Thursday, 23rd November 2017

Recent News

1 week ago

ಶ್ರೀಲಂಕಾ ಸರಣಿಯಿಂದ ವಿಶ್ರಾಂತಿ ಪಡೆದ ಪಾಂಡ್ಯ ಕ್ಷಮೆ ಕೇಳಿದ್ದು ಯಾಕೆ?

ನವದೆಹಲಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದಿರುವ ಟೀಂ ಇಂಡಿಯಾ ಯುವ ಆಟಗಾರ ಹಾರ್ದಿಕ್ ಪಾಂಡ್ಯ (24) ಸಂದರ್ಶನವೊಂದರಲ್ಲಿ ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ್ದಾರೆ. ವಿಶ್ರಾಂತಿ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವತಃ ನಾನೇ ಬಿಸಿಸಿಐಗೆ ಶ್ರೀಲಂಕಾ ವಿರುದ್ಧ ಸರಣಿಯಿಂದ ವಿಶ್ರಾಂತಿಯನ್ನು ನೀಡುವಂತೆ ಮನವಿ ಮಾಡಿದ್ದೆ. ಕಳೆದ ಒಂದು ವರ್ಷದಿಂದ ನಿರಂತರ ಕ್ರಿಕೆಟ್ ಪಂದ್ಯಗಳಲ್ಲಿ ಭಾಗವಹಿಸಿರುವುದರಿಂದ ಈ ವಿರಾಮವನ್ನು ಬಯಸಿದ್ದೇನೆ. ನಾನು ಸಂಪೂರ್ಣವಾಗಿ ಫಿಟ್ ಆಗಿರುವಾಗ ಮಾತ್ರ ಆಡಲು ಬಯಸುತ್ತೇನೆ. ವಿರಾಮದ ಅವಧಿಯಲ್ಲಿ […]

1 week ago

ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಮೂರು ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿಯನ್ನು...