Friday, 15th December 2017

Recent News

2 weeks ago

ಶಿವಣ್ಣ, ಧ್ರುವ ಸರ್ಜಾ ಒಟ್ಟಾಗಿ ಮಫ್ತಿ ವೀಕ್ಷಿಸಿ, ಕೇಕ್ ಕಟ್ ಮಾಡಿದ್ರು

ಬೆಂಗಳೂರು: ಮಫ್ತಿ ಸಿನಿಮಾವನ್ನು ಬೆಂಗಳೂರಿನ ಸಂತೋಷ್ ಥಿಯೇಟರ್ ನಲ್ಲಿ ಶಿವರಾಜ್‍ಕುಮಾರ್ ಮತ್ತು ಧ್ರುವ ಸರ್ಜಾ ಒಟ್ಟಿಗೆ ನೋಡಿದ್ದಾರೆ. ಭರ್ಜರಿ ಸಿನಿಮಾದ 80ನೇ ದಿನದ ಸಂಭ್ರಮಕ್ಕಾಗಿ ಧ್ರುವ ಸರ್ಜಾ ನರ್ತಕಿ ಚಿತ್ರಮಂದಿರಕ್ಕೆ ಬಂದಿದ್ದರು. ಇದೇ ಸಮಯದಲ್ಲಿ ಶಿವರಾಜ್‍ಕುಮಾರ್ ಜೊತೆ ಸೇರಿ ಧ್ರುವ ಸರ್ಜಾ ಮಫ್ತಿ ಸಿನಿಮಾವನ್ನು ನೋಡಿದ್ದಾರೆ. ಅಭಿಮಾನಿಗಳು ತಂದ ಕೇಕ್ ಕಟ್ ಮಾಡಿ ಇಬ್ಬರೂ ನಟರು ಸಂಭ್ರಮಿಸಿದ್ದಾರೆ. ಈ ಎಂಗ್ ಆಂಡ್ ಎರ್ನಜಿಟಿಕ್ ಸ್ಟಾರ್ ಗಳನ್ನ ಒಟ್ಟಿಗೆ ನೋಡಿ ಅಭಿಮಾನಿಗಳು ಪುಳಕಿತರಾಗಿದ್ದಾರೆ. ಧ್ರುವ ಸರ್ಜಾ ನಟ ಶಿವರಾಜ್ […]

1 month ago

ಮೈ ಎಲ್ಲಾ ಪೊಗರು ತುಂಬಿಕೊಂಡು ಬಂದ ಶಿವಣ್ಣ

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹು ನಿರೀಕ್ಷಿತ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಚಿತ್ರ `ಟಗರು’ ಮೈ ಎಲ್ಲಾ ಪೊಗರು ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಜೋಗಿ ಸಿನಿಮಾದಲ್ಲಿ ನೋಡಿದ ಶಿವಣ್ಣನನ್ನು ಮತ್ತೆ ನೆನಪಿಸುವಂತಹ ಟಗರು ಸಿನಿಮಾ ಪಕ್ಕಾ ಮಾಸ್ ಫಿಲ್ಮಂ ಆಗಿದ್ದು, ಸಿನಿಮಾದಲ್ಲಿ ಶಿವಣ್ಣ ಅವರು ಒಬ್ಬ ಪೊಲೀಸ್ ಅಧೀಕಾರಿಯಾಗಿ ಖಡಕ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಅದೇ ರೀತಿ...

‘ದಿ-ವಿಲನ್’ ನಲ್ಲಿ ಸುದೀಪ್ 1 ಹಾಡಿಗೆ ಇಷ್ಟು ಕೋಟಿ, ಮಾಡುತ್ತಾ ಲೂಟಿ!

2 months ago

ಬೆಂಗಳೂರು: ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ‘ದಿ-ವಿಲನ್’ ಚಿತ್ರದ ಕಿಚ್ಚ ಸುದೀಪ್ ಅವರ ಇಂಟ್ರೊಡಕ್ಷನ್ ಹಾಡಿಗೆ ನಿರ್ದೇಶಕ ಪ್ರೇಮ್ ಬರೋಬ್ಬರಿ ರೂ. 2 ಕೋಟಿ ಖರ್ಚು ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸ್ಯಾಂಡಲ್‍ ವುಡ್ ವಲಯದಲ್ಲಿ ಹರಿದಾಡುತ್ತಿದೆ. ಸುದೀಪ್ ಅವರ ಇಂಟ್ರೊಡಕ್ಷನ್...

ಮತ್ತೆ ತೆರೆಯ ಮೇಲೆ ಒಂದಾಗಲಿದ್ದಾರೆ ಅಣ್ಣ-ತಂಗಿ!

2 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ನಟಿ ರಾಧಿಕಾ ಕುಮಾರಸ್ವಾಮಿ ಅವರು 12 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಅಣ್ಣ ತಂಗಿಯಾಗಿ ಅಭಿನಯಿಸುತ್ತಿದ್ದಾರೆ. 12 ವರ್ಷಗಳ ಹಿಂದೆ `ಅಣ್ಣ-ತಂಗಿ’ ಸಿನಿಮಾದಲ್ಲಿ ಅಭಿನಯಿಸಿದ್ದು, ಇವರ ಕಾಂಬಿನೇಷನ್ ಅದ್ಭುತವಾಗಿ ಮೂಡಿಬಂದಿತ್ತು. ಅಣ್ಣ-ತಂಗಿ...

ಉಡುಪಿಯಲ್ಲಿ ಶಿವರಾಜ್ ಕುಮಾರ್ ಟೈಗರ್ ಡಾನ್ಸ್: ವಿಡಿಯೋ ನೋಡಿ

3 months ago

ಉಡುಪಿ: ನಗರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಶುರುವಾಗಿದೆ. ಹುಲಿವೇಷ ಕುಣಿತ ಉಡುಪಿ ಅಷ್ಟಮಿಯಿಂದ ಸಾಂಪ್ರದಾಯಿಕ ಕುಣಿತ. ಈ ನಡುವೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಲಿ ಕುಣಿತದ ಬೀಟ್ ಗೆ ಹೆಜ್ಜೆಹಾಕಿದ್ದಾರೆ. ಶಿವಣ್ಣ ಹೆಜ್ಜೆ ಹಾಕಿರೋದು ಅಷ್ಟಮಿ ಹುಲಿಗಳ ಜೊತೆ...

ಕಿಚ್ಚ ಸುದೀಪ್ – ಶಿವಣ್ಣನ ಕಿಲ್ಲರ್ ‘ದಿ ವಿಲನ್’ ಲುಕ್ ನೋಡಿ!

3 months ago

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಜೊತೆಯಾಗಿ ನಟಿಸುತ್ತಿರುವ ಪ್ರೇಮ್ ನಿರ್ದೇಶನದ ದಿ ವಿಲನ್ ಚಿತ್ರದ ಮೋಷನ್ ಪೋಸ್ಟರ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ.  ಕಿಚ್ಚ ಸುದೀಪ್ ಬರ್ತ್ ಡೇ ಹಿನ್ನೆಲೆಯಲ್ಲಿ ಸುದೀಪ್ ಅಭಿನಯದ...

ಇಂದು ಮಾಸ್ ಲೀಡರ್ ರಿಲೀಸ್ – ಸಿನಿಮಾ ನೋಡಿ ಭೇಷ್ ಎಂದ ಕಿಚ್ಚ ಸುದೀಪ್

4 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ `ಮಾಸ್ ಲೀಡರ್’ ಚಿತ್ರ ಇಂದು ತೆರೆಕಾಣಲಿದೆ. ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ `ಮಾಸ್ ಲೀಡರ್’ ಅನೇಕ ಕಾರಣಗಳಿಂದ ಬಿಡುಗಡೆಗೂ ಮುನ್ನ ಭಾರೀ ಸೌಂಡ್ ಮಾಡಿತ್ತು. ಸ್ಯಾಂಡಲ್ ವುಡ್‍ಗೇ ಲೀಡರ್ ಆಗಿರುವ ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ ಮಾಸ್...

ಕೊನೆಗೂ `ಅಮ್ಮ’ನ ಈ ಆಸೆ ಈಡೇರಲಿಲ್ಲ- ಹಿರಿಯ ನಟ ಶ್ರೀನಿವಾಸ್ ಮೂರ್ತಿ

7 months ago

ಬೆಂಗಳೂರು: ತನ್ನ ಮೂರು ಮಕ್ಕಳನ್ನು ಒಂದೇ ಸಿನಿಮಾದಲ್ಲಿ ನೋಡಬೇಕೆಂಬ ಆಸೆ ಡಾ. ಪಾರ್ವತಮ್ಮ ರಾಜ್ ಕುಮಾರ್ ಅವರಿಗಿತ್ತು. ಆದ್ರೆ ಇಂದು ಅವರು ವಿಧಿವಶರಾಗಿದ್ದು, ಅವರ ಆಸೆ ಈಡೇರಲೇ ಇಲ್ಲ ಅಂತಾ ಹಿರಿಯ ನಟ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...