Thursday, 19th October 2017

Recent News

1 week ago

ಸೀಟ್ ಬೆಲ್ಟ್ ಹಾಕಿದ್ದರಿಂದ ಬಸ್ ಪಲ್ಟಿ ಹೊಡೆದ್ರೂ ಉಳಿಯಿತು ಪ್ರಾಣ-ವಿಡಿಯೋ ನೋಡಿ

ಬೀಜಿಂಗ್: ಹೆದ್ದಾರಿಯಲ್ಲಿ ಬಸ್ಸೊಂದು ಕಾರ್ ಗೆ ಡಿಕ್ಕಿಯಾದರೂ ಪ್ರಯಾಣಿಕರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಸೀಟ್ ಬೆಲ್ಟ್ ಧರಿಸಿದ್ದರಿಂದ ಯಾವುದೇ ಸಾವುಗಳು ಸಂಭವಿಸಿಲ್ಲ. ಅಪಘಾತದ ದೃಶ್ಯಗಳೂ ಬಸ್ ನ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಅಪಘಾತ ಅಕ್ಟೋಬರ್ 1ರಂದು ಸುಮಾರು ಮಧ್ಯಾಹ್ನ 1.55ಕ್ಕೆ ಚೀನಾದ ಝುಝೌ ಸಿಟಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಸೀಟ್ ಬೆಲ್ಟ್ ಹಾಕಿದ್ದರಿಂದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಟ್ರಾಫಿಕ್ ಪೊಲೀಸರು […]

1 month ago

ವಿಡಿಯೋ: ಕಾರ್ ಚಾಲಕ ಸೀಟ್ ಬೆಲ್ಟ್ ಧರಿಸಿದ್ದರಿಂದ ತಪ್ಪಿತು ದುರಂತ

ಮಂಗಳೂರು: ಕಾರಿನ ಚಾಲಕ ಸೀಟ್ ಬೆಲ್ಟ್ ಧರಿಸಿದ್ದ ಕಾರಣ ಭಾರೀ ದುರಂತವೊಂದು ತಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಗೆ ಕಾರು ಹಾರಿದೆ. ಆದರೆ ಅದ್ರಷ್ಟವಶಾತ್ ಕಾರಿನ ಚಾಲಕ ಸೀಟ್ ಬೆಲ್ಟ್ ಧರಿಸಿದ್ದ ಕಾರಣ ಕಾರು ಹತೋಟಿಗೆ ತರಲು ಸಫಲರಾಗಿದ್ದಾರೆ....