Saturday, 23rd June 2018

Recent News

4 months ago

ಬೆಂಗಳೂರಿನಲ್ಲಿ ಅಳಿವಿನಂಚಿನಲ್ಲಿದ್ದಾರಾ ಕನ್ನಡಿಗರು – ಫೇಸ್ ಬುಕ್ ನಲ್ಲಿ ಕನ್ನಡಿಗನ ಪೋಸ್ಟ್

ಬೆಂಗಳೂರು: ಕರ್ತವ್ಯ ನಿಷ್ಠೆ ತೋರಿದವನ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ನೂರಾರು ಕನ್ನಡಿಗರೆದುರು ಓರ್ವ ಕನ್ನಡಿಗನಿಗೆ ಹಿಗ್ಗಾ-ಮುಗ್ಗಾ ಥಳಿಸಿದ ಘಟನೆ ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ನಡೆದಿದೆ. ಉತ್ತರಪ್ರದೇಶ ಮೂಲದ ವ್ಯಕ್ತಿಯೊಬ್ಬ ಕನ್ನಡಿಗ ಇಮ್ರಾನ್ ಮೇಲೆ ಹಲ್ಲೆ ನಡೆಸಿದ್ದಾನೆ. ಕಳೆದ ಭಾನುವಾರ ಇಮ್ರಾನ್ ಲಾಲ್ ಬಾಗ್ ಗೆ ಹೋಗಿದ್ದರು. ಈ ವೇಳೆ ಉತ್ತರಪ್ರದೇಶ ಮೂಲದ ಕುಟುಂಬ ಕೂಡ ಲಾಲಾ ಬಾಗ್ ಗೆ ಬಂದಿತ್ತು. ಈ ಕುಟುಂಬದ ಮಗುವೊಂದು ಈಜುಕೊಳದ ಬಳಿ ಆಟ ಆಡಲು ತೆರಳಿತ್ತು. ನೀರು ಇರುವ ಹಿನ್ನೆಲೆ ಮಗುವನ್ನು […]

7 months ago

ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಿಜೆಪಿ ಮುಖಂಡ ಬಲಿ

ನವದೆಹಲಿ: ಬಿಜೆಪಿ ಮುಖಂಡ ಹಾಗೂ ಅವರ ಭದ್ರತಾ ಸಿಬ್ಬಂದಿಯೊಬ್ಬರು ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಗ್ರೇಟರ್ ನೊಯ್ಡಾದ ಬಿಸ್ರಖ್ ಎಂಬಲ್ಲಿ ಗುರುವಾರ ನಡೆದಿದೆ. ಶಿವಕುಮಾರ್ ಯಾದವ್ ಹತ್ಯೆಯಾದ ಬಿಜೆಪಿ ಮುಖಂಡ. ಇವರು ಗ್ರೇಟರ್ ನೊಯ್ಡಾದ ಬೆಹ್ಲೋಲ್ಪುರ್ ಗ್ರಾಮದವರು. ಶಿವಕುಮಾರ್ ತನ್ನ ಸೆಕ್ಯೂರಿಟಿ ಗಾರ್ಡ್ ಫಾರ್ಚೂನರ್ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟಿಗ್ರಿ ಬಳಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು...

23 ಅಡಿ ಉದ್ದದ ದೈತ್ಯ ಹೆಬ್ಬಾವಿನ ಜೊತೆ ಹೋರಾಡಿ ಗೆದ್ದ ಸೆಕ್ಯೂರಿಟಿ ಗಾರ್ಡ್!

9 months ago

– ಹಾವನ್ನ ತಂತಿಯಂತೆ ಕಟ್ಟಿದ ಗ್ರಾಮಸ್ಥರು ಜಕಾರ್ತಾ: ಸೆಕ್ಯೂರಿಟಿ ಗಾರ್ಡ್‍ವೊಬ್ಬರು 23 ಅಡಿ ಉದ್ದದ ಹೆಬ್ಬಾವಿನ ಜೊತೆ ಹೋರಾಡಿ ಬದುಕಿರುವ ಅಚ್ಚರಿ ಸಂಗತಿ ಇಂಡೋನೇಷ್ಯಾದ ರಿಯು ಪ್ರಾಂತ್ಯದಲ್ಲಿ ನಡೆದಿದೆ. 37 ವರ್ಷದ ಸೆಕ್ಯೂರಿಟಿ ಗಾರ್ಡ್ ರಾಬರ್ಟ್ ನಬಾಬನ್ ಹೆಬ್ಬಾವಿನೊಂದಿಗೆ ಹೋರಾಡಿ ಅದನ್ನು...

ಶಾಕಿಂಗ್ ವಿಡಿಯೋ: ಹುಟ್ಟುಹಬ್ಬದ ದಿನವೇ ಮಹಿಳಾ ಸಹೋದ್ಯೋಗಿಯ ಸೀರೆ ಎಳೆದ ಸೆಕ್ಯೂರಿಟಿ ಮ್ಯಾನೇಜರ್!

10 months ago

ನವದೆಹಲಿ: ನಗರದ ಪಂಚತಾರಾ ಹೋಟೇಲಿನ ಸೆಕ್ಯೂರಿಟಿ ಮಾನೇಜರೊಬ್ಬ ತನ್ನ ಮಹಿಳಾ ಸಹೋದ್ಯೋಗಿಯ ಸೀರೆ ಎಳೆದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆಯೊಂದು ಬೆಳೆಕಿಗೆ ಬಂದಿದೆ. ಈ ಘಟನೆ ಜುಲೈ 29ರಂದು ದೆಹಲಿ ಏರ್‍ಪೋರ್ಟ್ ಬಳಿಯ ಪಂಚತಾರಾ ಹೊಟೇಲಿನಲ್ಲಿ ನಡೆದಿದೆ. ಈ ಘಟನೆಯ...

ಸಿನಿಮಾ ಟಿಕೆಟ್ ನೀಡದ್ದಕ್ಕೆ ಕೊಲೆ: ಆರೋಪಿಗಳು 5 ತಿಂಗಳ ಬಳಿಕ ಸುಲಭವಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ?

1 year ago

ಬಳ್ಳಾರಿ: ಬಾಹುಬಲಿ ಚಿತ್ರದ ಟಿಕೆಟ್ಟಿಗೆ ಇದೀಗ ಎಲ್ಲೆಡೆ ಭಾರೀ ಬೇಡಿಕೆಯಿದೆ. ಸಾವಿರಾರು ರೂಪಾಯಿ ಕೊಟ್ಟಾದ್ರೂ ಸರಿ ಚಿತ್ರ ನೋಡಬೇಕು ಅಂತಾ ಪೇಕ್ಷಕರು ಮುಗಿಬಿದ್ದು ಟಿಕೆಟ್ ಖರೀದಿ ಮಾಡುತ್ತಿದ್ದಾರೆ. ಆದ್ರೆ ಈ ಹಿಂದೆ ಬಿಡುಗಡೆಯಾಗಿ ಭಾರೀ ಯಶಸ್ವಿ ಕಂಡ ಅಲ್ಲು ಅರ್ಜುನ್ ನಟನೆಯ...