Wednesday, 20th June 2018

Recent News

3 months ago

ಶಾಹಿದ್ ಕಪೂರ್ ರನ್ನು ಮನೆಯಿಂದ ಹೊರಗೆ ಹಾಕಿದ್ದೆ ಎಂದ ಪತ್ನಿ ಮೀರಾ!

ಮುಂಬೈ: ನನ್ನ ಪತಿ ಶಾಹಿದ್ ಕಪೂರ್ ರನ್ನು ಮನೆಯಿಂದ ಹೊರಹಾಕಿದ್ದೆ ಎಂದು ಪತ್ನಿ ಮೀರಾ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ. ಇತ್ತೀಚಿಗೆ ನಟ ಶಾಹಿದ್ ಕಪೂರ್ ಹಾಗೂ ಪತ್ನಿ ಮೀರಾ, ನೇಹಾ ದುಪಿಯಾ ನಡೆಸಿಕೊಡುವ ಬಿಎಫ್‍ಎಫ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮೀರಾ ಈ ಹಿಂದೆ ಶಾಹಿದ್ ರನ್ನು ಮನೆಯಿಂದ ಹೊರಹಾಕಿದ್ದೆ ಎಂದು ತಿಳಿಸಿದರು. ಶಾಹಿದ್ ಪದ್ಮಾವತ್ ಚಿತ್ರದ ಶೂಟಿಂಗ್ ಮುಗಿಸಿ ಬಂದಿದ್ದಾಗ ಅವರನ್ನು ಮನೆಯಿಂದ ಹೊರಹಾಕಿದ್ದೆ. ಅವರು ಬೆಳಗ್ಗೆ 8 ಗಂಟೆಗೆ ಶೂಟಿಂಗ್ ಮುಗಿಸಿಕೊಂಡು ಬಂದು ಮಧ್ಯಾಹ್ನ 2 […]

4 months ago

ತನ್ನೆದುರೇ ನಟಿಯನ್ನು ತಬ್ಬಿಕೊಂಡ ಪತಿ ಶಾಹಿದ್‍ಗೆ ಕ್ಷಣಾರ್ಧದಲ್ಲಿ ಚಮಕ್ ಕೊಟ್ಟ ಪತ್ನಿ ಮೀರಾ

ಮುಂಬೈ: ಫೆಬ್ರವರಿ 1ರಂದು ನಗರದಲ್ಲಿ ಖಾಸಗಿ ಮಾಧ್ಯಮವೊಂದು ಮೋಸ್ಟ್ ಸ್ಟೈಲಿಶ್ ಅವಾರ್ಡ್-2018 ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಪ್ರಶಸ್ತಿ ಸಮಾರಂಭಕ್ಕೆ ಬಾಲಿವುಡ್‍ನ ಎಲ್ಲ ತಾರೆಯರು ಆಗಮಿಸಿ, ಕಲರ್ ಕಲರ್ ಡ್ರೆಸ್ ಗಳಲ್ಲಿ ಮಿಂಚಿದ್ದರು. ಬಾಲಿವುಡ್ ತಾರೆಯರು ತಮ್ಮ ಜೋಡಿಗಳೊಂದಿಗೆ ರೆಡ್ ಕಾರ್ಪೆಟ್ ನಲ್ಲಿ ನಡೆದು ಮಿಂಚು ಹರಿಸಿದ್ದರು. ಇದೇ ಕಾರ್ಯಕ್ರಮಕ್ಕೆ ಬಾಲಿವುಡ್ ಕ್ಯೂಟ್ ಆ್ಯಂಡ್ ಯಂಗ್ ಕಪಲ್...

ಒಂದೇ ದಿನದಲ್ಲಿ 85 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾದ ಪದ್ಮಾವತಿಯ `ಘೂಮರ್’ ಸಾಂಗ್

8 months ago

ಮುಂಬೈ: ಟ್ರೇಲರ್ ಮೂಲಕವೇ ಭಾರತೀಯ ಸಿನಿರಂಗದಲ್ಲಿ ಧೂಳೆಬ್ಬೆಸಿರೋ ಕನ್ನಡತಿ ದೀಪಿಕಾ ಪಡುಕೋಣೆ ನಟನೆಯ `ಪದ್ಮಾವತಿ’ ಚಿತ್ರದ ಮೊದಲ ವಿಡಿಯೋ ಸಾಂಗ್ ರಿಲೀಸ್ ಆಗಿದೆ. ಬಿಡುಗಡೆಗೊಂಡ ಒಂದೇ ದಿನದಲ್ಲಿ 85 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡು, ನಂಬರ್ 01 ಟ್ರೆಂಡಿಂಗ್ ನಲ್ಲಿದೆ. ಘೂಮರ್...

ದೀಪಾವಳಿಯಂದು `ಮೀಟರ್ ಚಾಲೂ’ ಮಾಡಿದ ಶಾಹಿದ್ ಕಪೂರ್!

8 months ago

ಮುಂಬೈ: ಶಾಹಿದ್ ಕಪೂರ್ ನಟನೆಯ ಈ ವರ್ಷದ ಬಹು ನಿರೀಕ್ಷಿತ ಚಿತ್ರ ‘ಪದ್ಮಾವತಿ’ ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಆದರೆ ಶಾಹಿದ್ ನಟನೆಯ ಮುಂದಿನ ಚಿತ್ರದ ಟೈಟಲ್ ಇಂದು ಘೋಷಣೆಯಾಗಿದ್ದು, ಭಾರೀ ನಿರೀಕ್ಷೆ ಹುಟ್ಟಿಸಿದೆ. ಟಾಯ್ಲೆಟ್- ಏಕ್ ಪ್ರೇಮ್ ಕಥಾ ಚಿತ್ರದ ನಿರ್ದೇಶಕ...

ಈ ಆರು ಕಾರಣಗಳಿಗಾಗಿ ನೀವು ಪದ್ಮಾವತಿ ಸಿನಿಮಾವನ್ನು ನೋಡ್ಲೇಬೇಕು!

8 months ago

ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ `ಪದ್ಮಾವತಿ’ ಸಿನಿಮಾದ ಮೇನಿಯಾ ದೇಶಾದ್ಯಂತ ಶುರುವಾಗಿದೆ. ಸಿನಿಮಾದ ಮೂರು ಫಸ್ಟ್ ಲುಕ್ ಮತ್ತು ಟ್ರೇಲರ್ ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪದ್ಮಾವತಿಯ ಟ್ರೆಂಡ್ ಆರಂಭವಾಗಿದೆ. ಸಿನಿಮಾದ ಟ್ರೇಲರ್ ಮಧ್ಯಾಹ್ನ 13.03 ಗಂಟೆಗೆ ಬಿಡುಗಡೆ ಮಾಡುವ ಮೂಲಕ...

ಬಿಡುಗಡೆ ಆಯ್ತು `ಪದ್ಮಾವತಿ’ ಟ್ರೇಲರ್- ಮಧ್ಯಾಹ್ನ 13:03ಕ್ಕೇ ಬಿಡುಗಡೆಯಾಗಿದ್ದು ಯಾಕೆ?

8 months ago

ಮುಂಬೈ: 2017ರ ಬಹು ನಿರೀಕ್ಷಿತ ಪದ್ಮಾವತಿ ಚಿತ್ರದ ಟ್ರೇಲರ್ ಇಂದು ಮಧ್ಯಾಹ್ನ ಸರಿಯಾಗಿ 13:03ಕ್ಕೇ (1 ಗಂಟೆ 3 ನಿಮಿಷ) ಬಿಡುಗಡೆಯಾಗಿದೆ. 1303ರಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಚಿತ್ತೂರ್ ಕೋಟೆಯನ್ನು ವಶಕ್ಕೆ ಪಡೆದುಕೊಂಡಿದ್ದನು. ಹಾಗಾಗಿ ಚಿತ್ರದ ಟ್ರೇಲರ್ 13.03ಕ್ಕೆ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್‍ನಲ್ಲಿ...

ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಲಿದ್ದಾರೆ ಶಾಹಿದ್-ಕತ್ರೀನಾ!

9 months ago

ಮುಂಬೈ: ಶಾಹಿದ್ ಕಪೂರ್ ಹಾಗೂ ಕತ್ರೀನಾ ಕೈಫ್ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಶ್ರೀ ನಾರಾಯಣ್ ಸಿಂಗ್ ನಿರ್ದೇಶಿಸುತ್ತಿರುವ ಮುಂದಿನ ಚಿತ್ರದಲ್ಲಿ ಈ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ವರದಿಯೊಂದರ ಪ್ರಕಾರ ಶಾಹಿದ್ ಹಾಗೂ ಕತ್ರಿನಾ ‘ಅಂಕೇನ್’ ಚಿತ್ರದ ಸಿಕ್ವೇಲ್ ನಲ್ಲಿ...

ಭಯ ಹುಟ್ಟಿಸುತ್ತಿದೆ ಅಲ್ಲಾವುದ್ದೀನ್ ಖಿಲ್ಜಿಯ ಫಸ್ಟ್ ಲುಕ್!

9 months ago

ಮುಂಬೈ: ಬಾಲಿವುಡ್ ನ ಬಹು ನಿರೀಕ್ಷಿತ `ಪದ್ಮಾವತಿ’ ಸಿನಿಮಾದ ರಣ್‍ವೀರ್ ಸಿಂಗ್ ಅವರ ಅಲ್ಲಾವುದ್ದೀನ್ ಖಿಲ್ಜಿಯ ಪಾತ್ರದ ಫಸ್ಟ್ ಲುಕ್ ಔಟ್ ಆಗಿದೆ. ಈ ಮೊದಲು ದೀಪಿಕಾ ಮತ್ತು ಶಾಹಿದ್ ಫಸ್ಟ್ ಲುಕ್ ಮಾತ್ರ ಬಿಡುಗಡೆಗೊಂಡಿತ್ತು. ಸಿನಿಮಾದಲ್ಲಿ ಭಗ್ನ ಪ್ರೇಮಿಯಾಗಿ ರಣ್‍ವೀರ್...