Saturday, 23rd June 2018

Recent News

1 week ago

ಬೆಂಗಳೂರು ಟೆಸ್ಟ್ ವೇಳೆ ದ್ರಾವಿಡ್ ನೆನಪು ಮಾಡ್ಕೊಂಡ ಸೆಹ್ವಾಗ್

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಫ್ಘಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಕನ್ನಡಿಗ ಕೆಎಲ್ ರಾಹುಲ್ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಇಳಿಯುತ್ತಿದಂತೆ ಸೆಹ್ವಾಗ್ ತಮ್ಮ ಆತ್ಮೀಯ ಗೆಳೆಯ ದ್ರಾವಿಡ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ. ದ್ರಾವಿಡ್ ನಿವೃತ್ತಿಯ ಬಳಿಕ ಮೊದಲ ಬಾರಿಗೆ ಟೆಸ್ಟ್ ಪಂದ್ಯದ ನಂ.3 ರ ಬ್ಯಾಟಿಂಗ್ ಕ್ರಮದಲ್ಲಿ ರಾಹುಲ್ ಹೆಸರನ್ನು ಕಾಣುತ್ತಿರುವುದಾಗಿ ಹೇಳಿದ್ದಾರೆ. ಅಫ್ಘಾನ್ ವಿರುದ್ಧದ ಮೊದಲ ಇನ್ನಿಂಗ್ಸ್ ನಲ್ಲಿ ಧವನ್ ಸ್ಫೋಟಕ ಶತಕ ಸಿಡಿಸಿ ಔಟಾಗುತ್ತಿದಂತೆ ರಾಹುಲ್ […]

1 week ago

ಭಿಕ್ಷೆ ಬೇಡಲ್ಲ, ಸಾಲವನ್ನು ಮರುಪಾವತಿಸಲು 72ನೇ ವರ್ಷದಲ್ಲಿ ಟೈಪಿಸ್ಟ್ ಆದ್ರು ಸೂಪರ್ ವುಮನ್!

ಭೋಪಾಲ್: ತೆಗೆದುಕೊಂಡ ಸಾಲವನ್ನು ಪಾವತಿಸಲು 72 ವರ್ಷದ ಮಹಿಳೆಯೊಬ್ಬರು ಟೈಪಿಸ್ಟ್ ಉದ್ಯೋಗವನ್ನು ಸೇರಿಕೊಂಡಿದ್ದಾರೆ. ತನ್ನ ಮಗಳ ಅಪಘಾತದ ನಂತರ ಚಿಕಿತ್ಸೆಗೆ ತೆಗೆದುಕೊಂಡ ಸಾಲವನ್ನು ಪಾವತಿ ಮಾಡಲು ಲಕ್ಷ್ಮೀಬಾಯಿ ಎಂಬವರು ಜಿಲ್ಲಾಧಿಕಾರಿ ಕಛೇರಿಯ ಮುಂದೆ ಬೆರಳಚ್ಚು ಯಂತ್ರದಿಂದ ದಾಖಲೆಗಳನ್ನು ಟೈಪ್ ಮಾಡುವ ಮೂಲಕ ತನ್ನ ಜೀವನೋಪಾಯವನ್ನು ಸಾಗಿಸುತ್ತಿದ್ದಾರೆ. A superwoman for me. She lives in...

ಸೆಹ್ವಾಗ್ ಜೊತೆ ಮುನಿಸು – ಸ್ಪಷ್ಟನೆ ಕೊಟ್ಟ ಪ್ರೀತಿ ಜಿಂಟಾ

1 month ago

ನವದೆಹಲಿ: ನನ್ನ ಮತ್ತು ಸೆಹ್ವಾಗ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಮಾಲಕಿ ಪ್ರೀತಿ ಜಿಂಟಾ ಹೇಳಿದ್ದಾರೆ. ನಮ್ಮ ಪರವಾಗಿ ಸುದ್ದಿ ಪ್ರಕಟವಾಗುವಂತೆ ನಾವು ಮಾಧ್ಯಮಗಳಿಗೆ ಹಣ ನೀಡಲ್ಲ. ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಗಳು ಎಲ್ಲವೂ ಸುಳ್ಳು...

ಆರ್‌ಸಿಬಿ ತಂಡದಿಂದ ಡ್ರಾಪ್ ಆದ ಸತ್ಯ ಬಿಚ್ಚಿಟ್ಟ ಕ್ರಿಸ್ ಗೇಲ್

2 months ago

ಮೊಹಾಲಿ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಆಯ್ಕೆಗಾರರು ಐಪಿಎಲ್ 11 ನೇ ಆವೃತ್ತಿಗೆ ತನ್ನನ್ನು ಉಳಿಸಿಕೊಳ್ಳುವ ಬಗ್ಗೆ ಮೊದಲು ಮಾಹಿತಿ ನೀಡಿದ್ದರು. ಆದ್ರೆ ಬಳಿಕ ಅವರು ತನ್ನನ್ನು ಸಂಪರ್ಕಿಸಲಿಲ್ಲ. ಇದರಿಂದ ತನಗೆ ನಿರಾಸೆ ಅನುಭವ ಉಂಟಾಗಿತ್ತು ಎಂದು ಕಿಂಗ್ಸ್ ಇಲೆವೆನ್ ತಂಡ...

ಕೊನೆ ಕ್ಷಣದಲ್ಲಿ ಗೇಲ್‍ರನ್ನು ಖರೀದಿಸಿದ ಸ್ವಾರಸ್ಯಕರ ಗುಟ್ಟು ಬಿಚ್ಚಿಟ್ಟ ಕಿಂಗ್ಸ್ ಇಲೆವೆನ್ 

2 months ago

ನವದೆಹಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೆರಿಬಿಯನ್ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ರನ್ನು ಖರೀದಿಸಲು ಅವರ ಬಳಿ ಹಣದ ಕೊರತೆ ಎದುರಾಗಿದ್ದ ಸಂಗತಿಯನ್ನು ತಂಡದ ಸಹ ಮಾಲೀಕರಾಗಿರುವ ನೆಸ್ ವಾಡಿಯಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಪಂಜಾಬ್ ತಂಡ...

ಗಂಗೂಲಿಗೆ ಚಾಪೆಲ್ ಸಂಚನ್ನು ಮೊದಲು ತಿಳಿಸಿದ ವ್ಯಕ್ತಿ ನಾನು: ಸೆಹ್ವಾಗ್

2 months ago

ಕೋಲ್ಕತ್ತಾ: ಮಾಜಿ ಕೋಚ್ ಗ್ರೇಗ್ ಚಾಪೆಲ್ ಅವರ ಸಂಚಿನ ವಿಚಾರವನ್ನು ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ತಿಳಿಸಿದ ಮೊದಲ ವ್ಯಕ್ತಿ ನಾನು ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 2005ರ ಜಿಂಬಾಬ್ವೆ ಪ್ರವಾಸದಲ್ಲಿ ಪಂದ್ಯದ...

ನನ್ನನ್ನು ಆಯ್ಕೆ ಮಾಡುವ ಮೂಲಕ ಸೆಹ್ವಾಗ್ ಐಪಿಎಲ್ ರಕ್ಷಿಸಿದ್ದಾರೆ: ಕ್ರಿಸ್ ಗೇಲ್

2 months ago

ಮೊಹಾಲಿ: ಐಪಿಎಲ್ 2018 ರ ಆವೃತ್ತಿಗೆ ಸೆಹ್ವಾಗ್ ನನ್ನನ್ನು ಆಯ್ಕೆ ಮಾಡುವ ಮೂಲಕ ಐಪಿಎಲ್ ಅನ್ನು ರಕ್ಷಿಸಿದ್ದಾರೆ ಎಂದು ಕಿಂಗ್ಸ್ ಇಲೆವೆನ್ ತಂಡದ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಹಾಸ್ಯದ ಟ್ವೀಟ್ ಮಾಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ...

93 ವರ್ಷದ ಹಿರಿಯ ಅಭಿಮಾನಿಯ ಕಾಲು ಮುಟ್ಟಿ ನಮಸ್ಕರಿಸಿದ ಸೆಹ್ವಾಗ್

2 months ago

ಮೊಹಾಲಿ: ಟೀಂ ಇಂಡಿಯಾದ ಮಾಜಿ ಸ್ಫೋಟಕ ಆಟಗಾರ ವಿರೇಂದ್ರ ಸೆಹ್ವಾಗ್ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಬಳಿಕವೂ ಅವರ ಅಭಿಮಾನಿಗಳ ಬಳಗ ಕಡಿಮೆಯಾಗಿಲ್ಲ ಎಂಬುವುದಕ್ಕೆ ತಾಜಾ ಉದಾಹರಣೆಯೊಂದು ಸಿಕ್ಕಿದೆ. ಸೆಹ್ವಾಗ್ ತಮ್ಮ ಟ್ವಿಟ್ಟರ್ ನಲ್ಲಿ ಕೆಲ ಫೋಟೋಗಳನ್ನು ಅಪ್ಲೋಡ್ ಮಾಡಿದ್ದು, 93 ವರ್ಷದ...