Friday, 19th January 2018

Recent News

1 week ago

ಒಂದೇ ಒಂದು ಫೋನ್ ಕರೆಗೆ ಶೂಟಿಂಗ್ ಕ್ಯಾನ್ಸಲ್ ಮಾಡಿ ಮನೆಗೆ ಹೋದ ಸಲ್ಲು

ಮುಂಬೈ: ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್‍ಗೆ ಜೀವ ಬೆದರಿಕೆ ಬಂದಿದ್ದ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ನಿಲ್ಲಿಸಿ ಪೊಲೀಸರ ರಕ್ಷಣೆ ಜೊತೆಗೆ ಮನೆಗೆ ಹೋಗಿದ್ದಾರೆ. ಮುಂಬೈನ ಫಿಲ್ಮ್ ಸಿಟಿಯಲ್ಲಿ ಸಲ್ಮಾನ್ ಖಾನ್ `ರೇಸ್ 3′ ಸಿನಿಮಾದ ಚಿತ್ರೀಕರಣದಲ್ಲಿದ್ದರು. ಆದರೆ ಯಾರೋ ಸಲ್ಲುಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಈಗ ಸಿನಿಮಾದ ಶೂಟಿಂಗ್‍ನನ್ನು ಸ್ಥಗಿತಗೊಳಿಸಿ, ಪೊಲೀಸರ ರಕ್ಷಣೆಯಲ್ಲಿ ಬಾಂದ್ರಾದ ಮನೆಗೆ ಹೋಗಿದ್ದಾರೆ. ರಾಜಾಸ್ಥಾನ ಮೂಲದ ಗ್ಯಾಂಗ್ ಸ್ಟರ್ ಗಳಿಂದ ಸಲ್ಲುಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಸಲ್ಮಾನ್ […]

3 weeks ago

ಹೊಸ ವರ್ಷದ ಹೊತ್ತಲ್ಲೇ ಶಾಕ್- ಬೆಂಗಳೂರಿನ ಮೇಲೆ ಅಲ್‍ಖೈದಾ ವಕ್ರದೃಷ್ಟಿ

ಬೆಂಗಳೂರು: ಹೊಸ ವರ್ಷದ ದಿನ ರಾಜ್ಯದ ಮೇಲೆ ಅಲ್‍ಖೈದಾ ವಕ್ರದೃಷ್ಟಿ ಬೀರಿದೆ ಎನ್ನಲಾಗಿದೆ. ಸಮುದ್ರ ಮಾರ್ಗದ ಮೂಲಕ ರಾಜ್ಯಕ್ಕೆ ನುಸುಳಲಿರುವ ಉಗ್ರರು ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಕಳೆದ ವರ್ಷ ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಾನ ರಾಷ್ಟ್ರಮಟ್ಟದಲ್ಲಿ...

ವಿಜೃಂಭಣೆಯಿಂದ ನಡೆದ ಹನುಮ ಮಾಲಾ ಜಯಂತಿ- ಅಂಜನಾದ್ರಿ ಬೆಟ್ಟವೇರಿದ ಸಾವಿರಾರು ಭಕ್ತರು

2 months ago

ಕೊಪ್ಪಳ: ಹನುಮ ಜನಿಸಿದ ನಾಡು ಕೊಪ್ಪಳದಲ್ಲಿ ಪ್ರತಿ ವರ್ಷದಂತೆ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗಿದೆ. ಪ್ರತಿ ವರ್ಷ ಹನುಮ ಜಯಂತಿಯಂದು ಭಕ್ತರು ಹನುಮಮಾಲಾ ವಿಸರ್ಜನೆ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸ್ತಾರೆ. ವ್ರತ ಕೈಗೊಂಡ ಭಕ್ತರು ಇಲ್ಲಿಗೆ ಬಂದು ಹನುಮ ಮಾಲೆಯನ್ನು ವಿಸರ್ಜನೆ...

ಸಿಎಂ ಸೆಕ್ಯೂರಿಟಿ ಹೆಸರಲ್ಲಿ ರೋಗಿಯನ್ನ ಆಂಬುಲೆನ್ಸ್ ನಿಂದ ಇಳಿಸಿ ನಡೆಸಿದ್ರು

2 months ago

ಮಂಡ್ಯ: ಸಿಎಂ ಕಾರ್ಯಕ್ರಮದ ಸೆಕ್ಯೂರಿಟಿ ಹೆಸರಲ್ಲಿ ಆಂಬುಲೆನ್ಸ್ ನಿಂದ ರೋಗಿಯನ್ನು ಕೆಳಗಿಳಿಸಿ ನಡೆಸಿ ಕಳುಹಿಸಿದ ಅಮಾನವೀಯ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ನಾಗಮಂಗಲಕ್ಕೆ ಅಭಿವೃದ್ದಿ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲು ಸೋಮವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮಿಸಿದ್ದರು. ಈ ವೇಳೆ ನಾಗಮಂಗಲದಲ್ಲಿ ಸ್ಟೇಡಿಯಂನಲ್ಲಿ ಹೆಲಿಕಾಪ್ಟರ್...

ನೀವು ಸೆಕ್ಯೂರಿಟಿಗಾಗಿ ಹುಡುಕಾಡ್ತಿದ್ದೀರಾ? ಹಾಗಿದ್ರೆ ಈ ಸುದ್ದಿ ಓದಿ

2 months ago

ಬೆಂಗಳೂರು: ನೀವು ಸೆಕ್ಯೂರಿಟಿಗಾಗಿ ಹುಡುಕಾಡುತ್ತಾ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಯಾಕಂದ್ರೆ ನಿಮಗಾಗಿಯೇ ರಾಜ್ಯಾದ್ಯಂತ ಪೂಜ್ಯಾಯ ಸೆಕ್ಯೂರಿಟಿ ಸರ್ವಿಸ್ ಕಾರ್ಯಾಚರಿಸುತ್ತಿದೆ. ಬೆಂಗಳೂರಿನ ಆರ ಟಿ ನಗರದಲ್ಲಿ ಪೂಜ್ಯಾಯ ಸೆಕ್ಯೂರಿಟಿ ಸರ್ವಿಸ್ ನ ಕಚೇರಿಯಿದೆ. 2005ರಿಂದ ಸದಾ ಸೇವೆಯಲ್ಲಿರೋ ಈ ಸಂಸ್ಥೆ ಐಎಸ್‍ಒ ಮಾನ್ಯತೆ ಪಡೆದಿದೆ....

ಮಂಗಳೂರು ಮೇಯರ್ ಗುಂಡಾಗಿರಿ- ಅಪಾರ್ಟ್‌ಮೆಂಟ್‌ ಕಾವಲುಗಾರ ದಂಪತಿ ಮೇಲೆ ಹಲ್ಲೆ

3 months ago

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಕವಿತಾ ಸನಿಲ್ ತಮ್ಮ ಅಪಾರ್ಟ್ ಮೆಂಟ್ ಕಾವಲುಗಾರ ದಂಪತಿಗೆ ಹಲ್ಲೆಗೈದು ಗೂಂಡಾಗಿರಿ ತೋರಿದ್ದಾರೆಂಬ ಆರೋಪ ಕೇಳಿಬಂದಿದೆ. ಗುರುವಾರ ಸಂಜೆ ಅಪಾರ್ಟ್ ಮೆಂಟ್ ಕಾವಲುಗಾರ ಮನೆಗೆ ಏಕಾಏಕಿ ನುಗ್ಗಿರುವ ಮೇಯರ್ ಕವಿತಾ ಸನಿಲ್, ಕಾವಲುಗಾರ ಪತ್ನಿಯ...

ಅಮೀರ್ ನಟನೆಯ ಥಗ್ಸ್ ಆಫ್ ಹಿಂದೊಸ್ತಾನ್ ಚಿತ್ರದ ಸೆಟ್ ಗೆ ಭಾರೀ ಭದ್ರತೆ

4 months ago

ಮುಂಬೈ: ದಂಗಲ್ ಚಿತ್ರದ ಯಶಸ್ಸಿನ ನಂತರ ಅಮೀರ್ ಖಾನ್ ತಮ್ಮ ಮುಂದಿನ ಥಗ್ಸ್ ಆಫ್ ಹಿಂದೊಸ್ತಾನ್ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಚಿತ್ರದ ಸೆಟ್ ಗೆ ಭಾರೀ ಭದ್ರತೆಯನ್ನು ಪಡೆದುಕೊಂಡಿದ್ದಾರೆ. ಥಗ್ಸ್ ಆಫ್ ಹಿಂದೊಸ್ತಾನ್ ಚಿತ್ರದ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಅಮೀರ್‍ಗೆ ಬೇಸರ...

ಭದ್ರತೆ ಕೋರಲು ಮುಂದಾದ ನಟ ಚೇತನ್

5 months ago

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಅವರು ತನಗೆ ಭದ್ರತೆ ಒದಗಿಸಬೇಕೆಂದು ಇದೀಗ ಪೊಲೀಸರಿಗೆ ಮನವಿ ಮಾಡಲು ಮುಂದಾಗಿದ್ದಾರೆ. ವೀರಶೈವ ಲಿಂಗಾಯತ ಪ್ರತ್ಯೇಕತೆ ಹೋರಾಟದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಬಳಿಕ ತನ್ನ ಕುಮಾರ ಪಾರ್ಕ್ ಬಳಿಯ ಮನೆ ಸುತ್ತ ಅನಾಮಧೇಯ ವ್ಯಕ್ತಿಗಳು...