Friday, 15th December 2017

Recent News

4 months ago

ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ವಜಾ

  ನವದೆಹಲಿ: ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೃತ್ರಿ ಮಾಡಿಕೊಳ್ಳುವ ಪಕ್ಷದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಶರದ್ ಯಾದವ್‍ರನ್ನು ಜೆಡಿಯು ರಾಜಸಭ್ಯಾ ನಾಯಕ ಸ್ಥಾನದಿಂದ ವಜಾ ಮಾಡಿ, ಅವರ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡ ಆರ್‍ಸಿಪಿ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನ ಸಂಸದರು ಭೇಟಿ ಮಾಡಿ ಮೇಲ್ಮನೆಯಲ್ಲಿ ಜೆಡಿಯು ನಾಯಕರಾಗಿ ಸಿಂಗ್ ಅವರನ್ನ ನೇಮಿಸಿರುವ ಬಗ್ಗೆ ಪತ್ರ ನೀಡಿದ್ದಾರೆ. ಆರ್‍ಸಿಪಿ ಸಿಂಗ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಂಬಿಕಸ್ಥ ನಾಯಕರಾಗಿದ್ದಾರೆ. […]

8 months ago

ರಾಷ್ಟ್ರಪತಿ ರೇಸಲ್ಲಿ ಮಣ್ಣಿನ ಮಗ ದೇವೇಗೌಡ್ರ ಹೆಸರು- ಗೌಡ್ರಿಗೆ ಒಲಿಯುತ್ತಾ ಪ್ರಥಮ ಪ್ರಜೆ ಪಟ್ಟ?

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರಿಗೆ ರಾಷ್ಟ್ರಪತಿ ಹುದ್ದೆ ಒಲಿದು ಬರುತ್ತಾ? ಇಂತಹ ಒಂದು ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಎನ್‍ಡಿಎ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ಬೆಂಬಲದೊಂದಿಗೆ ದೇವೇಗೌಡರನ್ನ ಸರ್ವಸಮ್ಮತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ ಎಂಬ ಸುದ್ದಿ ದೆಹಲಿ ಮಟ್ಟದಲ್ಲಿ ವ್ಯಾಪಕವಾಗಿದೆ. ಇಂತಹ ಒಂದು ಸುದ್ದಿ ಹಿಂದೊಮ್ಮೆ ಬಂದಾಗ ದೇವೇಗೌಡರು ರಾಷ್ಟ್ರಪತಿ ಅಭ್ಯರ್ಥಿ...