Thursday, 20th July 2017

Recent News

7 hours ago

ಯಾರನ್ನು ಕೇಳಿ ಧ್ವಜ ವಿನ್ಯಾಸಕ್ಕೆ ಮುಂದಾಗಿದ್ದೀರಿ: ರಾಜ್ಯ ಸರ್ಕಾರದ ವಿರುದ್ಧ ವಾಟಾಳ್ ಗರಂ

ಬೆಂಗಳೂರು: ಒಂದು ಭಾವುಟ ಇರುವಾಗ, ಪಾಟೀಲ್ ಪುಟ್ಟಪ್ಪ ಹೇಳಿದ್ದಾರೆ ಎನ್ನುವ ಕಾರಣಕ್ಕೆ ಧ್ವಜ ವಿನ್ಯಾಸಕ್ಕೆ ಯಾರನ್ನು ಕೇಳಿ ಮುಂದಾಗಿದ್ದೀರಿ ಎಂದು ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯನ್ನು ಆಯೋಜಿಸಿ ಮಾತನಾಡಿದ ಅವರು, ನಾನು ರಾಮಮೂರ್ತಿ ಸೇರಿ ಬಾವುಟ ಮೊದಲು ಹಾರಿಸಿದ್ದೇವೆ. ಹಳದಿ, ಕೆಂಪು ಬಣ್ಣದ ಧ್ವಜಕ್ಕೆ ನಾನು ಮತ್ತು ರಾಮಮೂರ್ತಿ ಕಾರಣ. ನಾನು ಹೋರಾಟಗಾರನಾಗಿದ್ದು, ನನ್ನ ಒಂದು ಮಾತನ್ನು ಕೇಳಿಲ್ಲ ಎಂದು ಪ್ರಶ್ನಿಸಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಯಾವ ಬಾವುಟ […]

1 day ago

ಶೋಭಾ ಮಾಡ್ತಿರೋದು ಪಕ್ಕಾ ವೋಟ್ ಪಾಲಿಟಿಕ್ಸ್: ಸಂಸದೆ ವಿರುದ್ಧ ಖಾದರ್ ಗರಂ

ಬೆಂಗಳೂರು: ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಅವರ ಮಾನ ಹೋಗಿತ್ತು. ಇದೀಗ ತಪ್ಪು ಪತ್ರ ಬರೆದು ರಾಷ್ಟ್ರ ಮಟ್ಟದಲ್ಲಿ ಶೋಭಾ ಕರಂದ್ಲಾಜೆ ಮಯಾ9ದೆ ಹೋಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಯುಟಿ ಖಾದರ್ ಹೇಳಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಕಳುಹಿಸಿರುವ ಪತ್ರ ಪಕ್ಕಾ ಪೊಲಿಟಿಕಲ್ ಗಿಮಿಕ್ ಆಗಿದ್ದು, ಈ ಪತ್ರ ನೋಡಿದರೇನೆ ಅವರ...

ನನಗೆ ಮಾತ್ರ ನೋಟಿಸ್ ನೀಡಿ ಟಾರ್ಗೆಟ್ ಮಾಡಿದ್ದು ಯಾಕೆ: ಸಿಎಂಗೆ ರೂಪಾ ಪ್ರಶ್ನೆ

6 days ago

ಬೆಂಗಳೂರು: ಪರಪ್ಪನ ಅಗ್ರಹಾರದ ಅವ್ಯವಹಾರವನ್ನು ಬಯಲು ಮಾಡಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿರುವ ಡಿಐಜಿ ರೂಪಾ ಅವರು ನನಗೆ ಮಾತ್ರ ನೋಟಿಸ್ ನೀಡಿದ್ದು ಯಾಕೆ ಎಲ್ಲರ ಬಗ್ಗೆಯೂ ತನಿಖೆ ನಡೆಯಲಿ ಎಂದು ಆಗ್ರಹಿಸಿದ್ದಾರೆ. ಈ ಹಿಂದೆ ಐಪಿಎಸ್ ಅಧಿಕಾರಿಯಾಗಿದ್ದ ಸೋನಿಯಾ ನಾರಂಗ್ ಮೇಲೆ...

ಕೋಮು ಗಲಭೆ: ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು ರಮಾನಾಥ್ ರೈ ನೇತೃತ್ವದಲ್ಲಿ ಶಾಂತಿ ಸಭೆ

1 week ago

– ನಿಷೇಧಾಜ್ಞೆ ಉಲ್ಲಂಘಿಸಿ ಬಿಜೆಪಿ ಪ್ರತಿಭಟನೆಗೆ ನಿರ್ಧಾರ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋಮು ಗಲಭೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರ ಶಾಂತಿ ಸಭೆ ಕರೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಜಿಲ್ಲೆಯ ಸಂಸದರು, ಶಾಸಕರು,...

ಈಶ್ವರಪ್ಪ, ಕರಂದ್ಲಾಜೆ ಬಳಸಿದ ಪದ ನನ್ನ ಬಾಯಿಂದ ಬರಲ್ಲ: ಸಿಎಂ

1 week ago

ಕಲಬುರಗಿ: ಉಡುಪಿ, ಚಿಕ್ಕಮಗಳೂರು ಸಂಸಂದೆ ಶೋಭಾ ಕರಂದ್ಲಾಜೆ ಹಾಗೂ ಈಶ್ವರಪ್ಪ ಬಳಸಿದ ಪದ ನನ್ನ ಬಾಯಿಂದ ಬರಲ್ಲ ಅಂತ ಮುಖ್ಯಮಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಶೋಭಾ ಕರಂದ್ಲಾಜೆ ಮತ್ತು ಈಶ್ವರಪ್ಪರಿಂದ ಷಂಡ ಪದ...

ಸಿದ್ದರಾಮಯ್ಯಗೆ ಡಿವಿಎಸ್ ಪುತ್ರ ಶೋಕದ ಪ್ರಶ್ನೆ

2 weeks ago

– ಇಂದು ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ ಬೆಂಗಳೂರು: ಕರಾವಳಿಯಲ್ಲಿ ನಡೆದಿರೋ ಕೋಮು ಗಲಭೆ ಸಂಬಂಧ ರಾಜಕೀಯ ಪಕ್ಷಗಳ ನಡುವೆ ಕಚ್ಚಾಟ ನಿಂತಿಲ್ಲ. ಈಗ ತಮ್ಮ ಮತ್ತು ಸಿದ್ದರಾಮಯ್ಯರ ಪುತ್ರ ಶೋಕವನ್ನೇ ಮುಂದಿಟ್ಟುಕೊಂಡು ಕೇಂದ್ರ ಸಚಿವ ಡಿವಿ ಸದಾನಂದಗೌಡ ಸಿದ್ದರಾಮಯ್ಯಗೆ ಪ್ರಶ್ನೆ...

20 ವರ್ಷದಿಂದ ಸ್ಲಂ ನೋಡಿಲ್ಲ, ಅವ್ನು ಅಸಾಮಿ: ಬಿಎಸ್‍ವೈ ವಿರುದ್ಧ ಸಿಎಂ ವಾಗ್ದಾಳಿ

2 weeks ago

ಬೆಂಗಳೂರು: ಯಡಿಯೂರಪ್ಪ ಬಿಜೆಪಿ ನಡಿಗೆ ಸ್ಲಂ ಕಡೆಗೆ ಅಂತಾರೆ. 20 ವರ್ಷದಿಂದ ಸ್ಲಂ ನೋಡಿಲ್ಲ ಅಂತ ಅನ್ನಿಸುತ್ತೆ ಅವ್ನು ಅಸಾಮಿ. ಮಾತು ಎತ್ತಿದ್ರೆ ದಲಿತರ ಮನಗೆ ಹೋಗಿ ಊಟ ಮಾಡ್ತೀನಿ ಅಂತಾರೆ. ಆದರೆ ಹೋಟೆಲ್ ನಿಂದ ತಂದ ತಿಂಡಿ ತಿಂದು ಬರುತ್ತಾರೆ...

ವಿಧಾನಸೌಧ ಆವರಣದಲ್ಲಿ ಸಿಕ್ಕಿದ್ದ ಕೋಟಿ ರೂಪಾಯಿ ಪ್ರಕರಣಕ್ಕೆ ಹೊಸ ಟ್ವಿಸ್ಟ್

2 weeks ago

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಸಿಕ್ಕಿದ್ದ ಒಂದೂ ಮುಕ್ಕಾಲು ಕೋಟಿ ರೂಪಾಯಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಎದುರಾಳಿಗಳನ್ನು ಮಟ್ಟ ಹಾಕೋ ಸಲುವಾಗಿ ಸಿಎಂ ಸಿದ್ದರಾಮಯ್ಯ ಹೊಸ ಅಸ್ತ್ರವನ್ನ ರಡಿ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಹೌದು. ಇನ್ನೇನು ಚಾರ್ಜ್‍ಶೀಟ್ ದಾಖಲಾಗಿದೆ, ಈ ಪ್ರಕರಣದ ಕಥೆ...