Wednesday, 19th July 2017

3 hours ago

ಅಲ್ಲಿ ನಾನು ಬೆತ್ತಲೆಯಾಗಿ ಕಾಣಿಸಿಕೊಂಡಿಲ್ಲ: ನಟಿ ಸಂಜನಾ ಗಲ್ರಾನಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾನಿ ಅವ್ರ ದಂಡುಪಾಳ್ಯ-2 ಚಿತ್ರದ ಕೆಲವು ದೃಶ್ಯಗಳು ಲೀಕ್ ಆಗಿದ್ದ ಹಿನ್ನೆಲೆಯಲ್ಲಿ ಇಂದು ನಟಿ ಸಂಜನಾ ಸುದ್ದಿಗೋಷ್ಠಿ ಆಯೋಜಿಸಿ ಈ ವಿವಾದಕ್ಕೆ ಸಂಬಂಧಪಟ್ಟಂತೆ ಹುಟ್ಟಿಕೊಂಡಿರುವ ಅನುಮಾನಗಳಿಗೆ ಉತ್ತರಿಸಿದರು. ಶೂಟಿಂಗ್ ಯಾರು ನೋಡಿಲ್ಲ. ಶೂಟಿಂಗ್ ಬಗ್ಗೆ ಯಾರಿಗೂ ಗೊತ್ತಿಲ್ಲ. ಶೂಟಿಂಗ್‍ನಲ್ಲಿರೋದು ನಾನೇ ಆದ್ರೂ ಅಲ್ಲಿ ನಾನು ಬೆತ್ತಲಾಗಿಲ್ಲ. ನಾನು ಶಾಟ್ ಸ್ಕರ್ಟ್ ಮತ್ತು ಸ್ಲೀವ್‍ಲೆಸ್ ಟಾಪ್ ಇರೋ ತರಹದ ಬ್ಯಾಕ್ ಲೆಸ್ ಟಾಪ್ ಧರಿಸಿದ್ರಿಂದ ಬ್ಯಾಕ್ ಎಲ್ಲರಿಗೂ ಕಾಣುತ್ತದೆ ಎಂದು ಶೂಟಿಂಗ್ ಮೇಕಿಂಗ್ […]

3 hours ago

ರಾಜ್ಯ ಸರ್ಕಾರದ ವಿರುದ್ಧ ನಟ ಜಗ್ಗೇಶ್ ವಾಗ್ದಾಳಿ

ಬೆಂಗಳೂರು: ಬಾವುಟದ ವಿಷಯ ಎಳೆದು ತಂದು ಕನ್ನಡಿಗರಿಗೆ ಕೇಂದ್ರದ ಮೇಲೆ ಕೋಪತರಿಸಲು ರಾಜ್ಯಸರ್ಕಾರ ಮುಂದಾಗುತ್ತಿದೆ ಎಂದು ನಟ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ರೂಪಿಸಲು ರಾಜ್ಯ ಸರ್ಕಾರ ಮುಂದಾಗುತ್ತಿರುವುದನ್ನು ವಿರೋಧಿಸಿ ನಟ ಜಗ್ಗೇಶ್ ಟ್ವಿಟ್ಟರ್ ನಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ವೀಟ್ ಮಾಡಿರೋ ನವರಸ ನಾಯಕ, ಇದು ಚುನಾವಣೆ ಹತ್ತಿರವಿರಬೇಕಾದರೆ...

ಶಾಸಕ ಜಮೀರ್ ಅಹ್ಮದ್ ಸಂಬಂಧಿಯನ್ನು ವರಿಸಿದ ನಟಿ ರಮ್ಯಾ ಬಾರ್ನಾ

5 days ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಮ್ಯಾ ಬಾರ್ನಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಅವರ ಸಂಬಂಧಿ ಆಗಿರುವ ಉದ್ಯಮಿ ಫಹಾದ್ ಅಲಿ ಖಾನ್ ಅವರನ್ನು ರಮ್ಯಾ ವಿವಾಹವಾಗಿದ್ದಾರೆ. ಚಿತ್ರರಂಗದಿಂದ ಕೆಲ ದಿನಗಳಿಂದ ದೂರವಿದ್ದ ರಮ್ಯಾ ಬಾರ್ನಾ ಮೇ29...

ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಯಶ್ ಮುಂದೆ ಕ್ಷಮೆ ಕೇಳಿದ ಪ್ರಖ್ಯಾತ್ ಗೌಡ

6 days ago

ಬೆಂಗಳೂರು: ನನ್ನ ಹೆಸರು ಹೇಳಿಕೊಂಡು ಬಹಳಷ್ಟು ಜನರು ವ್ಯವಹಾರ ನಡೆಸಿದರೆ ಅದಕ್ಕೆ ನಾನು ಜವಾಬ್ದಾರನಲ್ಲ. ಎಲ್ಲದ್ದಕ್ಕೂ ನನ್ನ ಹೆಸರನ್ನು ತರುವುದು ಸರಿಯಲ್ಲ ಎಂದು ಯಶ್ ಹೇಳಿದ್ದಾರೆ. ನಿರ್ದೇಶಕ ಪ್ರಖ್ಯಾತ್ ಗೌಡ ಆರೋಪಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಗೆ ಆಗಮಿಸಿ ಮಾತನಾಡಿದ ಅವರು, ಈ...

ಹ್ಯಾಟ್ರಿಕ್ ಹೀರೋಗೆ ಇಂದು 55ರ ಸಂಭ್ರಮ: ಶಿವಣ್ಣನ ಬರ್ತ್ ಡೇಗೆ ಅಪ್ಪು ಕೊಟ್ಟ ಗಿಫ್ಟ್ ಏನು ಗೊತ್ತೆ?

1 week ago

ಬೆಂಗಳೂರು: ಸ್ಯಾಂಡಲ್ ವುಡ್‍ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗಿಂದು 55 ನೇ ಹುಟ್ಟು ಹಬ್ಬದ ಸಂಭ್ರಮ. ಶಿವರಾಜ್ ಕುಮಾರ್, ತಮ್ಮ ನಿವಾಸದಲ್ಲಿ ತಡರಾತ್ರಿ ಕುಟುಂಬಸ್ಥರು, ಸ್ನೇಹಿತರ ಹಾಗೂ ನೂರಾರು ಜನ ಅಭಿಮಾನಿಗಳ ಸಮ್ಮುಖದಲ್ಲಿ ಸರಳವಾಗಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡ್ರು. ಪತ್ನಿ...

ಹುಟ್ಟುಹಬ್ಬಕ್ಕೆ ಖರ್ಚು ಮಾಡೋ ಹಣವನ್ನು ಬಡವರಿಗೆ ನೀಡಿದ್ರೆ ಅದೇ ನನಗೆ ನೀಡೋ ಗಿಫ್ಟ್: ಅಭಿಮಾನಿಗಳಿಗೆ ಸುದೀಪ್ ಪತ್ರ

1 week ago

ಬೆಂಗಳೂರು: ಇನ್ನು ಮುಂದೆ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ಹುಟ್ಟುಹಬ್ಬಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳಿಗೆ ಪತ್ರ ಬರೆದಿರುವ ಅವರು, ಬಹಳಷ್ಟು ಮಂದಿ ಕಷ್ಟಪಟ್ಟು ಗಳಿಸಿದ ಹಣವನ್ನು ಕೇಕ್, ಹಾರಗಳಿಗೆ ಖರ್ಚು ಮಾಡುವುದನ್ನು ನಾನು ನೋಡಿದ್ದೇನೆ. ಹುಟ್ಟುಹಬ್ಬದಂದು ರಸ್ತೆಯನ್ನು, ಬೀದಿಯನ್ನು...

ಹಾಲಿವುಡ್‍ಗೆ ಹಾರಲಿದ್ದಾರೆ ಸ್ಯಾಂಡಲ್‍ವುಡ್ ಕಿಚ್ಚ ಸುದೀಪ್

2 weeks ago

ಬೆಂಗಳೂರು: ಸ್ಯಾಂಡಲ್‍ವುಡ್ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್‍ನ್ಯೂಸ್. ಸುದೀಪ್ ಅವರು ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎನ್ನುವ ಸುದ್ದಿ ಗಾಂಧಿನಗರದಿಂದ ಕೇಳಿ ಬಂದಿದೆ. ಹೌದು. ಸ್ಯಾಂಡಲ್‍ವುಡ್ ನಲ್ಲಿ ಮಿಂಚಿ ನಂತರ ಕಾಲಿವುಡ್, ಟಾಲಿವುಡ್, ಬಾಲಿವುಡ್ ಗೆ ಹಾರಿದ್ದ ಸುದೀಪ್ ಈಗ...