Tuesday, 24th April 2018

Recent News

1 day ago

4 ದಿನದ ಗಂಡು ಮಗುವನ್ನು ಚರಂಡಿ ಪಕ್ಕ ಇಟ್ಟುಹೋದ ಮಹಿಳೆ-ವಿಡಿಯೋ

ಶಿವಮೊಗ್ಗ: ಮಹಿಳೆಯೊಬ್ಬಳು ನಾಲ್ಕು ದಿನದ ಗಂಡು ಮಗುವನ್ನು ರಸ್ತೆ ಬದಿ ಇಟ್ಟು ಹೋದ ಘಟನೆ ಶಿವಮೊಗ್ಗದ ಪೆನ್ಷನ್ ಮಹಲ್ಲಾ ಎರಡನೇ ತಿರುವಿನಲ್ಲಿ ನಡೆದಿದೆ. ಇಂದು ಮುಂಜಾನೆ 5.45ರ ವೇಳೆಯಲ್ಲಿ ಮಹಿಳೆ ಹಾಗೂ ಒಬ್ಬ ಪುರುಷ ಮಗುವನ್ನು ಚರಂಡಿ ಪಕ್ಕ ಇಟ್ಟು ಹೋಗಿದ್ದಾರೆ. ಮಗುವನ್ನು ಚರಂಡಿ ಪಕ್ಕ ಬಿಟ್ಟು ಹೋಗುವ ಎಲ್ಲ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಮಗುವಿನ ಕಾಲಿಗೆ ಹಾಕಿರುವ ಟ್ಯಾಗ್‍ನಲ್ಲಿ ಆಸ್ಪತ್ರೆ, ತಾಯಿ ವಿವರ ದಾಖಲಾಗಿದೆ. ತಾಯಿಯ ಹೆಸರು ಧನಲಕ್ಷ್ಮಿ ಎಂದು ಆಸ್ಪತ್ರೆಯ ಟ್ಯಾಗ್‍ನಲ್ಲಿ ನಮೂದಿಸಲಾಗಿದೆ. […]

1 week ago

ಪೊಲೀಸರ ಕಿರುಕುಳ ತಾಳಲಾರದೆ ದಂಪತಿ ಆತ್ಮಹತ್ಯೆ

ಶಿವಮೊಗ್ಗ: ಪೊಲೀಸರ ಕಿರುಕುಳ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗೋಪಾಳದ ಕೊರಮರ ಕೇರಿಯಲ್ಲಿ ನಡೆದಿದೆ. ರಮೇಶ್(45) ಹಾಗೂ ಮೂಕಾಂಬಿಕಾ(40) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ಇವರು ಶಿವಮೊಗ್ಗದ ಪದ್ಮಟಾಕೀಸ್ ಬಳಿಯ ಕೊರಮರ ಬೀದಿಯ ಮನೆಯಲ್ಲಿ ವಾಸಿಸುತ್ತಿದ್ದು, ರಮೇಶ್ ಡೆಕೊರೇಶನ್ ಕೆಲಸ ಮಾಡುತ್ತಿದ್ದರು. ಆದರೆ ಮೂರು ದಿನದ ಹಿಂದೆಯೇ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ....

224 ಕ್ಷೇತ್ರದ ಹೆಸರನ್ನು ತಪ್ಪಿಲ್ಲದಂತೆ ಹೇಳ್ತಾನೆ 6ರ ಪೋರ- ವಿಡಿಯೋ ನೋಡಿ

2 weeks ago

ಶಿವಮೊಗ್ಗ: ಒಂದು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಹೆಸರನ್ನು ಹೇಳಲು ಬಹುತೇಕ ಮಂದಿ ಕಷ್ಟ ಪಡುತ್ತಾರೆ. ಆದ್ರೆ ಶಿವಮೊಗ್ಗದ ವಿನೋಬ ನಗರದ 6 ವರ್ಷದ ಇಂದ್ರಜಿತ್ ಒಂದೇ ಉಸಿರಿನಲ್ಲಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳ ಹೆಸರನ್ನು ಕ್ರಮಬದ್ಧವಾಗಿ ಹೇಳುತ್ತಾನೆ. ವಿಧಾನಸಭಾ ಕ್ಷೇತ್ರ ಸಂಖ್ಯೆ...

ಬ್ಯಾಗ್ ಪಕ್ಕದಲ್ಲೇ ಮಹಿಳೆ ಕುಳಿತಿದ್ದರೂ ಕ್ಷಣಾರ್ಧದಲ್ಲಿ ಕದ್ದು ಪರಾರಿಯಾದ ಕಳ್ಳ – ವಿಡಿಯೋ ನೋಡಿ

2 weeks ago

ಶಿವಮೊಗ್ಗ: ಬ್ಯಾಂಕಿನಿಂದ ಹೊರಟ ಮಹಿಳೆಯೊಬ್ಬರು ತನ್ನ ಬ್ಯಾಗ್ ಪಕ್ಕದಲ್ಲೇ ಕುಳಿತಿದ್ದರೂ, ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಕಳ್ಳ ಕ್ಷಣಾರ್ಧದಲ್ಲಿ ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿನೋಬಾ ನಗರ ಮಮತಾ ಬ್ಯಾಂಕಿಗೆ ಹೋಗಿ 25 ಸಾವಿರ ಹಣ ಡ್ರಾ ಮಾಡಿ ಹೋಟೆಲ್ ಗೆ...

ಸಾಗರದಲ್ಲಿ ಬಿಜೆಪಿ ಟಿಕೆಟ್‍ಗಾಗಿ ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ ನಡುವೆ ಪೈಪೋಟಿ

3 weeks ago

ಶಿವಮೊಗ್ಗ: ಸಾಗರದಿಂದ ಬಿಜೆಪಿ ಟಿಕೆಟ್ ಕೈ ತಪ್ಪುತ್ತೆ ನಾನು ಪಕ್ಷ ಬಿಡುತ್ತೇನೆ ಎಂದಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಈಗ ಯೂಟರ್ನ್ ಹೊಡೆದಿದ್ದಾರೆ. ಸೊರಬಕ್ಕು ಹೋಗಲ್ಲ ಬಿಜೆಪಿಯನ್ನೂ ಬಿಡಲ್ಲ ಸಾಗರದಿಂದಲೇ, ಅದೂ ಬಿಜೆಪಿಯಿಂದಲೆ ಸ್ಪರ್ಧಿಸ್ತೀನಿ. ಸಾಗರ ಹಾಗೂ ಹೊಸನಗರದಲ್ಲಿ ಚುನಾವಣೆ ಕಚೇರಿ...

ಸಪ್ತಪದಿ ತುಳಿಯುವಾಗಲೇ ಮದುಮಗಳ ಕುತ್ತಿಗೆಗೆ ಇರಿದ ಮಾಜಿ ಪ್ರಿಯಕರ!

3 weeks ago

ಶಿವಮೊಗ್ಗ: ಸಪ್ತಪದಿ ತುಳಿಯುತ್ತಿದ್ದಾಗಲೇ ಮದುಮಗಳ ಮೇಲೆ ಪ್ರಿಯಕರನೇ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕಿನ ಭೀಮನಕೋಣೆ ಕಾಪ್ಟೆಮನೆಯಲ್ಲಿ ವರನ ಸ್ವಗೃಹದಲ್ಲಿ ಭರತ್ ಎಂಬುವವರ ಜೊತೆ ಸುನಿತಾ (ಹೆಸರು ಬದಲಾಯಿಸಲಾಗಿದೆ) ಮದುವೆ ನಡೆಯುತ್ತಿತ್ತು. ಈ...

ಕಾಮದಾಹ ತೀರಿಸಿಕೊಳ್ಳಲು ಮನೆಗೆ ಬರುವಂತೆ ಯುವತಿಗೆ ಸನ್ನೆಯಲ್ಲೇ ಬಲವಂತ ಮಾಡಿದ ನಾಲ್ವರು ಕಾಮುಕರು!

4 weeks ago

ಶಿವಮೊಗ್ಗ: ಯುವಕರು ಮನೆಗೆ ಹೋಗುತ್ತಿದ್ದ ಯುವತಿಯನ್ನು ಕಿಚಾಯಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸನಿಹದ ತೀರ್ಥಮತ್ತೂರು ಗ್ರಾಮದ ರಾಮಚಂದ್ರಾಪುರ ಸರ್ಕಲ್ ಬಳಿ ನಡೆದಿದೆ. ನಾಲ್ವರು ಯುವಕರು ಮನೆಗೆ ಹೋಗುತ್ತಿದ್ದ ಯುವತಿಯನ್ನು ಕಿಚಾಯಿಸಿದಲ್ಲದೇ ಕಾಮದಾಹ ತೀರಿಸಿಕೊಳ್ಳಲು ಮನೆಗೆ ಬರುವಂತೆ ಸನ್ನೆಯಲ್ಲೇ ಬಲವಂತ ಮಾಡಿದ್ದಾರೆ....

ಹೆಲಿಕಾಪ್ಟರ್ ಹತ್ತುವಾಗ ಇಲ್ಲದ ನೀತಿ ಸಂಹಿತೆ ಇಳಿಯುವಷ್ಟರಲ್ಲಿ ಜಾರಿ-ಸಂಕಷ್ಟಕ್ಕೆ ಸಿಲುಕಿದ ಇಂಧನ ಸಚಿವ

4 weeks ago

ಶಿವಮೊಗ್ಗ: ಹೆಲಿಕಾಪ್ಟರ್ ಹತ್ತುವಾಗ ಇಲ್ಲದ ನೀತಿ ಸಂಹಿತೆ ಇಳಿಯುಷ್ಟರಲ್ಲಿಯೇ ಜಾರಿಯಾಗಿದ್ದರಿಂದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೆಲ ಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಇಂದು ನಡೆಯಿತು. ಜಕ್ಕೂರು ವಿಮಾನ ನಿಲ್ದಾಣದಿಂದ ಸಚಿವರು ಶಿವಮೊಗ್ಗದಲ್ಲಿ ನಿಗದಿಯಾಗಿ ಮೆಸ್ಕಾ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಲು ಪ್ರಯಾಣ ಬೆಳೆಸಿದ್ದರು....