Friday, 22nd June 2018

Recent News

2 weeks ago

ಶಾರೂಖ್ ಓದಿದ ಪತ್ರಕ್ಕೆ ಕರೀನಾ ಕೊಟ್ಟ ರಿಯಾಕ್ಷನ್ ಹೀಗಿತ್ತು-ಏನಿತ್ತು ಆ ಪತ್ರದಲ್ಲಿ?

ಮುಂಬೈ: ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಓದಿರುವ ಪತ್ರವೊಂದಕ್ಕೆ ಬೇಬೋ ಕರೀನಾ ಕಪೂರ್ ನೀಡಿರುವ ಎಕ್ಸ್ ಪ್ರೆಶನ್ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಕರೀನಾ ಕಪೂರ್ ಮತ್ತು ಶಾರೂಖ್ ಖಾನ್ ಮಧ್ಯೆ ಇಂತಹ ಫನ್ನಿ ಘಟನೆಯೊಂದು ನಡೆದಿದೆ. ಶಾರೂಖ್ ಕೈಯಲ್ಲಿ ಪತ್ರವೊಂದನ್ನು ಹಿಡಿದುಕೊಂಡು ಕರೀನಾ ಮುಂದೆ ಕುಳಿತಿದ್ದರು. ಈ ವೇಳೆ ಶಾರೂಖ್ ನಿಮಗಾಗಿ ಪತ್ರವೊಂದು ಬಂದಿದ್ದು, ಅದನ್ನು ನಾನು ಓದುತ್ತಿದ್ದೇನೆ ಅಂತಾ ಓದಲು ಆರಂಭಿಸಿದರು. ಚಿಕ್ಕ ಮಗುವಿನಂತೆ ತೊದಲುತ್ತಾ ಓದಿದಾಗ ಶಾರೂಖ್ ಹೇಳುವ […]

3 weeks ago

ಕೆಕೆಆರ್ ತಂಡದ ಕ್ರಿಕೆಟಿಗನ ಮೇಲೆ ಸುಹಾನಾಗೆ ಪ್ಯಾರ್!

ಮುಂಬೈ: ಈ ಬಾರಿಯ ಐಪಿಎಲ್ ಹಲವು ದಾಖಲೆ, ರೋಚಕತೆಯಿಂದ ಅಭಿಮಾನಿಗಳನ್ನು ರಂಜಿಸುವ ಮೂಲಕ ತೆರೆ ಕಂಡಿತು. ಪ್ರತಿ ಬಾರಿಯಂತೆ ಐಪಿಎಲ್ ಹಲವು ವೈಶಿಷ್ಟ್ಯತೆಗಳಿಂದ ಕೂಡಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕ ಹಾಗು ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಪುತ್ರಿ ಸುಹಾನಾ ಖಾನ್ ತಮ್ಮದೇ ತಂಡದ ಯುವ ಆಟಗಾರನ ಮೇಲೆ ಪ್ರೇಮ ಚಿಗುರಿದೆ ಎಂಬ...

ಅಭಿಮಾನಿಗಳಲ್ಲಿ ಕ್ಷಮೆ ಕೋರಿದ ಶಾರುಖ್ ಖಾನ್

1 month ago

ಕೋಲ್ಕತ್ತಾ: ಬಾಲಿವುಡ್ ಸೂಪರ್ ಸ್ಟಾರ್ ಹಾಗೂ ಕೆಕೆಆರ್ ತಂಡದ ಮಾಲೀಕರಾಗಿರುವ ಶಾರುಖ್ ಖಾನ್ ಕೆಕೆಆರ್ ತಂಡದ ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ. ಕೋಲ್ಕತ್ತಾ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಮುಂಬೈ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ತಂಡ 102 ರನ್ ಗಳ ಭಾರೀ ಅಂತರದಲ್ಲಿ...

ಶಾರೂಕ್ ಖಾನ್‍ನಿಂದಾಗಿ ನನ್ನ ಜೀವನ ಹಾಳಾಯ್ತು: ಮುಂಬೈ ಯುವತಿ

2 months ago

ಮುಂಬೈ: ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ನನ್ನ ಜೀವನ ಹಾಳು ಮಾಡಿದ್ದಾರೆ ಎಂದು ಮುಂಬೈನ ಯುವತಿಯೊಬ್ಬಳು ತನ್ನ ಇನ್‍ಸ್ಟಾಗ್ರಾಂನಲ್ಲಿ ಬರೆದು ಪೋಸ್ಟ್ ಮಾಡಿದ್ದು, ಈಗ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಈಗ ಚರ್ಚೆಯಾಗುತ್ತಿದೆ. ಮುಂಬೈ ಮೂಲದ ಯುವತಿಯೊಬ್ಬಳ ‘ಹ್ಯುಮನ್ಸ್ ಆಫ್ ಬಾಂಬೆ’...

ಕೊಹ್ಲಿಯ ಒಂದು ದಿನದ ಬ್ರಾಂಡ್ ವಾಲ್ಯೂ 4.5-5 ಕೋಟಿ ರೂ.!

3 months ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್‍ನ ಮೂರು ಮಾದರಿಯ ನಾಯಕರಾದ ಬಳಿಕ ಅವರ ಬ್ರಾಂಡ್ ವಾಲ್ಯೂ ದಿನಕ್ಕೆ 4.5-5 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಪ್ರಸ್ತುತ ಕೊಹ್ಲಿ 16 ಕಂಪೆನಿಗಳ ರಾಯಭಾರಿ ಆಗಿದ್ದು, ಇತ್ತೀಚೆಗೆ ಭಾರತದಲ್ಲಿ ಉಬರ್ ಸಂಸ್ಥೆಯ ಬ್ರಾಂಡ್...

ಶಾರೂಕ್ ಮನೆಗೆ ನುಗ್ಗಿ ಸ್ವಿಮ್ಮಿಂಗ್ ಪೂಲ್‍ನಲ್ಲಿ ಬಿದ್ದ ಹುಚ್ಚು ಅಭಿಮಾನಿ

3 months ago

ಮುಂಬೈ: ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಶಾರೂಕ್ ಖಾನ್ ತನ್ನ ಮನೆಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದ್ದ ಅಭಿಮಾನಿಯೊಬ್ಬನ ಹುಚ್ಚಿನ ಕಥೆಯನ್ನು ತಿಳಿಸಿದ್ದಾರೆ. ನನ್ನ ಬದುಕಿನಲ್ಲಿ ಎಲ್ಲ ರೀತಿಯ ಅಭಿಮಾನಿಯನ್ನು ನೋಡಿದ್ದೇನೆ. ಆದರೆ ಕೆಲ ದಿನಗಳ ಹಿಂದೆ ಅಭಿಮಾನಿಯೊಬ್ಬ ನೇರವಾಗಿ ನನ್ನ ಮನ್ನತ್...

ಫೋರ್ಬ್ಸ್ ಇಂಡಿಯಾ ಟಾಪ್ 100 ಸೆಲೆಬ್ರಿಟಿ ಪಟ್ಟಿ ರಿಲೀಸ್: ಯಾರ ಆದಾಯ ಎಷ್ಟು ಕೋಟಿ ಇದೆ ಗೊತ್ತಾ?

6 months ago

ನವದೆಹಲಿ: ಫೋರ್ಬ್ಸ್ ಇಂಡಿಯಾ 2017ರ ಟಾಪ್ 100 ಸೆಲೆಬ್ರಿಟಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಬಾಲಿವುಡ್‍ನ ಸಲ್ಮಾನ್ ಖಾನ್ ಸತತ ಎರಡನೇ ಬಾರಿಗೆ 232.83 ಕೋಟಿ ರೂ. ಆದಾಯ ಹೊಂದುವ ಮೂಲಕ ಮೊದಲ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಸತತ ಎರಡು ವರ್ಷಗಳಿಂದ ಫೋರ್ಬ್ಸ್ ಇಂಡಿಯಾ ಸೆಲೆಬ್ರಿಟಿಗಳ...

ಬಾಲಿವುಡ್ ಗೆ ಎಂಟ್ರಿ ಕೊಡಲು ತಯಾರಾದ್ರಾ ಶಾರೂಖ್ ಖಾನ್ ಪುತ್ರಿ!

7 months ago

ಮುಂಬೈ: ಬಾಲಿವುಡ್‍ ನಲ್ಲಿ ಸ್ಟಾರ್ ನಟರ ಮಕ್ಕಳು ಬಣ್ಣ ಹಚ್ಚಿ ಕ್ಯಾಮೆರಾಗೆ ಕಣ್ಣು ಹೊಡೆಯೊದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಹಾಗೆಯೇ ಈಗ ಬಿ-ಟೌನ್ ಬಿಗ್ ಸ್ಟಾರ್ ನಟನ ಪುತ್ರಿಯೊಬ್ಬರು ಬಣ್ಣದ ಬದುಕೆಗೆ ಬಲಗಾಲಿಟ್ಟು ಬರಲು ಜೆಮ್‍ ನಲ್ಲಿ ಬೆವರಿಳಿಸುತ್ತಿದ್ದಾರೆ. ಹೌದು....