Saturday, 23rd September 2017

Recent News

3 weeks ago

ಅಂಧತ್ವಕ್ಕೆ ಸವಾಲು- ಕೋರ್ಟ್ ಮೆಟ್ಟಿಲೇರಿ ಬಿ.ಎಡ್ ಕಲಿತ ಛಲಗಾರ

ಬಳ್ಳಾರಿ: ಸಕಲ ಅಂಗಗಳು ಸರಿಯಾಗಿದ್ದರೂ ಕೆಲವರು ಸೋಮಾರಿಗಳಾಗಿರುತ್ತಾರೆ. ಆದರೆ ಹುಟ್ಟು ಅಂಧರಾದವರು ಸ್ವಾವಲಂಬಿ, ಅದರಲ್ಲೂ ಸವಾಲೆನಿಸುವ ಶಿಕ್ಷಕ ಕೆಲಸವನ್ನು ಮಾಡುತ್ತಿದ್ದಾರೆ. ಬ್ರೈಲ್ ಲಿಪಿ ಸಹಾಯದದಿಂದ ಮಕ್ಕಳಿಗೆ ಈರಪ್ಪ ಪಾಠ ಮಾಡುತ್ತಾರೆ. ಇವರು ಮೂಲತ: ಹುಬ್ಬಳ್ಳಿ ಬಳಿಯ ಸುಳ್ಯ ಗ್ರಾಮದವರು. ಇದೀಗ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಕರಾಗಿದ್ದಾರೆ. ಹುಟ್ಟು ಅಂಧರಾದ ಈರಪ್ಪನವರು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಅಂಧರಾದರೂ ಬಿಎ, ಎಂಎ ಸ್ನಾತಕೋತ್ತರ ಪದವಿ ಪಡೆದಿರುವ ಈರಪ್ಪನವರು ಈ ಹಿಂದೆ […]

3 months ago

ಕಿಸೆಯಲ್ಲಿದ್ದ ಮೊಬೈಲ್ ಬ್ಲ್ಯಾಸ್ಟ್- ಉಡುಪಿಯ ಇಂದ್ರಾಳಿ ರೈಲುನಿಲ್ದಾಣ ರಸ್ತೆಯಲ್ಲಿ ಟ್ರಾಫಿಕ್ ಜಾಮ್!

ಉಡುಪಿ: ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಪ್ಯಾಂಟ್ ಕಿಸೆಯಲ್ಲಿದ್ದ ಮೊಬೈಲ್ ಬ್ಲಾಸ್ಟ್ ಆಗಿದೆ. ಮಂಜುನಾಥ್ ಎಂಬವವರು ಬಳಸುತ್ತಿದ್ದ ಮೈಕ್ರೋಮ್ಯಾಕ್ಸ್ ಕಂಪನಿಯ ಮೊಬೈಲ್ ಬ್ಲಾಸ್ಟ್ ಆಗಿದೆ. ಇಂದ್ರಾಳಿ ರೈಲ್ವೇ ಸ್ಟೇಷನ್ ರೋಡ್‍ನಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಮೊಬೈಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬೈಕ್ ನಿಲ್ಲಿಸಿದ ಕಟಪಾಡಿಯ ಮಂಜುನಾಥ್ ಮೊಬೈಲನ್ನು ರಸ್ತೆಗೆ ಎಸೆದಿದ್ದಾರೆ. ಕೂಡಲೇ ಮೊಬೈಲ್ ಹೊರಗೆ ಎಸೆದಿದ್ದರಿಂದ...