Thursday, 23rd November 2017

Recent News

4 days ago

ವಿವಾದಗಳ ನಡುವೆ ಪದ್ಮಾವತಿ ರಿಲೀಸ್ ದಿನಾಂಕ ಬದಲಾಯ್ತು-ಸೆನ್ಸಾರ್ ಮಂಡಳಿಯಲ್ಲಿ ಅರ್ಜಿ ರಿಜೆಕ್ಟ್

ಮುಂಬೈ: ವಿವಾದಗಳಿಂದ ಸುದ್ದಿಯಾಗಿದ್ದ ಬಾಲಿವುಡ್‍ನ ಪದ್ಮಾವತಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸೆನ್ಸಾರ್ ಬೋರ್ಡ್ ನಲ್ಲಿ ಪದ್ಮಾವತಿ ಸಿನಿಮಾದ ಅರ್ಜಿ ತಿರಸ್ಕೃತವಾಗಿದ್ದು, ಚಿತ್ರತಂಡ ಅನಿವಾರ್ಯ ಕಾರಣಗಳಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಆದರೆ ಯಾವ ದಿನದಂದು ಸಿನಿಮಾ ತೆರೆಕಾಣಲಿದೆ ಎಂಬುದನ್ನು ಚಿತ್ರತಂಡ ಸ್ಪಷ್ಟಪಡಿಸಿಲ್ಲ. ಕಳೆದ ಮೂರು ದಿನಗಳಿಂದ ಸಿನಿಮಾದ ರಿಲೀಸ್ ದಿನವನ್ನು ಮುಂದೂಡಲಾಗಿದೆ ಎಂದು ಹೇಳಲಾಗಿತ್ತಿತ್ತು. ಆದರೆ ಅಧಿಕೃತವಾಗಿ ದೃಢಪಟ್ಟಿರಲಿಲ್ಲ. ಇಂದು ಬಾಲಿವುಡ್ ಸಿನಿ ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ. ಸೆನ್ಸಾರ್ ಬೋರ್ಡ್ […]

1 week ago

ಪದ್ಮಾವತಿ ಸಿನಿಮಾ ಬಿಡುಗಡೆಗೆ ವಿರೋಧ- ಬೆಂಗ್ಳೂರಲ್ಲಿ ನಾಳೆ ಪ್ರತಿಭಟನೆ

ಬೆಂಗಳೂರು: ಪದ್ಮಾವತಿ ಸಿನಿಮಾ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬೆಂಗಳೂರಿಗೂ ವ್ಯಾಪಿಸಿದೆ. ಸಿನಿಮಾದಲ್ಲಿ ಇತಿಹಾಸವನ್ನು ತಿರುಚಿ ಅವಮಾನ ಮಾಡಲಾಗಿದೆ ಎಂದು ರಜಪೂತ ಸಮುದಾಯ ಆರೋಪಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ರಾಜ್ಯಗಳಲ್ಲಿ ಪದ್ಮಾವತಿ ಸಿನಿಮಾ ಬಿಡುಗಡೆ ಮಾಡಲು ಅವಕಾಶ ನೀಡದಂತೆ ಬಿಜೆಪಿ ಪರಿಷತ್ ಸದಸ್ಯ ಲೆಹರ್ ಸಿಂಗ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪದ್ಮಾವತಿ...

ಈ ಆರು ಕಾರಣಗಳಿಗಾಗಿ ನೀವು ಪದ್ಮಾವತಿ ಸಿನಿಮಾವನ್ನು ನೋಡ್ಲೇಬೇಕು!

1 month ago

ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ `ಪದ್ಮಾವತಿ’ ಸಿನಿಮಾದ ಮೇನಿಯಾ ದೇಶಾದ್ಯಂತ ಶುರುವಾಗಿದೆ. ಸಿನಿಮಾದ ಮೂರು ಫಸ್ಟ್ ಲುಕ್ ಮತ್ತು ಟ್ರೇಲರ್ ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪದ್ಮಾವತಿಯ ಟ್ರೆಂಡ್ ಆರಂಭವಾಗಿದೆ. ಸಿನಿಮಾದ ಟ್ರೇಲರ್ ಮಧ್ಯಾಹ್ನ 13.03 ಗಂಟೆಗೆ ಬಿಡುಗಡೆ ಮಾಡುವ ಮೂಲಕ...

ಬಿಡುಗಡೆ ಆಯ್ತು `ಪದ್ಮಾವತಿ’ ಟ್ರೇಲರ್- ಮಧ್ಯಾಹ್ನ 13:03ಕ್ಕೇ ಬಿಡುಗಡೆಯಾಗಿದ್ದು ಯಾಕೆ?

2 months ago

ಮುಂಬೈ: 2017ರ ಬಹು ನಿರೀಕ್ಷಿತ ಪದ್ಮಾವತಿ ಚಿತ್ರದ ಟ್ರೇಲರ್ ಇಂದು ಮಧ್ಯಾಹ್ನ ಸರಿಯಾಗಿ 13:03ಕ್ಕೇ (1 ಗಂಟೆ 3 ನಿಮಿಷ) ಬಿಡುಗಡೆಯಾಗಿದೆ. 1303ರಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಚಿತ್ತೂರ್ ಕೋಟೆಯನ್ನು ವಶಕ್ಕೆ ಪಡೆದುಕೊಂಡಿದ್ದನು. ಹಾಗಾಗಿ ಚಿತ್ರದ ಟ್ರೇಲರ್ 13.03ಕ್ಕೆ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್‍ನಲ್ಲಿ...

ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಲಿದ್ದಾರೆ ಶಾಹಿದ್-ಕತ್ರೀನಾ!

2 months ago

ಮುಂಬೈ: ಶಾಹಿದ್ ಕಪೂರ್ ಹಾಗೂ ಕತ್ರೀನಾ ಕೈಫ್ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಶ್ರೀ ನಾರಾಯಣ್ ಸಿಂಗ್ ನಿರ್ದೇಶಿಸುತ್ತಿರುವ ಮುಂದಿನ ಚಿತ್ರದಲ್ಲಿ ಈ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ವರದಿಯೊಂದರ ಪ್ರಕಾರ ಶಾಹಿದ್ ಹಾಗೂ ಕತ್ರಿನಾ ‘ಅಂಕೇನ್’ ಚಿತ್ರದ ಸಿಕ್ವೇಲ್ ನಲ್ಲಿ...

ಭಯ ಹುಟ್ಟಿಸುತ್ತಿದೆ ಅಲ್ಲಾವುದ್ದೀನ್ ಖಿಲ್ಜಿಯ ಫಸ್ಟ್ ಲುಕ್!

2 months ago

ಮುಂಬೈ: ಬಾಲಿವುಡ್ ನ ಬಹು ನಿರೀಕ್ಷಿತ `ಪದ್ಮಾವತಿ’ ಸಿನಿಮಾದ ರಣ್‍ವೀರ್ ಸಿಂಗ್ ಅವರ ಅಲ್ಲಾವುದ್ದೀನ್ ಖಿಲ್ಜಿಯ ಪಾತ್ರದ ಫಸ್ಟ್ ಲುಕ್ ಔಟ್ ಆಗಿದೆ. ಈ ಮೊದಲು ದೀಪಿಕಾ ಮತ್ತು ಶಾಹಿದ್ ಫಸ್ಟ್ ಲುಕ್ ಮಾತ್ರ ಬಿಡುಗಡೆಗೊಂಡಿತ್ತು. ಸಿನಿಮಾದಲ್ಲಿ ಭಗ್ನ ಪ್ರೇಮಿಯಾಗಿ ರಣ್‍ವೀರ್...

‘ಪದ್ಮಾವತಿ’ ಚಿತ್ರದ ನಂತರ ತನ್ನ ಹೆಸರನ್ನೇ ಬದಲಿಸಿಕೊಂಡ ಶಾಹಿದ್!

2 months ago

ಮುಂಬೈ: ಶಾಹಿದ್ ಕಪೂರ್ ಪದ್ಮಾವತಿ ಸಿನಿಮಾ ಬಳಿಕ ತಮ್ಮ ಹೆಸರನ್ನೇ ಬದಲಿಸಿಕೊಂಡಿದ್ದಾರೆ. ಈಗ ಅವರು ತಮ್ಮ ಹೆಸರನ್ನು ಮಹಾರಾವಲ್ ರತನ್ ಸಿಂಗ್ ಎಂದು ಬದಲಾಯಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲೂ ಕೂಡ ಮಹಾರಾವಲ್ ರತನ್ ಸಿಂಗ್ ಎಂದು ಹಾಕಿಕೊಂಡಿದ್ದಾರೆ. ಪದ್ಮಾವತಿ ಚಿತ್ರದಲ್ಲಿ ಶಾಹಿದ್...

ಪದ್ಮಾವತಿ ಚಿತ್ರಕ್ಕೆ ಶಾಹಿದ್ ಕಪೂರ್ ರಾಯಲ್ ಕಾಸ್ಟ್ಯೂಮ್ ತಯಾರಾಗಿದ್ದು ಹೀಗೆ

2 months ago

ಮುಂಬೈ: ಪದ್ಮಾವತಿ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅವರ ಫಸ್ಟ್ ಲುಕ್ ನೋಡಿ ಎಲ್ಲರೂ ಹುಬ್ಬೇರಿಸಿದ್ದರು. ಸೋಮವಾರ ಬಿಡುಗಡೆಯಾದ ಶಾಹಿದ್ ಕಪೂರ್ ಅವರ ಮಹಾರಾವಲ್ ರತನ್ ಸಿಂಗ್ ಫಸ್ಟ್ ಲುಕ್ ಕೂಡ ಜನರು ಸಾಕಷ್ಟು ಇಷ್ಟಪಟ್ಟಿದ್ದಾರೆ. ಈ ಚಿತ್ರಕ್ಕೆ ಶಾಹಿದ್ ಕಪೂರ್ ಅವರ...