Sunday, 24th June 2018

Recent News

3 months ago

ಐಪಿಎಲ್ ಕಣಕ್ಕೀಳಿಯಲಿದ್ದಾರೆ ಸಿಕ್ಸ್ ಪ್ಯಾಕ್ ರಾಬಿನ್ ಉತ್ತಪ್ಪ!

ಬೆಂಗಳೂರು: ಕ್ರಿಕೆಟ್ ಸೇರಿದಂತೆ ಎಲ್ಲಾ ಕ್ರೀಡೆಗಳಲ್ಲಯೂ ಆಟಗಾರರ ಫಿಟ್ನೆಸ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಅದರಲ್ಲೂ  ಟೀಂ ಇಂಡಿಯಾ ಆಟಗಾರರು ತಮ್ಮ ದೇಹದ ಫಿಟ್ನೆಸ್ ಬಗ್ಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದಾರೆ. ಸದ್ಯ ಈ ಪಟ್ಟಿಗೆ ಕನ್ನಡಿಗ ರಾಬಿನ್ ಉತ್ತಪ್ಪ ಸೇರ್ಪಡೆಯಾಗಿದ್ದಾರೆ. ಹೌದು, ಸದ್ಯ ಟೀಂ ಇಂಡಿಯಾದಲ್ಲಿ ನಾಯಕ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ಜಸ್ಪ್ರಿತ್ ಬುಮ್ರಾ  ಉತ್ತಮ ಫಿಟ್ನೆಸ್ ಹೊಂದಿದ್ದಾರೆ. ಪ್ರಸ್ತುತ ರಾಬಿನ್ ಉತ್ತಪ್ಪ ಸಹ ತಮ್ಮ ಹಳೆಯ ಫೋಟೋದೊಂದಿಗೆ ಸಿಕ್ಸ್ ಪ್ಯಾಕ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ ಮುಂಬರುವ […]

7 months ago

ಹಿಂದೆಂದೂ ಮಾಡಿರದ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಪವರ್ ಸ್ಟಾರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಇದೇ ಮೊದಲ ಬಾರಿಗೆ ಡಿಫರೆಂಟ್ ಕ್ಯಾರೆಕ್ಟರ್ ಮಾಡುತ್ತಿದ್ದಾರೆ. ಹಿಂದೆಂದೂ ಮಾಡಿರದ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಪುನೀತ್ ಫ್ಯಾನ್ಸ್ ಅಂತೂ ಈ ಸುದ್ದಿಯನ್ನು ಕೇಳಿದರೆ ಖಂಡಿತ ಇಷ್ಟಪಡುತ್ತಾರೆ. ಪುನೀತ್ ಈಗ ಅಂಜನಿ ಪುತ್ರ ಸಿನಿಮಾ ಮುಗಿಸಿ ಹೊಸ ಸಿನಿಮಾಕ್ಕೆ ರೆಡಿಯಾಗಿದ್ದಾರೆ. ಅದಕ್ಕಾಗಿ ಹೊಸ ಗೆಟಪ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಚಿತ್ರವನ್ನು ಶಶಾಂಕ್...

ದುನಿಯಾ ವಿಜಿ ವರ್ಕೌಟ್ ಮಾಡೋದು ಹೇಗೆ ಗೊತ್ತಾ? ವಿಡಿಯೋ ನೋಡಿ

9 months ago

ಬೆಂಗಳೂರು: ದುನಿಯಾ ವಿಜಯ್ ಈಗ ಸುದ್ದು ಗದ್ದಲವಿಲ್ಲದೇ ಜಿಮ್ ನಲ್ಲಿ ಬೆವರು ಹರಿಸುತ್ತಿದ್ದಾರೆ. ಜಂಗ್ಲಿ, ಶಂಕರ್ ಐಪಿಎಸ್, ತಾಕತ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ದುನಿಯಾ ವಿಜಿ ಸಿಕ್ಸ್ ಪ್ಯಾಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಅಭಿಮಾನಿಗಳು ಮತ್ತೆ ವಿಜಯ್ ರನ್ನು ಸಿಕ್ಸ್...

ಸಿಕ್ಸ್ ಪ್ಯಾಕ್ ಮಾಡೋಕೆ ಹೋಗಿ ಪ್ರಾಣ ತೆತ್ತ ಬೆಂಗಳೂರು ಯುವಕ

1 year ago

ಬೆಂಗಳೂರು: ಸಿಕ್ಸ್ ಪ್ಯಾಕ್ ಹುಚ್ಚಿಗೆ ಬಿದ್ದು ಸ್ಟಿರಾಯ್ಡ್ ತೆಗೆದುಕೊಂಡು ರಿಯಾಕ್ಷನ್ ಆದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ ಯವಕರೊಬ್ಬರು ಮೃತಪಟ್ಟಿದ್ದಾರೆ. ಕಬ್ಬನ್ ಪೇಟೆ ನಿವಾಸಿ ಕಿರಣ್ ಮೃತಪಟ್ಟ ಯುವಕ. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಫಿಟ್ನೆಸ್ ಜಿಮ್ ಗೆ ಕಳೆದ ಮೂರು ತಿಂಗಳಿನಿಂದ ಹೋಗುತ್ತಿದ್ದ...