Saturday, 24th February 2018

Recent News

6 months ago

ಮಾವ ಶಾಸಕ, ಸೋದರಳಿಯ ಕಳ್ಳ- ಕಬ್ಬಿಣ ಕಳ್ಳರಿಗೆ ಬಳ್ಳಾರಿ ಪೊಲೀಸರ ಕೋಳ

ಬಳ್ಳಾರಿ: ಮಾವ ಶಾಸಕ, ಆದ್ರೆ ಶಾಸಕರ ಸೋದರಳಿಯ ಮಾತ್ರ ಮಹಾಕಳ್ಳ. ಶಾಸಕರ ಹೆಸರು ಬಳಸಿಕೊಂಡು ಜಿಂದಾಲ್ ಕಾರ್ಖಾನೆಯಲ್ಲಿ ಟ್ರಾನ್ಸ್ ಪೋರ್ಟ್ ಏಜೆನ್ಸಿ ಮಾಡುತ್ತಿದ್ದ ಗುಂಪೊಂದು ಸ್ಲಾಗ್ ಹೆಸರಿನಲ್ಲಿ ಜಿಂದಾಲ್ ಕಾರ್ಖಾನೆಯಿಂದಲೇ ಮಿದು ಕಬ್ಬಿಣವನ್ನು ಕಳ್ಳತನ ಮಾಡುತ್ತಿದ್ದ ಜಾಲವನ್ನು ಪೊಲೀಸರು ಬೇಧಿಸಿ ಕಳ್ಳರನ್ನ ಅರೆಸ್ಟ್ ಮಾಡಿದ್ದಾರೆ. ಜಿಂದಾಲ್ ಉದ್ಯೋಗಿಗಳ ಜೊತೆ ಸಿಂಧನೂರ ಶಾಸಕ ಹಂಪನಗೌಡ ಬಾದರ್ಲಿ ಸೋದರಳಿಯ ಯರ್ರಿಸ್ವಾಮಿ ಹಾಗೂ ಇನ್ನಿತರ ಹತ್ತು ಜನರ ವಿರುದ್ಧ ಜಿಂದಾಲ್ ಕಾರ್ಖಾನೆ ಆಡಳಿತ ಮಂಡಳಿ ತೋರಣಗಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು. […]

11 months ago

ಸ್ನಾನಕ್ಕೆ ತೆರಳಿದ್ದ ಬಾಲಕ ಕೆರೆಯಲ್ಲಿ ಸಾವು: ನಾಲ್ವರು ಪಾರು

ರಾಯಚೂರು: ಜಿಲ್ಲೆಯ ಸಿಂಧನೂರಿನ ತಾಲೂಕಿನ ಮೂರು ಮೈಲ್ ಕ್ಯಾಂಪ್ ಬಳಿ ಕೆರೆಗೆ ಸ್ನಾನಕ್ಕೆ ತೆರಳಿದ್ದ ಯುವಕ ಜಲಸಮಾಧಿಯಗಿದ್ದಾನೆ. ಸಿಂಧನೂರು ಪಟ್ಟಣದ ನಿವಾಸಿ 16 ವರ್ಷದ ಹುಸೇನ್ ಮೃತ ದುರ್ದೈವಿ. ಹುಸೇನ್ ಜೊತೆಯಲ್ಲಿ ಇನ್ನೂ ನಾಲ್ಕು ಜನ ಭಾನುವಾರ ಕೆರೆಗೆ ಸ್ನಾನ ಮಾಡಲು ತೆರಳಿದ್ದರು. ಆದರೆ ಹುಸೇನ್ ಮಾತ್ರ ಕೆರೆಯ ಮದ್ಯದ ಆಳವಾದ ಸ್ಥಳದಲ್ಲಿ ಈಜಲು ಹೋಗಿ...

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನೇ ಕೊಂದಳಾ ಪತ್ನಿ…?

1 year ago

ರಾಯಚೂರು: ಸಿಂಧನೂರು ತಾಲೂಕಿನ ಕಲ್ಮಂಗಿ ಗ್ರಾಮದಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನೇ ಪತ್ನಿ ಕೊಂದಿರುವ ಘಟನೆ ನಡೆದಿದೆ. 43 ವರ್ಷದ ಬಸವನಗೌಡ ಕೊಲೆಯಾಗಿರುವ ವ್ಯಕ್ತಿ. ಪತ್ನಿ ದೇವಮ್ಮ ಗಂಡನನ್ನ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಅಕ್ಕಪಕ್ಕದ ಮನೆಯ ನಿವಾಸಿಗಳು ಪೊಲೀಸರಿಗೆ...