ಮಹಾಪರಿನಿರ್ವಾಣ ದಿನ ಆಚರಣೆ – ಅಂಬೇಡ್ಕರ್ ಭಾವ ಚಿತ್ರಕ್ಕೆ ತಲೆಬಾಗಿ ನಮಸ್ಕರಿಸಿದ ಪ್ರಧಾನಿ ಮೋದಿ
- ಸಂವಿಧಾನಶಿಲ್ಪಿ ನೆನೆದ ರಾಜ್ಯದ ಗಣ್ಯಮಾನ್ಯರು ನವದೆಹಲಿ: ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್…
ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ವಿಷಯಗಳು ಚರ್ಚೆಯಾಗಬೇಕು: ಹೆಚ್ಡಿಕೆ
ಬೆಳಗಾವಿ: ಅಧಿವೇಶನದಲ್ಲಿ (Session) ಉತ್ತರ ಕರ್ನಾಟಕ ಭಾಗದ ವಿಷಯಗಳು ಚರ್ಚೆ ಆಗಬೇಕು. ಈ ಭಾಗದ ಸಮಸ್ಯೆಗಳ…
ಡಿ.6ರಂದು ಡಾಲಿ ಹೆಸರು ಘೋಷಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
ನಟ ಡಾಲಿ ಧನಂಜಯ ಅವರು ಲಿಡ್ಕರ್ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ನಾಳೆ ವಿಧಾನ ಸೌಧದ…
ಕಾಂಗ್ರೆಸ್ ಪಕ್ಷದವರು ಕೋಮುವಾದಿಗಳು: ಅಶ್ವಥ್ ನಾರಾಯಣ್
ಬೆಳಗಾವಿ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಒಂದೇ ಆಡಳಿತ ಕೊಡಬೇಕು. ಅವರು ಎಲ್ಲಾ ಸಮುದಾಯವನ್ನೂ ಸಮನಾಗಿ…
ಸಿಎಂ ಸಿದ್ದರಾಮಯ್ಯ ಮುಸ್ಲಿಮರನ್ನಷ್ಟೇ ಓಲೈಕೆ ಮಾಡುವುದು ಸರಿಯಲ್ಲ: ಆರ್.ಅಶೋಕ್
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ (Siddaramaiah) ಟಿಪ್ಪು ಅಂದ್ರೆ ಬಹಳ ಪ್ರೀತಿ. ಅವರದ್ದು ಟಿಪ್ಪು ಅಜೆಂಡಾ. ಅವರು…
ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್ – ಮನೆಯ 2ನೇ ಯಜಮಾನರ ಖಾತೆಗೆ ಅನ್ನಭಾಗ್ಯ ಹಣ
- ಡಿಸೆಂಬರ್ನಲ್ಲಿ ಸಿಗಲಿದೆ ಅನ್ನಭಾಗ್ಯದ ಬಾಕಿ ದುಡ್ಡು - 9 ಲಕ್ಷ ಅನ್ನಭಾಗ್ಯ ಡಿಬಿಟಿ ವಂಚಿತರಿಗೆ…
ನಿಮ್ಗೂ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು, ಅನ್ಯಾಯ ಆಗೋಕೆ ಬಿಡಲ್ಲ – ಮುಸ್ಲಿಂ ಸಮಾವೇಶದಲ್ಲಿ ಸಿಎಂ ಅಭಯ
ಹುಬ್ಬಳ್ಳಿ: ಈ ದೇಶದ ಸಂಪತ್ತಿನಲ್ಲಿ ನಿಮಗೂ ಪಾಲು ಸಿಗಬೇಕು. ದೇಶದ ಸಂಪತನ್ನು ನಿಮಗೂ ಹಂಚುತ್ತೇನೆ. ಯಾವುದೇ…
ಪ್ರಾಂಜಲ್ ಕುಟುಂಬಕ್ಕೆ ಕೂಡಲೇ ಪರಿಹಾರ ಬಿಡುಗಡೆಗೆ ಸಂಸದ ತೇಜಸ್ವಿ ಸೂರ್ಯ ಆಗ್ರಹ
ನವದೆಹಲಿ: ಕಾಶ್ಮೀರದ (Kashmir) ರಜೌರಿಯಲ್ಲಿ ಭಯೋತ್ಪಾದಕರ (Terrorists) ವಿರುದ್ಧ ಕಾರ್ಯಚರಣೆಯಲ್ಲಿ ಹುತಾತ್ಮರಾದ ಬೆಂಗಳೂರು (Bengaluru) ಮೂಲದ…
ಹುಬ್ಬಳ್ಳಿಯಲ್ಲಿಂದು ಮುಸ್ಲಿಂ ಧರ್ಮಗುರುಗಳ ಬೃಹತ್ ಸಮಾವೇಶ; ಸಿದ್ದರಾಮಯ್ಯರಿಂದ ಉದ್ಭಾಟನೆ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಂದು ಮುಸ್ಲಿಂ ಧರ್ಮ ಗುರುಗಳ (Muslim Religious Leader) ಸಮಾವೇಶ ನಡೆಯಲಿದ್ದು,…
ಗ್ಯಾರಂಟಿ ವಿಫಲವಾಗಿಲ್ಲ, ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ – ಅಧಿವೇಶನಕ್ಕೂ ಮುನ್ನ ಸಿಎಂ ರಿಯಾಕ್ಷನ್
ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭಗೊಂಡಿದೆ. ಸೋಮವಾರ ಬೆಳಗ್ಗೆ ಸುವರ್ಣ ಸೌಧಕ್ಕೆ ಆಗಮಿಸಿದ…