Monday, 11th December 2017

Recent News

4 months ago

ಶ್ರೀಲಂಕಾ ವಿರುದ್ಧ ಶಿಖರ್ ಧವನ್ ಶತಕ

ಕ್ಯಾಂಡಿ: ಶ್ರೀಲಂಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ದಾಖಲಿಸಿದ್ದಾರೆ. 107 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ ಶಿಖರ್ ಧವನ್ ಶತಕ ಬಾರಿಸಿದರು. ಈ ಮೂಲಕ ಟೆಸ್ಟ್ ಜೀವನದ 6ನೇ ಶತಕವನ್ನು ಧವನ್ ದಾಖಲಿಸಿದರು. ಇಲ್ಲಿನ ಕ್ಯಾಂಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕ ಆಟಗಾರರಾದ ಶಿಖರ್ ಧವನ್ ಹಾಗೂ ಕೆ.ಎಲ್.ರಾಹುಲ್ ತಂಡಕ್ಕೆ ಉತ್ತಮ ಜೊತೆಯಾಟ ನೀಡಿ ಮೊದಲ ವಿಕೆಟ್‍ಗೆ 188 […]

4 months ago

ಮೊದಲ ಟೆಸ್ಟ್ ಪಂದ್ಯ ಗೆದ್ದು ಟೀಂ ಇಂಡಿಯಾ ದಾಖಲೆ!

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 304 ರನ್ ಅಂತರದಿಂದ ಗೆದ್ದು ದಾಖಲೆ ನಿರ್ಮಿಸಿದೆ. ಈ ಮೂಲಕ 3 ಟೆಸ್ಟ್ ಗಳ ಸರಣಿಯಲ್ಲಿ ಟೀಂ ಇಂಡಿಯಾ ಮುನ್ನಡೆ ಸಾಧಿಸಿದೆ. 304 ರನ್ ಗಳ ಗೆಲುವು ವಿದೇಶದಲ್ಲಿ ಭಾರೀ ಅಂತರದ ಗೆಲುವು. ಈ ಹಿಂದೆ 1986ರಲ್ಲಿ ಲೀಡ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧ 279 ರನ್...