Wednesday, 23rd May 2018

Recent News

4 weeks ago

ಇಂದು ಸಿದ್ದರಾಮಯ್ಯ, ಸಂಸದ ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಬೆಂಗಳೂರು: ಕನ್ನಡ ನಾಡನ್ನು ಆಳಿದ್ದ ಚಾಲುಕ್ಯರ ರಾಜಧಾನಿ ಬಾದಾಮಿ ಈಗ ಕರ್ನಾಟಕ ಕುರುಕ್ಷೇತ್ರದಲ್ಲಿ ಮತ್ತೊಮ್ಮೆ ಅಕ್ಷರಶಃ ರಾಜಕೀಯ ರಾಜಧಾನಿಯಾಗಿ ಮಾರ್ಪಟ್ಟಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರೋ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸವಾಲೆಸೆದಿರೋ ಸಂಸದ ಶ್ರೀರಾಮುಲು ನಾಮಪತ್ರ ಸಲ್ಲಿಸ್ತಾರೆ. ಹುಬ್ಬಳ್ಳಿಯಿಂದ ಹೆಲಿಕಾಪ್ಟರ್‍ನಲ್ಲಿ 12.30ಕ್ಕೆ ಬಾದಾಮಿಗೆ ಬರೋ ಸಿಎಂ ಮೊದಲು ಬನಶಂಕರಿ ದೇವಿಯ ದರ್ಶನ ಪಡೀತಾರೆ. ಅಲ್ಲಿಂದ ಬಾದಾಮಿಯಲ್ಲಿ ಬೃಹತ್ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡ್ತಾರೆ. ಮಧ್ಯಾಹ್ನ 2 ರಿಂದ 2.30ಕ್ಕೆ ಚುನಾವಣಾಧಿಕಾರಿ ಉಮೇದುವಾರಿಕೆ ಸಲ್ಲಿಸ್ತಾರೆ. […]

2 months ago

ಸಿದ್ದಗಂಗಾ ಶ್ರೀಗಳಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ರಾಹುಲ್, ಸಿಎಂ

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆದಾಡುವ ದೇವರು ಎಂದೇ ಖ್ಯಾತರಾಗಿರೋ ತುಮಕೂರು ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ್ ಸ್ವಾಮೀಜಿ ಅವರಿಗೆ ಶುಭಾಶಯ ತಿಳಿಸಿದ್ದಾರೆ. 111ನೇ ಹುಟ್ಟಯಹಬ್ಬದ ಸಂಭ್ರಮದಲ್ಲಿರೋ ಸ್ವಾಮೀಜಿಗಳಿಗೆ ಇಬ್ಬರು ನಿಮ್ಮ ನಿರಂತರ ಸೇವೆ ಮುಂದುವರೆಯಲಿ ಅಂತ ಆಶಿಸಿದ್ದಾರೆ. ಇದನ್ನೂ ಓದಿ: 111ರ ಸಂಭ್ರಮದಲ್ಲಿ ಸಿದ್ದಗಂಗಾ ಶ್ರೀ- ಮೋದಿ, ಅಮಿತ್...

ಜೆಡಿಎಸ್‍ನಿಂದ ಅಮಾನತ್ತಾದ ಶಾಸಕರು ಮದುವೆಗಿಂತ ಮುಂಚೆಯೇ ಪ್ರಸ್ಥ ಮಾಡ್ಕೊಳ್ತಿದ್ದಾರೆ- ಮಾಜಿ ಶಾಸಕ ಸುರೇಶ್ ಗೌಡ

4 months ago

ಮಂಡ್ಯ: ಜೆಡಿಎಸ್‍ನಿಂದ ಅಮಾನತ್ತಾದ ಶಾಸಕರು ಒಂದು ರೀತಿಯ ಆಧುನಿಕ ಶಾಸಕರಾಗಿದ್ದಾರೆ. ಅವರೀಗ ಲಿವ್ ಇನ್ ಟುಗೇದರ್ ಮಾಡುತ್ತಿದ್ದಾರೆ. ಮದುವೆಗಿಂತ ಮುಂಚೆಯೇ ಅವರು ಪ್ರಸ್ಥ ಮಾಡಿಕೊಳ್ಳುತ್ತಾರೆ ಎಂದು ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್‍ಗೌಡ ವಾಗ್ದಾಳಿ ನಡೆಸಿದ್ದಾರೆ. ಜಮೀರ್ ಅಹಮದ್ ಜೊತೆಯಲ್ಲಿ ಚಲುವರಾಯಸ್ವಾಮಿ...

ಜ.25ರ ಬಂದ್ ಅವಶ್ಯಕತೆಯಿಲ್ಲ, ಮೈಸೂರ್ ಗೂ ಮಹದಾಯಿಗೂ ಏನ್ ಸಂಬಂಧ- ಬಿಎಸ್‍ವೈ ಪ್ರಶ್ನೆ

4 months ago

ಮೈಸೂರು: ಮಹದಾಯಿ ವಿಚಾರದಲ್ಲಿ ಕನ್ನಡ ಪರ ಸಂಘಟನೆಗಳು ಜನವರಿ 25 ರಂದು ನಡೆಸುತ್ತಿರುವ ಕರ್ನಾಟಕ ಬಂದ್ ಅವಶ್ಯಕತೆ ಇಲ್ಲ. ಮೈಸೂರು ಭಾಗಕ್ಕೂ ಮಹಾದಾಯಿ ಬಂದ್ ಗೂ ಏನ್ ಸಂಬಂಧ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರಶ್ನಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ....

ಬಳ್ಳಾರಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಬಿಡಲ್ಲ: ಜನಾರ್ದನ ರೆಡ್ಡಿ

4 months ago

ಬೆಂಗಳೂರು: ಬಳ್ಳಾರಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಬಿಡಲ್ಲ. ಅಲ್ಲಿಯ ಪ್ರತಿಯೊಬ್ಬ ನಾಗರಿಕನು ಒಬ್ಬೊಬ್ಬ ಜನಾರ್ದನ ರೆಡ್ಡಿಯಾಗಿ ಶ್ರೀರಾಮುಲು ಕೈ ಬಲ ಪಡಿಸಿ ಬಳ್ಳಾರಿಯ 8 ಕ್ಷೇತ್ರದಲ್ಲಿ ಜಯಭೇರಿ ಬಾರಿಸುತ್ತೇವೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ವರ್ತೂರು...

ವಿಜಯಪುರದಲ್ಲಿ ದಲಿತ ಬಾಲಕಿಯ ರೇಪ್, ಕೊಲೆಗೆ ಸಿಎಂ ಖಂಡನೆ

5 months ago

– ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಶತಸಿದ್ಧ ವಿಜಯಪುರ: ಜಿಲ್ಲೆಯಲ್ಲಿ ನಡೆದ ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣವನ್ನ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ವಿಜಯಪುರ ತಾಲೂಕಿನ ಬಬಲೇಶ್ವರದಲ್ಲಿ ಮಾತನಾಡಿದ ಸಿಎಂ, ಇದು ಮಾನವಿಯತೆಗೆ ವಿರುದ್ಧವಾದುದು. ಇದನ್ನ ಯಾರೂ ಕೂಡಾ ಸಹಿಸಲು ಸಾಧ್ಯವಿಲ್ಲ....

ಬಿಜೆಪಿಯವ್ರ ಕಿರುಕುಳದಿಂದ ಯೊಗೇಶ್ ಗೌಡ ಪತ್ನಿ ಕಾಂಗ್ರೆಸ್ ಗೆ ಸೇರ್ಪಡೆ: ಸಿಎಂ

5 months ago

ಕಲಬುರಗಿ: ಬಿಜೆಪಿಯವರ ಕಿರುಕುಳ ತಾಳಲಾರದೇ ಮಲ್ಲಮ್ಮ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಲ್ಲಮ್ಮಳನ್ನ ಕಾಂಗ್ರೆಸ್ ಹೈಜಾಕ್ ಮಾಡಿದೆ ಎಂಬುದು ಸುಳ್ಳು ಆರೋಪವಾಗಿದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೊಗೇಶ್‍ಗೌಡ ಹತ್ಯೆ ಪ್ರಕರಣ ಮತ್ತು ಪತ್ನಿ ಮಲ್ಲಮ್ಮ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ...