Wednesday, 28th June 2017

Recent News

3 weeks ago

ಇರಾನ್ ಸಂಸತ್ ಭವನದ ಮೇಲೆ ಉಗ್ರರ ದಾಳಿ

ಟೆಹ್ರಾನ್: ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿರುವ ಸಂಸತ್ ಭವನ ಮತ್ತು ಖೊಮೇನಿ ಗೋರಿಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಸಂಸತ್ ಭವನದ ಒಳಗಡೆ ಈ ದಾಳಿ ನಡೆದಿದ್ದು, ಸ್ಥಳಿಯ ಮಾಧ್ಯಮಗಳು ಮೂವರು ಉಗ್ರರು ಈ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ವರದಿ ಮಾಡಿದೆ. ಸಂಸತ್ ಭವನದಲ್ಲಿ ನಡೆದ ದಾಳಿಯಲ್ಲಿ ಮೂವರು ನಾಗರಿಕರು ಮತ್ತು ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ. ಸಂಸತ್ ಭವನದಲ್ಲಿ ಉಗ್ರರು ಅವಿತುಕೊಂಡಿದ್ದಾರೆ. ಈಗ ಸೇನೆಯ ವಿಶೇಷ ತುಕಡಿ ಸ್ಥಳಕ್ಕೆ ಆಗಮಿಸಿದ್ದು, […]

4 weeks ago

`ಥರ್ಡ್ ಕ್ಲಾಸ್’ ಚಿತ್ರದ ನಾಯಕ ನಟ ಆಸ್ಪತ್ರೆಗೆ ದಾಖಲು!

ಬೆಂಗಳೂರು: `ಥರ್ಡ್ ಕ್ಲಾಸ್’ ಚಿತ್ರದ ಶೂಟಿಂಗ್ ವೇಳೆ ಕಣ್ಣಿಗೆ ಮಣ್ಣು ಬಿದ್ದು ನಾಯಕ ನಟ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಜಗದೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ನಟರಾಗಿದ್ದು, ಇವರೊಂದಿಗೆ ಎಂಟು ಜನರ ಕಣ್ಣಿಗೂ ಗಾಯಗಳಾಗಿವೆ. ನಡೆದಿದ್ದೇನು?: ಘಾಟಿ ಸುಬ್ರಹ್ಮಣ್ಯದಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಫೈಟಿಂಗ್ ವೇಳೆ ನಾಯಕ ನಟ ಕಣ್ಣಿಗೆ ಮಣ್ಣು ಬಿದ್ದಿದೆ. ಹೀಗಾಗಿ ಕಳೆದ...

ಹುಬ್ಬಳ್ಳಿಯಲ್ಲಿ ಬಂಗಾರ ಸನ್ ಆಫ್ ಬಂಗಾರ ಮನುಷ್ಯ ಚಿತ್ರದ ಚಿತ್ರೀಕರಣ

3 months ago

– ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಶಿವಣ್ಣ ಹುಬ್ಬಳ್ಳಿ: ನಗರದಲ್ಲಿರುವ ಸಿದ್ದಾರೂಢ ಮಠಕ್ಕೆ ನಟ ಶಿವರಾಜಕುಮಾರ್ ಇಂದು ಭೇಟಿ ನೀಡಿದ್ದಾರೆ. ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಚಿತ್ರದ ಚಿತ್ರೀಕರಣ ವೇಳೆ ಮಠಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಸಿದ್ದಾರೂಢ ಸ್ವಾಮಿಯ...

ವಿಶ್ವಕಪ್ ಶೂಟಿಂಗ್: ಜೀತು ರಾಯ್‍ಗೆ ಕಂಚಿನ ಪದಕ

4 months ago

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಶೂಟಿಂಗ್ ವಿಶ್ವಕಪ್‍ನಲ್ಲಿ ಜೀತು ರಾಯ್ ಅವರು 10 ಮೀಟರ್ ಏರ್ ಪಿಸ್ತೂಲ್ ವಿಭಾಗದ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಒಟ್ಟು 216.7 ಅಂಕಗಳನ್ನು ಪಡೆದ ಜೀತು ರಾಯ್ ಮೂರನೇ ಸ್ಥಾನವನ್ನು ಪಡೆಯುವ ಮೂಲಕ ಭಾರತ ಕೂಟದಲ್ಲಿ...

ಬೇಲೂರು ದೇವಸ್ಥಾನದೊಳಗೆ ತೆಲುಗು ದರ್ಬಾರ್- ವಾರದಿಂದ ನಡೀತಿದೆ ಅಲ್ಲು ಅರ್ಜುನ್ ಶೂಟಿಂಗ್

4 months ago

ಹಾಸನ: ಬೇಲೂರು ಅಂದ್ರೆ ಥಟ್ಟನೇ ನೆನಪಿಗೆ ಬರೋದು ಶಿಲ್ಪಕಲೆಯೊಂದಿಗೆ ವೈಭವಯುತವಾದ ಚನ್ನಕೇಶವನ ಪ್ರತಿರೂಪ. ಕೇಂದ್ರ ಪ್ರಾಚ್ಯವಸ್ತು ಇಲಾಖೆಗೆ ಸೇರಿದ ಈ ದೇವಾಲಯ ವಿಶ್ವಪ್ರಸಿದ್ಧ. ಹಲವು ವಿಶೇಷತೆಗಳನ್ನು ಹೊಂದಿರುವ ಈ ದೇವಾಲಯದಲ್ಲಿ ಸಾಮಾನ್ಯರಿಗೆ ಮೊಬೈಲ್ ಹಾಗೂ ಕ್ಯಾಮೆರಾದಲ್ಲಿ ಚಿತ್ರೀಕರಣ ನಿಷೇಧವಿದೆ. ಚಿತ್ರೀಕರಣಕ್ಕೆ ಅವಕಾಶವಿದ್ದರೂ...