Tuesday, 23rd January 2018

Recent News

4 months ago

ಏನ್ ಕೇಳಿಸ್ಕೊಂಡ್ಯೋ ಪಾಟೀಲ್, ಇದ್ರಿಂದ ನಿಂಗೂ, ನಮಗೂ ಡ್ಯಾಮೇಜ್: ಸಿಎಂ ಕ್ಲಾಸ್

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ತುಮಕೂರಿನ ಸಿದ್ಧಗಂಗಾ ಶ್ರೀಗಳು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದಿಟ್ಟ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂಪುಟ ಸಭೆಯಲ್ಲಿ ಇಂದು ಸಿದ್ದರಾಮಯ್ಯ, ಶ್ರೀಗಳ ಜತೆ ಮಾತನಾಡಿದ್ದನ್ನ ಅವಸರದಲ್ಲಿ ಮಾಧ್ಯಮಗಳ ಮುಂದೆ ಹೋಗಿದ್ದು ಯಾಕೆ ಎಂದು ಪಾಟೀಲ್ ಅವರನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ, ಅವರು ಏನು ಹೇಳಿದ್ದನ್ನ ನೀನು ಏನ್ ಕೇಳಿಸ್ಕೊಂಡಿದ್ದಿ. ಶ್ರೀಗಳು ಸಮುದಾಯದ ಸುಪ್ರೀಂ ಕೋರ್ಟ್ ಇದ್ದಂತೆ. ಅವರ ವಿರುದ್ಧವೇ […]