Tuesday, 23rd January 2018

Recent News

1 day ago

ಜ.25ರ ಬಂದ್ ಅವಶ್ಯಕತೆಯಿಲ್ಲ, ಮೈಸೂರ್ ಗೂ ಮಹದಾಯಿಗೂ ಏನ್ ಸಂಬಂಧ- ಬಿಎಸ್‍ವೈ ಪ್ರಶ್ನೆ

ಮೈಸೂರು: ಮಹದಾಯಿ ವಿಚಾರದಲ್ಲಿ ಕನ್ನಡ ಪರ ಸಂಘಟನೆಗಳು ಜನವರಿ 25 ರಂದು ನಡೆಸುತ್ತಿರುವ ಕರ್ನಾಟಕ ಬಂದ್ ಅವಶ್ಯಕತೆ ಇಲ್ಲ. ಮೈಸೂರು ಭಾಗಕ್ಕೂ ಮಹಾದಾಯಿ ಬಂದ್ ಗೂ ಏನ್ ಸಂಬಂಧ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರಶ್ನಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜನವರಿ 25 ರಂದು ಮೈಸೂರಿನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಮುಕ್ತಾಯವಾಗುತ್ತದೆ. ಅಂದು ಮೈಸೂರಿನಲ್ಲಿ ಬಂದ್ ನಡೆದರೆ ಯಾತ್ರೆ ಯಶಸ್ವಿ ಕಷ್ಟವಾಗಬಹುದು. ಈ ಹಿನ್ನೆಲೆಯಲ್ಲಿ ಬಿಎಸ್ ವೈ ಮೈಸೂರು ಭಾಗದಲ್ಲಿನ ಬಂದ್ ಔಚಿತ್ಯವನ್ನೇ ಪ್ರಶ್ನೆ ಮಾಡಿಬಿಟ್ಟರು […]

2 days ago

ಬಳ್ಳಾರಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಬಿಡಲ್ಲ: ಜನಾರ್ದನ ರೆಡ್ಡಿ

ಬೆಂಗಳೂರು: ಬಳ್ಳಾರಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಬಿಡಲ್ಲ. ಅಲ್ಲಿಯ ಪ್ರತಿಯೊಬ್ಬ ನಾಗರಿಕನು ಒಬ್ಬೊಬ್ಬ ಜನಾರ್ದನ ರೆಡ್ಡಿಯಾಗಿ ಶ್ರೀರಾಮುಲು ಕೈ ಬಲ ಪಡಿಸಿ ಬಳ್ಳಾರಿಯ 8 ಕ್ಷೇತ್ರದಲ್ಲಿ ಜಯಭೇರಿ ಬಾರಿಸುತ್ತೇವೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ವರ್ತೂರು ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಆಯೋಜಿಸಿದ್ದ ಸಂಕ್ರಾಂತಿ ಉತ್ಸವದಲ್ಲಿ ಆಕ್ರೋಶ ಭರಿತರಾಗಿ ಜನಾರ್ದನ...

ಬಿಜೆಪಿಯವ್ರ ಕಿರುಕುಳದಿಂದ ಯೊಗೇಶ್ ಗೌಡ ಪತ್ನಿ ಕಾಂಗ್ರೆಸ್ ಗೆ ಸೇರ್ಪಡೆ: ಸಿಎಂ

1 month ago

ಕಲಬುರಗಿ: ಬಿಜೆಪಿಯವರ ಕಿರುಕುಳ ತಾಳಲಾರದೇ ಮಲ್ಲಮ್ಮ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಲ್ಲಮ್ಮಳನ್ನ ಕಾಂಗ್ರೆಸ್ ಹೈಜಾಕ್ ಮಾಡಿದೆ ಎಂಬುದು ಸುಳ್ಳು ಆರೋಪವಾಗಿದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೊಗೇಶ್‍ಗೌಡ ಹತ್ಯೆ ಪ್ರಕರಣ ಮತ್ತು ಪತ್ನಿ ಮಲ್ಲಮ್ಮ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ...

ಅಪ್ಪ-ಮಗನಿಗಾಗಿ ವರುಣಾ, ಚಾಮುಂಡೇಶ್ವರಿ ಮೀಸಲು-ಸಿದ್ದರಾಮಯ್ಯ ಸೋಲಿಸಲು ಜೆಡಿಎಸ್, ಬಿಜೆಪಿ ಒಂದಾಗುತ್ತಾ ?

1 month ago

ಬೆಂಗಳೂರು: ಪುತ್ರ ಯತೀಂದ್ರರ ರಾಜಕೀಯ ಭವಿಷ್ಯಕ್ಕಾಗಿ ಸಿಎಂ ಸಿದ್ದರಾಮಯ್ಯ ಸರ್ಕಸ್ ಆರಂಭಿಸಿದ್ದಾರೆ. ವರುಣಾ ಕ್ಷೇತ್ರದಲ್ಲೇ ಪುತ್ರನನ್ನು ಕಣಕ್ಕಿಳಿಸಲು ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು, ವರುಣಾ ಕ್ಷೇತ್ರದ ಮುಖಂಡರೊಂದಿಗೆ ವಾರದ ಹಿಂದೆ ರಹಸ್ಯ ಸಭೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನನ್ನ ಮಗನ ಸ್ಪರ್ಧೆಗೆ...

ಹೆಸ್ರು, ಮನೆದೇವ್ರು ಒಂದೇ ಆಗಿರೋ ಸಿಎಂ ಅವರೇ ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಬೇಕು- ಸಿ.ಟಿ ರವಿ

2 months ago

ಚಿಕ್ಕಮಗಳೂರು: ಮುಖ್ಯಮಂತ್ರಿಗಳೇ ನಿಮ್ಮ ಹೆಸರು ಸಿದ್ದರಾಮಯ್ಯ, ಮನೆದೇವರು ಸಿದ್ದರಾಮೇಶ್ವರ. ದತ್ತಪೀಠವನ್ನ ನೀವೇ ಹಿಂದೂಗಳಿಗೆ ಒಪ್ಪಿಸಬೇಕು ಅಂತ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಆಗ್ರಹಿಸಿದ್ದಾರೆ. ದತ್ತಜಯಂತಿ ಅಂಗವಾಗಿ ಚಿಕ್ಕಮಗಳೂರಿನ ನಾರಾಯಣಪುರದಲ್ಲಿ ಮನೆ-ಮನೆಗೆ ತೆರಳಿ ಪಡಿ ಸಂಗ್ರಹ ಮಾಡಿದ ಬಳಿಕ ಮಾತನಾಡಿದ ಅವರು, ಓಟ್...

ಸಿಎಂ ಖುರ್ಚಿಗಾಗಿ ಸಿದ್ದರಾಮಯ್ಯ, ಪರಂ ನಡುವೆ ಕಿತ್ತಾಟ – ಸತ್ಯ ಬಿಚ್ಚಿಟ್ರು ಸಚಿವ ರಾಮಲಿಂಗಾ ರೆಡ್ಡಿ

4 months ago

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ನಡುವೆ ನಿಜಕ್ಕೂ ಜಗಳ ಆಗುತ್ತಿದ್ದೆ. ಅವರಿಬ್ಬರ ನಡುವೆ ವೈಮನಸ್ಸಿದೆ. ಇದು ಸತ್ಯ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಮಾತಾಡಿದ ರಾಮಲಿಂಗಾರೆಡ್ಡಿ, ಸಿಎಂ ಕುರ್ಚಿ ವಿಚಾರದಲ್ಲಿ...

ಸಿದ್ದರಾಮಯ್ಯಗೆ ಗೊತ್ತಿರೋದು ಒಂದೇ ಸಂಧಿ: ಸಿಎಂ ವ್ಯಾಕರಣದ ಬಗ್ಗೆ ವಿಶ್ವನಾಥ್ ವ್ಯಂಗ್ಯ

4 months ago

ಮೈಸೂರು: ಸಿದ್ದರಾಮಯ್ಯಗೆ ಏಕವಚನವು ಗೊತ್ತಿಲ್ಲ ಹಾಗೂ ಬಹುವಚನವು ಗೊತ್ತಿಲ್ಲ. ಅಂತಹ ವ್ಯಕ್ತಿ ಸಂಧಿ ಪಾಠ ಮಾಡಲು ಬರುತ್ತಾರೆ ಎಂದು ಸಿಎಂ ವ್ಯಾಕರಣದ ಕುರಿತು ಮಾಜಿ ಸಂಸದ ಹೆಚ್ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಗೊತ್ತಿರೋದು ಒಂದೇ ಸಂಧಿ....