೆ ಎಂದು ಖಾಸಗಿ ಚಾನೆಲ್ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಸಲ್ಮಾನ್ ಖಾನ್ ತಾವು ಹಿಂದೆ ನಟಿಸಿದ್ದ ಸುಲ್ತಾನ್ ಚಿತ್ರದಲ್ಲಿ ಎರಡು...