Saturday, 20th January 2018

2 days ago

ಕಾಶಿನಾಥ್ ಒಬ್ಬ ಲೆಜೆಂಡ್, ಕಾಶಿನಾಥ್ ಸಿನಿಮಾಗಳು ಅಂದ್ರೆನೇ ಬ್ರಾಂಡ್- ಶಿವರಾಜ್‍ಕುಮಾರ್

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶೀನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನಟ ಶಿವರಾಜ್‍ಕುಮಾರ್ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಇದೇ ವೇಳೆ ಮಾತನಾಡಿದ ಅವರು, ಕಾಶೀನಾಥ್ ನಿಧನ ಸುದ್ದಿಕೇಳಿ ತುಂಬ ನೋವಾಯ್ತು. ಕಾಶಿನಾಥ್ ಒಬ್ಬ ಲೆಜೆಂಡ್. ಕಾಶಿನಾಥ್ ಸಿನಿಮಾಗಳು ಅಂದ್ರೆನೇ ಬ್ರಾಂಡ್. ಪುಟ್ಟಣ್ಣ ಕಣಗಲ್ ಬಿಟ್ರೆ ನನಗೆ ಬಹಳ ಅಚ್ಚುಮೆಚ್ಚಿನ ನಿರ್ದೇಶಕ ಅಂತ ಹೇಳಿದ್ರು. ಅವರ ಧ್ವನಿ ನನಗೆ ಬಹಳ ಇಷ್ಟ. ಬಹಳ ಮುಗ್ಧತೆ ಹಾಗೂ ಮಾನವಿಯತೆ ಇರೋ ನಟ. ಸುದ್ದಿ ಕೇಳಿ ನಂಬಲು ಸಾಧ್ಯವಾಗಲಿಲ್ಲ. […]

2 days ago

ಕಾಶಿನಾಥ್ ವಿಧಿವಶ- ನಟ ಉಪೇಂದ್ರ, ಸುದೀಪ್, ಶಿವರಾಜ್‍ಕುಮಾರ್ ಸೇರಿದಂತೆ ಕಲಾವಿದರಿಂದ ಅಂತಿಮ ದರ್ಶನ

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ನಟ ಉಪೇಂದ್ರ, ಶಿವರಾಜ್‍ಕುಮಾರ್, ಸುದೀಪ್, ತರುಣ್ ಸುಧೀರ್, ವಿ. ಮನೋಹರ್, ಬಿಗ್‍ಬಾಸ್ ಪ್ರಥಮ್, ಸೇರಿದಂತೆ ಹಲವಾರು ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದಿದ್ದಾರೆ. 2 ದಿನಗಳ ಹಿಂದೆ ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ದಾಖಲಾಗಿದ್ದ ಕಾಶಿನಾಥ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ...

ಗಣಿನಾಡು ಬಳ್ಳಾರಿಯಲ್ಲಿ `ಟಗರು’ ನರ್ತನ – ಆಡಿಯೋ ಲಾಂಚ್ ಮಾಡಿ ಕುಣಿದ ದೊಡ್ಮನೆ ಬ್ರದರ್ಸ್

4 weeks ago

ಬಳ್ಳಾರಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ `ಟಗರು’ ಚಿತ್ರದ ಆಡಿಯೋ ಶನಿವಾರ ಸಂಜೆ ಬಿಡುಗಡೆಯಾಗಿದೆ. ಹೊಸಪೇಟೆಯಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಲಕ್ಷಾಂತರ ಪ್ರೇಕ್ಷಕರ ಸಮ್ಮುಖದಲ್ಲಿ ಚಿತ್ರದ ಹಾಡುಗಳನ್ನು ಬಿಡುಗಡೆಗೊಳಿಸಲಾಯಿತು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಶಿವರಾಜ್...

ಪರಿಸರ ಪ್ರೇಮಿಗಳಲ್ಲಿ ಕ್ಷಮೆ ಕೇಳಿದ ಶಿವಣ್ಣ

1 month ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಪರಿಸರ ಪ್ರೇಮಿಗಳಲ್ಲಿ ಕ್ಷಮೆಯನ್ನು ಕೇಳಿದ್ದಾರೆ. ನಟ ಶಿವರಾಜ್ ಕುಮಾರ್ ಮಲ್ಲೇಶ್ವರಂ ನಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ನ ಹೊಸ ಶೋರೂಂನ ಉದ್ಘಾಟನೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶೋರೂಂಗೆ ಅಡ್ಡಲಾಗಿದ್ದ ಎರಡು ಮರಗಳನ್ನು ಶೋರೂಂ ಅವರು ಅಂಗಡಿ...

ಪದ್ಮಾವತಿ ಪರ ಬ್ಯಾಟ್ ಬೀಸಿದ ಹ್ಯಾಟ್ರಿಕ್ ಹೀರೋ ಶಿವಣ್ಣ

2 months ago

ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ನಟನೆ ಅದ್ಭುತ ಅನ್ನಿಸುತ್ತದೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಒಳ್ಳೆ ಸಿನಿಮಾ ಮಾಡಿರುತ್ತಾರೆ ಎನ್ನುವ ನಂಬಿಕೆ ಇದೆ. ಸಿನಿಮಾ ರಿಲೀಸ್ ಗೂ ಮುನ್ನ ಚಿತ್ರದ ಬಗ್ಗೆ ನಿರ್ಧಾರ ಮಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್...

ಕಿರುತೆರೆಗೆ ಬರ್ತಿದೆ ಮಾನಸ ಸರೋವರ – 38 ವರ್ಷದ ಬಳಿಕ ಮತ್ತೆ ಒಂದಾದ ಶ್ರೀನಾಥ್, ಪದ್ಮವಾಸಂತಿ, ರಾಮಕೃಷ್ಣ

2 months ago

ಬೆಂಗಳೂರು: ಚಂದನವನದ 80ರ ದಶಕದ ಚೆಂದದ, ಮುದ್ದಾದ ಜೋಡಿ ಮತ್ತೆ ಒಂದಾಗಲಿದೆ. ಅಂದು ಬೆಳ್ಳಿತೆರೆಯಲ್ಲಿ ಮೋಡಿ ಮಾಡಿದ್ದ ಜೋಡಿ ಈಗ ಕಿರುತೆರೆಯಲ್ಲಿ ಕಮಾಲ್ ಮಾಡಲು ಬರುತ್ತಿದ್ದಾರೆ. 35 ವರ್ಷದ ಹಿಂದೆ ಚಂದನವನದ ಬೆಳ್ಳಿತೆರೆಯ ಭಾವ ಶಿಲ್ಪಿ, ಎಸ್.ಆರ್.ಪುಟ್ಟಣ್ಣ ಕಣಗಾಲ್ ನಿರ್ದೇಶನದ ಸೂಪರ್...

ಸಚಿವ ಡಿಕೆಶಿ, ರಾಮಲಿಂಗಾರೆಡ್ಡಿಯನ್ನು ಭೇಟಿ ಮಾಡಿದ ನಟ ಶಿವರಾಜ್ ಕುಮಾರ್

2 months ago

ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿಯಾಗಿದ್ದಾರೆ. ನಟ ಶಿವರಾಜ್ ಕುಮಾರ್ ಹಾಗೂ ಸ್ಥಳೀಯ ನಿವಾಸಿಗಳು ಸೇರಿ ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿ ಟ್ರಾಫಿಕ್ ಜಾಮ್ ಕಿರಿಕಿರಿಯ...

ಬಳ್ಳಾರಿಯಲ್ಲಿ ಭರ್ಜರಿಯಾಗಿ ನಡೆಯುತ್ತಿದೆ ಟಗರು ಸಿನಿಮಾದ ಶೂಟಿಂಗ್- ಫೋಟೋಗಳಲ್ಲಿ ನೋಡಿ

3 months ago

ಬಳ್ಳಾರಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ `ಟಗರು’ ಸಿನಿಮಾದ ಒಂದು ಹಾಡಿನ ಚಿತ್ರೀಕರಣದ ಶೂಟಿಂಗ್ ಹೊಸಪೇಟೆಯ ನಗರದ ಜೋಳದ ರಾಶಿ ಗುಡ್ಡದಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಶಿವರಾಜ್‍ಕುಮಾರ್ ಹಾಗೂ ಕೆಂಡಸಂಪಿಗೆ ನಟಿ ಮಾನ್ವಿತಾ `ಟಗರು’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನೃತ್ಯ...