Monday, 18th June 2018

Recent News

3 weeks ago

ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಸ್ಮಾರ್ಟ್ ಫೋನ್ ಗಳು: ಈಗ ಈ ಫೋನ್‍ಗಳ ಬೆಲೆ ಎಷ್ಟು?

ನವದೆಹಲಿ: 2018ರ ಮೊದಲ ತ್ರೈಮಾಸಿಕದಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಸ್ಮಾರ್ಟ್ ಫೋನ್ ಗಳ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಇದೆ ಮೊದಲ ಬಾರಿಗೆ ಕ್ಸಿಯೋಮಿಗೆ ಸ್ಥಾನ ಸಿಕ್ಕಿದೆ. ಮೊಬೈಲ್ ಮಾರುಕಟ್ಟೆಯ ಬಗ್ಗೆ ಕೌಂಟರ್ ಪಾಯಿಂಟ್ ಅಧ್ಯಯನ ನಡೆಸಿದ್ದು, ಆಪಲ್ ಐಫೋನ್ ಎಕ್ಸ್ ಫೋನಿಗೆ ಮೊದಲ ಸ್ಥಾನ ಸಿಕ್ಕಿದರೆ ಕ್ಸಿಯೋಮಿ ರೆಡ್‍ಮೀ 5ಎ ಮೂರನೇ ಸ್ಥಾನ, ಸ್ಯಾಮ್ ಸಂಗ್ ಗೆಲಾಕ್ಸಿ ಎಸ್9ಗೆ 5ನೇ ಸ್ಥಾನ ಸಿಕ್ಕಿದೆ. ಪಟ್ಟಿಯಲ್ಲಿ ಆಪಲ್, ಸ್ಯಾಮ್ ಸಂಗ್, ಕ್ಸಿಯೋಮಿ, ಒಪ್ಪೊ ಕಂಪೆನಿಯ ಫೋನ್‍ಗಳು ಟಾಪ್ […]

1 month ago

ವಿಶ್ವದ ಟಾಪ್ ಸ್ಮಾರ್ಟ್ ಫೋನ್ ಕಂಪೆನಿಗಳ ಪಟ್ಟಿ ರಿಲೀಸ್: ಯಾವ ಕಂಪನಿಯು ಎಷ್ಟು ಮಾರುಕಟ್ಟೆ ಹೊಂದಿದೆ?

ನವದೆಹಲಿ: ಸ್ಯಾಮ್ ಸಂಗ್ 23.3% ಸ್ಮಾರ್ಟ್ ಫೋನ್ ಮಾರುಕಟ್ಟೆ ಪಾಲನ್ನು ಪಡೆಯುವುದರ ಮೂಲಕ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಇಂಟರ್ ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) 2018 ಮೊದಲ ತ್ರೈಮಾಸಿಕದಲ್ಲಿ ಜಾಗತಿಕವಾಗಿ ಅತಿ ಹೆಚ್ಚು ಸ್ಮಾರ್ಟ್ ಫೋನ್ ಸಾಗಾಟ ಮಾಡಿದ ಕಂಪೆನಿಗಳ ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಸ್ಯಾಮ್ ಸಂಗ್ 7.82 ಕೋಟಿ ಫೋನ್‍ಗಳನ್ನು ಮಾರಾಟ...

ಇದ್ದಕ್ಕಿದ್ದಂತೆ ಕಿಸೆಯಲ್ಲಿದ್ದ ಸ್ಯಾಮ್ ಸಂಗ್ ಫೋನ್ ಬ್ಲಾಸ್ಟ್ ಆಯ್ತು! ವಿಡಿಯೋ ನೋಡಿ

8 months ago

ಜಕರ್ತಾ: ಈ ಹಿಂದೆ ಗೆಲಾಕ್ಸಿ ನೋಟ್ 7 ಫೋನ್ ಸ್ಫೋಟಗೊಂಡಿತ್ತು. ಈಗ ಸ್ಯಾಮ್ ಸಂಗ್ ಮತ್ತೊಂದು ಫೋನ್ ಸ್ಫೋಟಗೊಂಡಿದ್ದು ವಿಡಿಯೋ ವೈರಲ್ ಆಗಿದೆ. ಇಂಡೋನೇಷ್ಯಾದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬರು ಶರ್ಟ್ ಕಿಸೆಯಿಂದ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಸಿಸಿಟಿವಿಯಲ್ಲಿ ಫೋನ್ ಸ್ಫೋಟಗೊಳ್ಳುತ್ತಿರುವ...

ಭಾರತದಲ್ಲಿ ಆಪಲ್, ಸ್ಯಾಮ್‍ಸಂಗ್ ಹಿಂದಿಕ್ಕಿದ ಒನ್ ಪ್ಲಸ್

8 months ago

ಬೆಂಗಳೂರು: ಭಾರತದ ಅನ್ ಲೈನ್ ಮಾರುಕಟ್ಟೆಯಲ್ಲಿ ಅತೀ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯರ್ ಫೋನ್ ಎಂಬ ಹೆಗ್ಗಳಿಕೆಯನ್ನು ಚೀನಾ ಮೂಲದ ಒನ್ ಪ್ಲಸ್ ಕಂಪನಿಯ ಫೋನ್‍ಗಳು ಪಡೆದುಕೊಂಡಿದೆ. ಇಂಟರ್‍ನ್ಯಾಷನಲ್ ಡೇಟಾ ಕರ್ಪೋರೆಷನ್(ಐಡಿಸಿ) ಎರಡನೇ ತ್ರೈಮಾಸಿಕದಲ್ಲಿ ನೀಡಿರುವ ಮಾಹಿತಿಯ ಪ್ರಕಾರ ಭಾರತದಲ್ಲಿ ಸ್ಯಾಮ್‍ಸಂಗ್ ಮತ್ತು...

ಸ್ಯಾಮ್‍ ಸಂಗ್ ಗ್ರೂಪ್ ಮುಖ್ಯಸ್ಥನಿಗೆ 5 ವರ್ಷ ಜೈಲು ಶಿಕ್ಷೆ!

10 months ago

ಸಿಯೋಲ್: ಲಂಚ ಪ್ರಕರಣದಲ್ಲಿ ಸಿಲುಕಿದ್ದ ಜನಪ್ರಿಯ ಮೊಬೈಲ್ ಕಂಪನಿ ಸ್ಯಾಮ್‍ಸಂಗ್ ಗ್ರೂಪ್‍ನ ಮುಖ್ಯಸ್ಥ ಜೇ ವೈಲಿ ಅವರಿಗೆ ಕೋರ್ಟ್ ಐದು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ. ಸ್ಯಾಮ್ ಸಂಗ್ ಕಂಪನಿಯೊಂದಿಗೆ ದೋಸ್ತಿ ಹೊಂದಿರುವ ದಕ್ಷಿಣ ಕೊರಿಯಾದ ಪದಚ್ಯುತ ಅಧ್ಯಕ್ಷೆಯಾದ ಪಾರ್ಕ್ ಗುಯೆನ್...

ಸ್ಯಾಮ್‍ಸಂಗ್ 2 ಫೋನ್ ಗಳ ಬೆಲೆ ದಿಢೀರ್ ಭಾರೀ ಇಳಿಕೆ

10 months ago

ನವದೆಹಲಿ: ಈ ವರ್ಷದ ಮಾರ್ಚ್ ನಲ್ಲಿ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದ್ದ ಸ್ಯಾಮ್‍ಸಂಗ್ ಗೆಲಾಕ್ಸಿ ಎ5 ಮತ್ತು ಎ7 ಫೋನ್ ಗಳ ಬೆಲೆ ಭಾರೀ ಇಳಿಕೆಯಾಗಿದೆ. ಗೆಲಾಕ್ಸಿ ಎ5 28,900 ರೂ. ಬೆಲೆಯಲ್ಲಿ ಬಿಡುಗಡೆಯಾಗಿತ್ತು. ಈಗ ಈ ಫೋನ್ 22,900 ರೂ. ಬೆಲೆಗೆ...

ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 LTE ಫೋನ್‍ಗಳ ಪಟ್ಟಿ ಇಲ್ಲಿದೆ

11 months ago

ನವದೆಹಲಿ: ಎರಡನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಎಲ್‍ಟಿಇಗೆ ಸಪೋರ್ಟ್ ಮಾಡುವ ಸ್ಮಾರ್ಟ್ ಫೋನ್ ವಿಭಾಗದಲ್ಲಿ ಚೀನಾದ ಕ್ಸಿಯೋಮಿ ಕಂಪೆನಿಯ ರೆಡ್‍ಮೀ ನೋಟ್ 4 ಫೋನ್ ಅತಿ ಹೆಚ್ಚು ಮಾರಾಟವಾಗಿದೆ ಎಂದು ವರದಿ ತಿಳಿಸಿದೆ. ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯ ಬಗ್ಗೆ ಕೌಂಟರ್ ಪಾಯಿಂಟ್...

ಬಾಡಿ ಸ್ಕ್ಯಾನರ್ ಚೆಕ್ಕಿಂಗ್ ಇದ್ರೂ 8,474 ಫೋನ್‍ಗಳನ್ನು ಕದ್ದಿದ್ದ ಸ್ಯಾಮ್‍ಸಂಗ್ ಉದ್ಯೋಗಿ ಕೊನೆಗೂ ಅರೆಸ್ಟ್

1 year ago

ಸಿಯೋಲ್: ವಿಶ್ವದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿ ಸ್ಯಾಮ್‍ಸಂಗ್‍ನ ಉದ್ಯೋಗಿಯೊಬ್ಬ ಬರೋಬ್ಬರಿ 8,474 ಫೋನ್‍ಗಳನ್ನು ಕದ್ದು ಸಿಕ್ಕಿಬಿದ್ದಿದ್ದಾನೆ. ದಕ್ಷಿಣ ಕೊರಿಯಾದ ಸ್ಯಾಮ್‍ಸಂಗ್‍ನ ಮುಖ್ಯ ಕೇಂದ್ರ ಕಚೇರಿ ಸುವಾನ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೀ ಎಂಬಾತನನ್ನು ಪೊಲೀಸರು ಈಗ ಬಂಧಿಸಿದ್ದಾರೆ. 2014ರ ಡಿಸೆಂಬರ್ ನಿಂದ...