Tuesday, 23rd January 2018

Recent News

2 months ago

ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಿಜೆಪಿ ಮುಖಂಡ ಬಲಿ

ನವದೆಹಲಿ: ಬಿಜೆಪಿ ಮುಖಂಡ ಹಾಗೂ ಅವರ ಭದ್ರತಾ ಸಿಬ್ಬಂದಿಯೊಬ್ಬರು ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಗ್ರೇಟರ್ ನೊಯ್ಡಾದ ಬಿಸ್ರಖ್ ಎಂಬಲ್ಲಿ ಗುರುವಾರ ನಡೆದಿದೆ. ಶಿವಕುಮಾರ್ ಯಾದವ್ ಹತ್ಯೆಯಾದ ಬಿಜೆಪಿ ಮುಖಂಡ. ಇವರು ಗ್ರೇಟರ್ ನೊಯ್ಡಾದ ಬೆಹ್ಲೋಲ್ಪುರ್ ಗ್ರಾಮದವರು. ಶಿವಕುಮಾರ್ ತನ್ನ ಸೆಕ್ಯೂರಿಟಿ ಗಾರ್ಡ್ ಫಾರ್ಚೂನರ್ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟಿಗ್ರಿ ಬಳಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಕಾರಿನ ಮೇಲೆ ಗುಂಡಿನ ದಾಳಿ ನಡೆಯುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಗೆ ಗುದ್ದಿದೆ. […]

2 months ago

ವಿಡಿಯೋ: ಗುಂಡೇಟು ಬಿದ್ದರೂ ಎಟಿಎಂ ದರೋಡೆ ತಡೆದ ಸೂಪರ್ ಹೀರೋ ಸೆಕ್ಯೂರಿಟಿ ಗಾರ್ಡ್

ನವದೆಹಲಿ: ಎಲ್ಲಾ ಹೀರೋಗಳು ಸಿನಿಮಾಗಳಲ್ಲಿ ನಟಿಸಲ್ಲ. ಕೆಲವು ನಿಜಜೀವನದ ಹೀರೋಗಳೂ ಇರ್ತಾರೆ. ಅದಕ್ಕೆ ಉದಾಹರಣೆ ಈ ಘಟನೆ. ದುಷ್ಕರ್ಮಿಗಳು ಶೂಟ್ ಮಾಡಿದ್ರೂ ಕೂಡ ಎಟಿಎಂ ಸೆಕ್ಯೂರಿಟಿ ಗಾರ್ಡ್‍ವೊಬ್ಬರು ದರೋಡೆ ಯತ್ನವನ್ನು ವಿಫಲಗೊಳಿಸಿರೋ ಘಟನೆ ದೆಹಲಿಯಲ್ಲಿ ನಡೆದಿದೆ. ಸುದ್ದಿ ಸಂಸ್ಥೆ ಇದರ ಸಿಸಿಟಿವಿ ದೃಶ್ಯಾವಳಿಯನ್ನ ಹಂಚಿಕೊಂಡಿದೆ. ದೆಹಲಿಯ ಮಾಜ್ರಾ ದಾಬಸ್‍ನ ಎಸ್‍ಬಿಐ ಎಟಿಎಂವೊಂದರ ಬಳಿ ಬುಧವಾರದಂದು ಈ...

ಶಾಕಿಂಗ್ ವಿಡಿಯೋ: ಹುಟ್ಟುಹಬ್ಬದ ದಿನವೇ ಮಹಿಳಾ ಸಹೋದ್ಯೋಗಿಯ ಸೀರೆ ಎಳೆದ ಸೆಕ್ಯೂರಿಟಿ ಮ್ಯಾನೇಜರ್!

5 months ago

ನವದೆಹಲಿ: ನಗರದ ಪಂಚತಾರಾ ಹೋಟೇಲಿನ ಸೆಕ್ಯೂರಿಟಿ ಮಾನೇಜರೊಬ್ಬ ತನ್ನ ಮಹಿಳಾ ಸಹೋದ್ಯೋಗಿಯ ಸೀರೆ ಎಳೆದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆಯೊಂದು ಬೆಳೆಕಿಗೆ ಬಂದಿದೆ. ಈ ಘಟನೆ ಜುಲೈ 29ರಂದು ದೆಹಲಿ ಏರ್‍ಪೋರ್ಟ್ ಬಳಿಯ ಪಂಚತಾರಾ ಹೊಟೇಲಿನಲ್ಲಿ ನಡೆದಿದೆ. ಈ ಘಟನೆಯ...

ಸಿನಿಮಾ ಟಿಕೆಟ್ ನೀಡದ್ದಕ್ಕೆ ಕೊಲೆ: ಆರೋಪಿಗಳು 5 ತಿಂಗಳ ಬಳಿಕ ಸುಲಭವಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ?

9 months ago

ಬಳ್ಳಾರಿ: ಬಾಹುಬಲಿ ಚಿತ್ರದ ಟಿಕೆಟ್ಟಿಗೆ ಇದೀಗ ಎಲ್ಲೆಡೆ ಭಾರೀ ಬೇಡಿಕೆಯಿದೆ. ಸಾವಿರಾರು ರೂಪಾಯಿ ಕೊಟ್ಟಾದ್ರೂ ಸರಿ ಚಿತ್ರ ನೋಡಬೇಕು ಅಂತಾ ಪೇಕ್ಷಕರು ಮುಗಿಬಿದ್ದು ಟಿಕೆಟ್ ಖರೀದಿ ಮಾಡುತ್ತಿದ್ದಾರೆ. ಆದ್ರೆ ಈ ಹಿಂದೆ ಬಿಡುಗಡೆಯಾಗಿ ಭಾರೀ ಯಶಸ್ವಿ ಕಂಡ ಅಲ್ಲು ಅರ್ಜುನ್ ನಟನೆಯ...