Tuesday, 20th February 2018

Recent News

2 months ago

ಹಿಂದೆಂದೂ ಮಾಡಿರದ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಪವರ್ ಸ್ಟಾರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಇದೇ ಮೊದಲ ಬಾರಿಗೆ ಡಿಫರೆಂಟ್ ಕ್ಯಾರೆಕ್ಟರ್ ಮಾಡುತ್ತಿದ್ದಾರೆ. ಹಿಂದೆಂದೂ ಮಾಡಿರದ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಪುನೀತ್ ಫ್ಯಾನ್ಸ್ ಅಂತೂ ಈ ಸುದ್ದಿಯನ್ನು ಕೇಳಿದರೆ ಖಂಡಿತ ಇಷ್ಟಪಡುತ್ತಾರೆ. ಪುನೀತ್ ಈಗ ಅಂಜನಿ ಪುತ್ರ ಸಿನಿಮಾ ಮುಗಿಸಿ ಹೊಸ ಸಿನಿಮಾಕ್ಕೆ ರೆಡಿಯಾಗಿದ್ದಾರೆ. ಅದಕ್ಕಾಗಿ ಹೊಸ ಗೆಟಪ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಚಿತ್ರವನ್ನು ಶಶಾಂಕ್ ನಿರ್ದೇಶನ ಮಾಡುತ್ತಿದ್ದಾರೆ. ಹಾಗೆಯೇ ಇದೇ ಸಿನಿಮಾಕ್ಕಾಗಿ ಪುನೀತ್ ಸಿಕ್ಸ್ ಪ್ಯಾಕ್ ಮಾಡಿಕೊಳ್ಳುತ್ತಿರುವುದು, ಕೆನ್ನೆ ತುಂಬಾ ದಾಡಿ ಬಿಡುತ್ತಿರುವುದೂ ಎಲ್ಲರಿಗೂ ಗೊತ್ತು. […]

3 months ago

ಹಾಟ್ ಫೋಟೋ ಅಪ್ಲೋಡ್ ಮಾಡಿದ ವೇಗಿ ಜಸ್ಪ್ರಿತ್ ಬುಮ್ರಾ- ವರ್ಕೌಟ್ ಗುಟ್ಟು ರಟ್ಟು

ನವದೆಹಲಿ: ಇಂದಿನ ಯುವಕರು ತಾವು ಸಿಕ್ಸ್ ಪ್ಯಾಕ್ ಮಾಡಬೇಕೆಂದು ಕನಸು ಕಾಣುತ್ತಾರೆ. ಬಾಲಿವುಡ್ ನಟರು ಯಾವಾಗಲೂ ಕಸರತ್ತು ಮಾಡುತ್ತಾ ಸಿಕ್ಸ್ ಪ್ಯಾಕ್ ಮಾಡಿಕೊಂಡು ಹೊಸ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಾರೆ. ಅಂತೆಯೇ ವೇಗಿ ಜಸ್ಪ್ರಿತ್ ಬುಮ್ರಾ ಕೂಡ ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ತಮ್ಮ ಸಿಕ್ಸ್ ಪ್ಯಾಕ್ ಫೋಟೋವೊಂದನ್ನು ಅಪ್ಲೋಡ್ ಮಾಡಿಕೊಂಡಿದ್ದಾರೆ. ಅತಿ ವೇಗದ ಬೌಲರ್ ಎಂದೇ...

ಸಿಕ್ಸ್ ಪ್ಯಾಕ್ ಮಾಡೋಕೆ ಹೋಗಿ ಪ್ರಾಣ ತೆತ್ತ ಬೆಂಗಳೂರು ಯುವಕ

12 months ago

ಬೆಂಗಳೂರು: ಸಿಕ್ಸ್ ಪ್ಯಾಕ್ ಹುಚ್ಚಿಗೆ ಬಿದ್ದು ಸ್ಟಿರಾಯ್ಡ್ ತೆಗೆದುಕೊಂಡು ರಿಯಾಕ್ಷನ್ ಆದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ ಯವಕರೊಬ್ಬರು ಮೃತಪಟ್ಟಿದ್ದಾರೆ. ಕಬ್ಬನ್ ಪೇಟೆ ನಿವಾಸಿ ಕಿರಣ್ ಮೃತಪಟ್ಟ ಯುವಕ. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಫಿಟ್ನೆಸ್ ಜಿಮ್ ಗೆ ಕಳೆದ ಮೂರು ತಿಂಗಳಿನಿಂದ ಹೋಗುತ್ತಿದ್ದ...